ರಾಮನವಮಿಗೆ ಬರಲಿದೆ ಡಾಲಿ ಧನಂಜಯರ ‘ಹೊಯ್ಸಳ’
Team Udayavani, Sep 8, 2022, 4:04 PM IST
ನಟ ಡಾಲಿ ಧನಂಜಯ ನಾಯಕರಾಗಿ ಅಭಿನಯಿಸು ತ್ತಿರುವ “ಹೊಯ್ಸಳ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 30.3.2023 ರಂದು ಈ ಚಿತ್ರ ಬಿಡುಗಡೆಯಾಗಲಿದೆ.
ಅಂದು ಶ್ರೀರಾಮನವಮಿ ಎಂಬುದು ಮತ್ತೂಂದು ವಿಶೇಷ.ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಈಗ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದಲ್ಲಿ ಡಾಲಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಅವರು ನಟಿಸುತ್ತಿದ್ದು, ಚಿತ್ರವನ್ನು ವಿಜಯ್ ಎನ್ ನಿರ್ದೇಶನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…