Udayavni Special

ಧರ್ಮ ಖಡಕ್‌ ಎಂಟ್ರಿ

Team Udayavani, Mar 26, 2019, 11:10 AM IST

Dharma-keerthiraj

ಕಳೆದ ವಾರವಷ್ಟೇ ನಟ ಧರ್ಮ ಕೀರ್ತಿರಾಜ್‌ “ಚಾಣಾಕ್ಷ’ ಚಿತ್ರದ ಮೂಲಕ ಆ್ಯಕ್ಷನ್‌ ಹೀರೋ ಆಗಿ, ಮಾಸ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದರು. ಇಲ್ಲಿಯವರೆಗೆ ಚಾಕೋಲೆಟ್‌ ಹೀರೋ ಆಗಿ ಗುರುತಿಸಿಕೊಳ್ಳುತ್ತಿದ್ದ ಧರ್ಮ ಅವರಿಗೆ “ಚಾಣಾಕ್ಷ’ ಕೊಂಚ ಮಟ್ಟಿಗೆ ಆ್ಯಕ್ಷನ್‌ ಹೀರೋ ಇಮೇಜ್‌ ತಂದುಕೊಟ್ಟಿತ್ತು.

ಇದರ ಬೆನ್ನಲ್ಲೇ ಧರ್ಮ ಕೀರ್ತಿರಾಜ್‌, “ಖಡಕ್‌’ ಎನ್ನುವ ಮತ್ತೂಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಹಾನಿಗೆ ಹೀರೋ ಆಗುತ್ತಿದ್ದು, ನಾಳೆ ಈ ಚಿತ್ರದ ಅಧಿಕೃತವಾಗಿ ಸೆಟ್ಟೇರಲಿದೆ. ಈ ಹಿಂದೆ ಶಶಿಕುಮಾರ್‌ ಅಭಿನಯದ “ನಾರದ ವಿಜಯ’, “ಡ್ರ್ಯಾಗನ್‌’, “ಮಿಸ್ಟರ್‌ ಚೀಟರ್‌’, “ಅಮಾನುಷಾ’ ಮೊದಲಾದ ಚಿತ್ರಗಳನ್ನು ನಿರ್ಮಿಸಿದ್ದ ನಿರ್ಮಾಪಕ ವಲ್ಲಿ ಮತ್ತು ಸಿದ್ಧರಾಮಯ್ಯ ಸಿಂಗಾಪುರ “ಖಡಕ್‌’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಯುವ ನಿರ್ದೇಶಕ ಬಿ. ರಾಜರತ್ನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಸದ್ಯ “ಖಡಕ್‌’ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಬುಧವಾರ ಚಿತ್ರದ ಮುಹೂರ್ತ ನಡೆಯಲಿದೆ. ಆರ್‌.ಟಿ ನಗರದ ಸಾಯಿಬಾಬಾ ದೇವಸ್ಥಾನಲ್ಲಿ ನಡೆಯಲಿರುವ ಮುಹೂರ್ತ ಸಮಾರಂಭದಲ್ಲಿ ನಟ ದರ್ಶನ್‌, ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದಾರೆ.

ಸಚಿವ ಸತೀಶ್‌ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಬೈರತಿ ಸುರೇಶ್‌, ಹಿರಿಯ ನಟ ಕೀರ್ತಿರಾಜ್‌ ಮೊದಲಾದವರು ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂಡರ್‌ವರ್ಲ್ಡ್ ಮತ್ತು ಸ್ಮಗ್ಲಿಂಗ್‌ ಮಾಫಿಯಾ ಕಥಾಹಂದರವಿರುವ “ಖಡಕ್‌’ ಚಿತ್ರದಲ್ಲಿ ನಟ ಧರ್ಮ ಕೀರ್ತಿರಾಜ್‌ ಎರಡು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಉಳಿದಂತೆ ಅನುಷಾ ರೈ ನಾಯಕಿ ಕಬೀರ್‌ ದುಹಾನ್‌ ಸಿಂಗ್‌, ಬುಟೋ ಭಾಯ್‌, ಕಮಲ್‌, ಅಶೋಕ್‌ ಚಕ್ರವರ್ತಿ, ರಾಕ್‌ಲೈನ್‌ ಸುಧಾಕರ್‌, ಷಣ್ಮುಖ, ಸಾಯಿಕುಮಾರ್‌ ಬೈಲಹೊಂಗಲ, ರೆಹಮಾನ್‌, ಉದಯ ರಾಜು , ರವಿರಾಮ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಹಾಡುಗಳಿಗೆ ಎಂ. ಎನ್‌ ಕೃಪಾಕರ್‌ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ಶಂಕರ್‌ ಛಾಯಾಗ್ರಹಣ, ವೆಂಕಟೇಶ್‌ ಯುಡಿವಿ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 45 ದಿನಗಳ ಚಿತ್ರೀಕರಣಕ್ಕೆ ಪ್ಲಾನ್‌ ಹಾಕಿಕೊಂಡಿರುವ ಚಿತ್ರತಂಡ, ಮುಂದಿನ ನವೆಂಬರ್‌ ವೇಳೆಗೆ “ಖಡಕ್‌’ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ.

ಟಾಪ್ ನ್ಯೂಸ್

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

xfdrete

ವಾಯುಪಡೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ವಿ.ಆರ್‌. ಚೌಧರಿ ನೇಮಕ

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

cfgbdstre

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಭಟ್ಕಳದ ಮನೋಜ ನಾಯ್ಕ ಇನ್ನಿಲ್ಲ

ಗ್ಯಾಂಬ್ಲಿಂಗ್‌: ಪೊಲೀಸ್‌ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ

ಗ್ಯಾಂಬ್ಲಿಂಗ್‌: ಪೊಲೀಸ್‌ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ

frtrtgr

ಮಕ್ಕಳ ಜೀವಕ್ಕೆ ಯಾರು ಹೊಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fcgdftr

ಪ್ರದರ್ಶನ ನಿಲ್ಲಿಸಿದ ‘ಸರಸ್ವತಿ’ |ಇತಿಹಾಸದ ಪುಟ ಸೇರಿದ ಮತ್ತೊಂದು ಚಿತ್ರಮಂದಿರ

ghtytr

ಕನ್ನಡದ ಸಿನಿಮಾಗಳಲ್ಲಿ ನಟಿಸಲು ಸಮಯವಿಲ್ಲ : ನಟಿ ರಶ್ಮಿಕಾ ಮಂದಣ್ಣ

ಸೆಂಟಿಮೆಂಟ್‌ ಆರಾಧ್ಯ: ಕಿರುಚಿತ್ರದಲ್ಲಿ ಅಪ್ಪ, ಮಗಳ ಬಾಂಧವ್ಯ

ಸೆಂಟಿಮೆಂಟ್‌ ಆರಾಧ್ಯ: ಕಿರುಚಿತ್ರದಲ್ಲಿ ಅಪ್ಪ, ಮಗಳ ಬಾಂಧವ್ಯ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

ಹೊಸಬರ ಮೂರು ಮತ್ತೂಂದು!

ಹೊಸಬರ ಮೂರು ಮತ್ತೊಂದು!

MUST WATCH

udayavani youtube

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

udayavani youtube

ವೀಳ್ಯದೆಲೆಯಿಂದ ಸುಂದರ ಹಾರ ತಯಾರಿಸಿ – ಈ ವಿಧಾನ ಅನುಸರಿಸಿ

udayavani youtube

ಬೆಂಗಳೂರಿನ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ : ಕಣ್ಣೆದುರೇ ಮಹಿಳೆ ಸಜೀವ ದಹನ

udayavani youtube

ಮೈಮೇಲೆ ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

udayavani youtube

ವಿಧಾನಸಭೆ​ ಕಲಾಪ ನೇರ ಪ್ರಸಾರ : 21-09-2021| Afternoon Session

ಹೊಸ ಸೇರ್ಪಡೆ

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

xfdrete

ವಾಯುಪಡೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ವಿ.ಆರ್‌. ಚೌಧರಿ ನೇಮಕ

Untitled-1

ಏಕದಿನ ಬ್ಯಾಟಿಂಗ್‌ ಶ್ರೇಯಾಂಕ: ಮಿಥಾಲಿ ವಿಶ್ವ ನಂ.1

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.