Udayavni Special

4 ಸಾವಿರ ಕಾರ್ಮಿಕರಿಗೆ ಒಂದು ಹೊತ್ತಿನ ಊಟ, ದಿನಸಿ ವಿತರಣೆ

Team Udayavani, Apr 15, 2020, 10:28 AM IST

4 ಸಾವಿರ ಕಾರ್ಮಿಕರಿಗೆ ಒಂದು ಹೊತ್ತಿನ ಊಟ, ದಿನಸಿ ವಿತರಣೆ

21 ದಿನಗಳ ಲಾಕ್‌ಡೌನ್‌ ಮತ್ತೆ ಮುಂದುವರೆದಿದೆ. ಮೇ.3ರ ತನಕ ವಿಸ್ತರಿಸಿರುವ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗ ಬಹುತೇಕ ಚಿತ್ರತಾರೆಯರು ಮತ್ತಷ್ಟು ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಆ ಪೈಕಿ ನೀತುಶೆಟ್ಟಿ ವಿಷಯಕ್ಕೆ ಬಂದರೆ, ಅವರೀಗ ಮನೆಯಲ್ಲಿ ಸುಮ್ಮನೆ ಕೂತಿಲ್ಲ. ಮನೆಗೆಲಸವನ್ನೆಲ್ಲಾ ಈಗ ಅವರೇ ವಹಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲ, ಒಂದಷ್ಟು ಪುಸ್ತಕ ಓದುತ್ತಿದ್ದಾರೆ, ಬರವಣಿಗೆ ಕೆಲಸವನ್ನೂ ಮುಂದುವರೆಸಿದ್ದಾರೆ. ಸದ್ಯಕ್ಕೆ ಅವರೀಗ ಓನ್‌ ವಲ್ಡ್ ನಲ್ಲಿದ್ದಾರೆ. ದಿನವೂ ಅವರ ಸ್ನೇಹಿತರ ಜೊತೆ ಮಾತಾಡುತ್ತಿದ್ದಾರೆ. ಅದಕ್ಕೊಂದು ಅವಕಾಶ ಸಿಕ್ಕಿದೆ. “ದಿ ವಿಂಡ್‌ ಈಸ್‌ ಮೈ ಮದರ್‌ ‘ ಎಂಬ ಇಂಗ್ಲೀಷ್‌ ಪುಸ್ತಕ ಓದುತ್ತಿದ್ದಾರೆ. ಇದರೊಂದಿಗೆ ಕ್ರಿಯೇಟಿವ್‌ ಆಗಿ ಒಂದಷ್ಟು ಕೆಲಸ ಮಾಡುತ್ತಿದ್ದಾರೆ.

ಸಿನಿಮಾ ನೋಡಿದ್ದಾರೆ. ಇವುಗಳ ನಡುವೆಯೂ ನೀತುಶೆಟ್ಟಿ ತಮ್ಮ ಆಪ್ತ ಗೆಳೆಯರ ಜೊತೆ ಸೇರಿಕೊಂಡು “ಸ್ಯಾಂಡಲ್‌ವುಡ್‌ ಕೋವಿಡ್‌ ವಾರಿಯರ್ ‘ ಎಂದ ಹೆಸರಿನಲ್ಲಿ ತಂಡವೊಂದನ್ನು ಕಟ್ಟಿಕೊಂಡಿದ್ದಾರೆ. ನಟ ಸಂತೋಷ್‌, ನಟಿ ಮಾನಸ ಜೋಶಿ ಸೇರಿದಂತೆ ಒಂದಷ್ಟು ಗೆಳೆಯರು ಈ ತಂಡದಲ್ಲಿದ್ದಾರೆ. ಈ ತಂಡದ ಮೂಲಕ ಅವರು, ತಮ್ಮ ಇನ್‌ಸ್ಟಾಗ್ರಾಂ ಮೂಲಕ ದೇಣಿಗೆ ಸಂಗ್ರಹಿಸಿ, ಅದರಿಂದ ಸುಮಾರು ನಾಲ್ಕು ಸಾವಿರ ಕಾರ್ಮಿಕರಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡಲು ತೀರ್ಮಾನಿಸಿದ್ದಾರೆ.

ಬೆಂಗಳೂರಿನಲ್ಲಿರುವ ಕಾರ್ಮಿಕರನ್ನು ಗುರುತಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನಿಸಿದ್ದಾರೆ. ಇನ್ನುಳಿದಂತೆ, ಚಿತ್ರರಂಗದ ಕಾರ್ಮಿಕರಿಗೂ 4 ಕೆಜಿ ಅಕ್ಕಿ, ತೊಗರಿಬೇಳೆ, ಎಣ್ಣೆ ಇತರೆ ದಿನಸಿ ವಸ್ತು ವಿತರಿಸಲು ಮುಂದಾಗಿದ್ದಾರೆ. ಸದ್ಯಕ್ಕೆ ಫಿಲ್ಮ್ ಚೇಂಬರ್‌ನ ಪಾರ್ಕಿಂಗ್‌ ಮಾಡುವ ಜಾಗದಲ್ಲಿ ಕಾರ್ಮಿಕರಿಗೆ ದಿನಸಿ ವಿತರಿಸಲು ಅವಕಾಶ ಪಡೆಯಲಾಗಿದೆ. ಈಗ ದಿನಸಿ ಕಿಟ್‌ ರೆಡಿಮಾಡಲಾಗುತ್ತಿದೆ. ಲಾಕ್‌ಡೌನ್‌ ಇದ್ದರೂ ನಮಗೆ ಬೋರ್‌ ಇಲ್ಲ ಎನ್ನುವ ನೀತುಶೆಟ್ಟಿ, ಕಾರ್ಮಿಕರಿಗೆ ವಿತರಣೆ ಮಾಡಲು ಸದ್ಯ ಅನುಮತಿ ಕೇಳಿದ್ದೇವೆ. ಅನುಮತಿ ದೊರೆತ ನಂತರ ಏ.16 ರಿಂದ 20 ವರೆಗೆ ದಿನಸಿ ವಿತರಣೆ ಮಾಡಲು ನಿರ್ಧಾರ ಮಾಡಿದ್ದೇವೆ ಎನ್ನುತ್ತಾರೆ ನೀತುಶೆಟ್ಟಿ

ಟಾಪ್ ನ್ಯೂಸ್

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

halapp-acgar

ವಿಜಯಪುರ: ಭೂಕಂಪದ ಆತಂಕ ಬೇಡವೆಂದ ಸಚಿವ ಹಾಲಪ್ಪ ಆಚಾರ್

70

ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

bhajarangi-2

ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

MUST WATCH

udayavani youtube

ಅಕಾಲಿಕ ಮಳೆಗೆ ನೆಲಕ್ಕಚ್ಚಿದ ಭತ್ತದ ಪೈರುಗಳು : ಸಂಕಷ್ಟದಲ್ಲಿ ರೈತರು

udayavani youtube

ವಿಶೇಷ ಚೇತನ ಅಭಿಮಾನಿಯೊಬ್ಬನನ್ನು ಕಾಣಲು ಬಂದ ರಿಯಲ್ ಸ್ಟಾರ್ ಉಪೇಂದ್ರ!

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

ಹೊಸ ಸೇರ್ಪಡೆ

akms

ಪ್ರಧಾನಿ ಭಾವಚಿತ್ರ ಸುಡಲು ಯತ್ನ:ಪೊಲೀಸರೊಂದಿಗೆ ತಳ್ಳಾಟ- ನೂಕಾಟ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

14

ಅಧಿಕಾರ ದುರುಪಯೋಗ: ಎಫ್ಐಆರ್‌

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.