ಧನಂಜಯ್‌ ಟಗರು ಲುಕ್‌ಗೆ ಮೆಚ್ಚುಗೆ


Team Udayavani, Nov 11, 2017, 10:10 AM IST

dhananjay.jpg

ಹೀರೋ ಆಗಿ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ, ಈಗ ವಿಲನ್‌ ಆಗಿಯಾದರೂ ಸಿಗುತ್ತಾ ನೋಡೋಣ … ಸದ್ಯ ಇಂತಹ ಮನಸ್ಥಿತಿಯಲ್ಲಿರುವ ನಟ ಧನಂಜಯ್‌ ಅವರಿಗೆ ಈಗ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದಕ್ಕೆ ಕಾರಣ “ಟಗರು’ ಚಿತ್ರ. ಹೌದು, ಸೂರಿ ನಿರ್ದೇಶನದ, ಶಿವರಾಜಕುಮಾರ್‌ ನಾಯಕರಾಗಿರುವ ಚಿತ್ರದಲ್ಲಿ ಧನಂಜಯ್‌ ವಿಲನ್‌ ಆಗಿ ನಟಿಸಿದ್ದಾರೆ.

“ಡೈರೆಕ್ಟರ್‌ ಸ್ಪೆಷಲ್‌’ ಸಿನಿಮಾ ಮೂಲಕ ಹೀರೋ ಆಗಿ ಎಂಟ್ರಿಕೊಟ್ಟ ಧನಂಜಯ್‌, ಆ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರೂ ಇಲ್ಲಿವರೆಗೆ ಅವರಿಗೆ ಹೇಳಿಕೊಳ್ಳುವಂತಹ ಬ್ರೇಕ್‌ ಸಿಕ್ಕಿಲ್ಲ. ಈಗ “ಟಗರು’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಮೊನ್ನೆಯಷ್ಟೇ ಬಿಡುಗಡೆಯಾದ “ಟಗರು’ ಟ್ರೇಲರ್‌ನಲ್ಲಿ  ಧನಂಜಯ್‌ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ.

ಟ್ರೇಲರ್‌ ನೋಡಿದ ಚಿತ್ರ ಪ್ರೇಮಿಗಳು ಸೋಶಿಯಲ್‌ ಮೀಡಿಯಾದಲ್ಲಿ ಧನಂಜಯ್‌ ಬಗ್ಗೆ ಒಳ್ಳೆಯ ಮಾತುಗಳನ್ನಾಡುತ್ತಿದ್ದಾರೆ. “ನಿಮ್ಮ ಲುಕ್‌ ಸಖತ್‌ ಟೆರಿಫಿಕ್‌ ಆಗಿದೆ. ಈ ಪಾತ್ರ ನಿಮಗೆ ಹೊಂದಿಕೊಂಡಿದೆ’ ಎಂದು ಸಂದೇಶ ರವಾನಿಸುವ ಮೂಲಕ ಧನಂಜಯ್‌ಗೂ ಚಿತ್ರದ ಮೇಲೆ ವಿಶ್ವಾಸ ಮೂಡಿದೆ.

ಈ ಚಿತ್ರದಲ್ಲಿ ಧನಂಜಯ್‌ ಡಾಲಿ ಎಂಬ ವಿಲನ್‌ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಸೂರಿ ನಿರ್ದೇಶನದ ಸಿನಿಮಾ ಇದಾಗಿರುವುದರಿಂದ ಪಕ್ಕಾ ರಗಡ್‌ ಆಗಿರುವ ಜೊತೆಗೆ ಸೂರಿ ಶೈಲಿಯಲ್ಲೇ ಮೂಡಿಬಂದಿದೆ. ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಶಿವರಾಜಕುಮಾರ್‌ ಈ ಚಿತ್ರದಲ್ಲಿ ಲಾಂಗ್‌ ಹಿಡಿದಿದ್ದಾರೆ.

ಶಿವಣ್ಣ ಲಾಂಗ್‌ ಹಿಡಿದರೆ ಸಿನಿಮಾ ಹಿಟ್‌ ಆಗುತ್ತದೆ ಎಂಬ ಮಾತು ಗಾಂಧಿನಗರದಲ್ಲಿದೆ. ಈ ಚಿತ್ರದಲ್ಲಿ ಶಿವಣ್ಣ ಕೂಡಾ ಲಾಂಗ್‌ ಬೀಸಿದ್ದಾರೆ. ಅಂದಹಾಗೆ, ಶಿವಣ್ಣ ಇಲ್ಲಿ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದಾರೆ. ಪೊಲೀಸ್‌ ಆಫೀಸರ್‌ಗೂ ಲಾಂಗ್‌ಗೂ ಎತ್ತಣಿಂದೆತ್ತ ಸಂಬಂಧ ಎಂಬುದನ್ನು ತಿಳಿಯಲು ಜನವರಿವರೆಗೆ ಕಾಯಲೇಬೇಕು. 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.