Udayavni Special

ಬುದ್ಧಿಮಾಂದ್ಯ ಮಗುವಿನ ಸುತ್ತ “ಜ್ಞಾನಂ’

Team Udayavani, Feb 15, 2019, 5:49 AM IST

jnanam.jpg

ಬುದ್ಧಿಮಾಂದ್ಯ ಮಗುವಿನ ಹಿನ್ನಲೆಯಲ್ಲಿ ನಡೆಯುವ ಕಥಾಹಂದರವನ್ನು ಇಟ್ಟುಕೊಂಡು ಮಾಡಿರುವ ಚಿತ್ರ ಜ್ಞಾನಂ. ವರದರಾಜ್‌ವೆಂಕಟಸ್ವಾು ನಿರ್ದೇಶನದಲ್ಲಿ ತಯಾರಾಗಿರುವ ಈ ಚಿತ್ರ ಹಲವಾರು ಫಿಲ್ಮ್ಫೆಸ್ಟಿವಲ್‌ಗ‌ಳಲ್ಲಿ ಭಾಗವಹಿಸಿ ಮೆಚ್ಚುಗೆ ಪಡೆದಿದೆ. ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ನಂಜುಂಡ ಕೃಷ್ಣ, ಪ್ರದೀಪ ವರ್ಮ ಮುಂತಾದ ನಿರ್ದೇಶಕರ ಬಳಿ ಕಲಿತಿರುವ ವರದರಾಜ್‌ ಪ್ರಯೋಗಾತ್ಮಕ ಚಿತ್ರಗಳನ್ನೇ ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡವರು.

ತಮ್ಮ ಮನೆಯ ನೆರೆಹೊರೆಯವರ ಕುಟಂಬವೊಂದರಲ್ಲಿ ಜನಿಸಿದ ಇಬ್ಬರು ಬುದ್ಧಿಮಾಂದ್ಯ ಮಕ್ಕಳನ್ನು ಹಾಗೂ ಅವರ ಪೋಷಕರು ಪಡುವ ನೋವು ಅವಮಾನಗಳನ್ನು ಕಣ್ಣಾರೆ ಕಂಡ ವರದರಾಜ್‌ ಇದೇ ಎಳೆಯನ್ನು ಆಧಾರವಾಗಿಟ್ಟುಕೊಂಡು ಸಮಾಜಕ್ಕೆ ಸಂದೇಶ ಕೊಡುವಂತ ಸಿನಿಮಾವೊಂದನ್ನು ಏಕೆ ಮಾಡಬಾರದು ಎನಿಸಿ ಈ ಚಿತ್ರ ಮಾಡಿದ್ದಾರೆ.

ಎರಡು ಬೇರೆ ಬೇರೆ ಪ್ರದೇಶಗಳಲ್ಲಿ ಒಂದೇ ದಿನ ಹುಟ್ಟಿದ ಇಬ್ಬರು ಮಕ್ಕಳಲ್ಲಿ ಒಬ್ಬ ಅಸಾಮಾನ್ಯ ಬುದ್ಧಿವಂತನಾಗಿದರೆ ಮತ್ತೂಬ್ಬ ಹೊರ ಜಗತ್ತಿನ ಅರಿವೇ ಇಲ್ಲದಂತೆ ವರ್ತಿಸುವ ಬುದ್ಧಿಮಾಂದ್ಯ ಮಗುವಾಗಿರುತ್ತದೆ. ಇವರಿಬ್ಬರ ಕಥೆಯನ್ನು ಸಮಾಜಕ್ಕೆ ಮೆಸೇಜ್‌ ಕೊಡುವ ರೀತಿ ನಿರ್ದೇಶಕ ವರದರಾಜ್‌ ನಿರೂಪಿಸಿದ್ದಾರಂತೆ. ಈಗಾಗಲೇ ಈ ಚಿತ್ರವು ಯು.ಎಸ್‌. ನ ಇಂಡಿ ಫೆಸ್ಟ್‌ ಫಿಲ್ಮ್ ಅವಾರ್ಡ್ಸ್‌ ನಲ್ಲಿ ಭಾಗವಹಿಸಿ ಬೆಸ್ಟ್‌ ಫಿಲ್ಮ್ ಪ್ರಶಸ್ತಿ ಪಡೆದುಕೊಂಡಿದೆ.

ಬುದ್ಧಿಮಾಂದ್ಯ ಮಗುವಿನ ಪಾತ್ರವನ್ನು ಧ್ಯಾನ್‌ ಎಂಬ ಬಾಲಕ ನಿರ್ವಹಿಸಿದರೆ, ಬುದ್ಧಿವಂತ ಹುಡುಗನಾಗಿ ಲೋಹಿತ್‌ ಅಭಿನಯಿಸಿದ್ದಾರೆ. ಹಿರಿಯ ನಟಿ ಶೈಲಶ್ರೀ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಉಳಿದಂತೆ ಸಂತೋಷ್‌ ಕುಮಾರ್‌, ರಾಧಿಕ ಶೆಟ್ಟಿ, ಆಶಾ ಸುಜಯ್‌, ಜ್ಯೋತಿ ಮರೂರು ಅಭಿನುಸಿದ್ದಾರೆ. ಈ ಚಿತ್ರವನ್ನು ವಸಂತ ಸಿನಿ ಕ್ರಿಯೇಷನ್‌ ಮೂಲಕ ಸಿ. ವೇಣು ಭಾರಧ್ವಾಜ್‌, ರಾಜು ಭಾರಧ್ವಾಜ್‌ ನಿರ್ಮಿಸಿದ್ದಾರೆ. ನಿರ್ಮಾಪಕ ವೇಣು ಈ ಚಿತ್ರದಲ್ಲಿ ಬುದ್ಧಿಮಾಂದ್ಯ ಮಗುವಿನ ತಂದೆಯಾಗಿ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

ಪೂಂಚ್ ನಲ್ಲಿ ಕೂಂಬಿಂಗ್: ಉಗ್ರರ ಹತ್ಯೆ, 48 ಗಂಟೆಗಳ ಬಳಿಕ ಇಬ್ಬರು ಯೋಧರ ಮೃತದೇಹ ಪತ್ತೆ!

cm-bommai

ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

xdfgdgr

ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

gdfgdr

ಸಾವಿನಲ್ಲೂ ಸಾರ್ಥಕತೆ : ನೇತ್ರದಾನ ಮಾಡಿದ ದಿ.ನಟ ಗೋವಿಂದರಾವ್

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

8

ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

davanagere news

ನಮ್ಮದು ಸ್ಪದನಶೀಲ ಸರ್ಕಾರ

davanagere news

ಹೊನ್ನಾಳಿಯಲ್ಲಿ ಶೀಘ್ರ ಉಪವಿಭಾಗಾಧಿಕಾರಿ ಕಚೇರಿ ಆರಂಭ: ಸಚಿವ ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.