ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ


Team Udayavani, Oct 26, 2021, 9:03 AM IST

sreeleela

“ಕಿಸ್‌’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಪರಿಚಯವಾಗಿದ್ದ ಶ್ರೀಲೀಲಾ ಬಳಿಕ “ಭರಾಟೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನೆಲೆಕಂಡುಕೊಂಡ ನಟಿ.

ಕನ್ನಡದಲ್ಲಿ ಎರಡು ಚಿತ್ರವಾದ ಬಳಿಕ ತೆಲುಗಿನತ್ತ ಮುಖ ಮಾಡಿದ್ದ ಶ್ರೀಲೀಲಾ, ಇತ್ತೀಚೆಗಷ್ಟೇ “ಪೆಲ್ಲಸಂದಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿಯಾಗಿದ್ದರು.

ಇನ್ನು “ಪೆಲ್ಲಸಂದಡಿ’ ಚಿತ್ರಕ್ಕೆ ಬಾಕ್ಸಾಫೀಸ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಚಿತ್ರದ ನಾಯಕ ನಟಿ ಶ್ರೀಲೀಲಾ ಮೊದಲ ಚಿತ್ರದಲ್ಲೇ ತೆಲುಗು ಸಿನಿಪ್ರಿಯರು ಮತ್ತು ತೆಲುಗು ಸಿನಿಮಾ ಮಂದಿ ಗಮನ ಸೆಳೆಯಲು ಯಶಸ್ವಿಯಾಗಿದ್ದಾರೆ.

“ಪೆಲ್ಲಸಂದಡಿ’ ಚಿತ್ರದಲ್ಲಿ ಶ್ರೀಲೀಲಾ ಅಭಿನಯದ ಬಗ್ಗೆ ಟಾಲಿವುಡ್‌ ಮಂದಿ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. “ಪೆಲ್ಲಸಂದಡಿ’ ಬಿಡುಗಡೆಯಾಗಿ ಎರಡು ವಾರವಾಗುವುದರೊಳಗೆ, ಟಾಲಿವುಡ್‌ನ‌ಲ್ಲಿ ಅಲ್ಲು ಕುಟುಂಬ ಒಡೆತನದ “ಗೀತಾ ಆರ್ಟ್ಸ್’ ನಿರ್ಮಾಣ ಸಂಸ್ಥೆಯ ನಿರ್ಮಾಣದ ಮೂರು ಸಿನಿಮಾಗಳಲ್ಲಿ ಅಭಿನಯಿಸುವ ಆಫ‌ರ್‌ ಶ್ರೀಲೀಲಾ ಅವರನ್ನು ಹುಡುಕಿಕೊಂಡು ಬಂದಿದೆ. ಇದಲ್ಲದೆ ತೆಲುಗಿನಲ್ಲಿ ಹಲವು ಚಿತ್ರಗಳ ಆಫ‌ರ್‌ ಶ್ರೀಲೀಲಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

ತೆಲುಗು ನಟ ರವಿತೇಜ ಅಭಿನಯದ ಮುಂಬರುವ ಹೊಸ ಸಿನಿಮಾದಲ್ಲೂ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇನ್ನು ಶ್ರೀಲೀಲಾ ಕನ್ನಡದಲ್ಲಿ ಸದ್ಯ “ಬೈ ಟು ಲವ್‌’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಈ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿದ್ದು, ಹೊಸ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ:ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

ಒಟ್ಟಾರೆ ರಶ್ಮಿಕಾ ಮಂದಣ್ಣ ನಂತರ ಮತ್ತೂಬ್ಬ ನಟಿ ತೆಲುಗು ಚಿತ್ರರಂಗದಲ್ಲಿ ಮೊದಲ ಚಿತ್ರದಲ್ಲೇ ಅಲ್ಲಿನ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ರಶ್ಮಿಕಾ ಮಂದಣ್ಣ ಅವರಂತೆ ಶ್ರೀಲೀಲಾ ಕೂಡ ಮುಂದಿನ ದಿನಗಳಲ್ಲಿ ಟಾಲಿವುಡ್‌ ಅಂಗಳಲ್ಲಿ ಕಮಾಲ್‌ ಮಾಡಿ ಸ್ಟಾರ್‌ ನಟಿಯ ಪಟ್ಟವನ್ನು ಗಿಟ್ಟಿಸಿಕೊಳ್ಳುತ್ತಾರಾ  ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಸಾವು-ಬದುಕಿನ “ಅಘೋರ” ದರ್ಶನ

ಸಾವು-ಬದುಕಿನ “ಅಘೋರ” ದರ್ಶನ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. : ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.