ಹುಟ್ಟುಹಬ್ಬಕ್ಕೆ ಕೌಂಟ್ ಡೌನ್… ಡಿ ಬಾಸ್ ಕಾಮನ್ DP ರಿಲೀಸ್

Team Udayavani, Feb 13, 2021, 6:36 PM IST

Dharshan CDp

ಸ್ಯಾಂಡಲ್ ವುಡ್ ಯಜಮಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಒಡೆಯನ ಜನ್ಮದಿನ ಸಂಭ್ರಮಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ದಚ್ಚು ಬರ್ತ್ ಡೇ ನಿಮಿತ್ತ ಇಂದು ಸಂಜೆ 6 ಗಂಟೆಗೆ ಕಾಮನ್ ಡಿಪಿ ರಿಲೀಸ್ ಆಗಿದೆ.

ಪ್ರೀತಿಯ ದಾಸನ ಹುಟ್ಟು ಹಬ್ಬ ಅಂದ್ರೆ ಅವರ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ. ಫೆ.16 ಬಾಕ್ಸ್ ಆಫೀಸ್ ಸುಲ್ತಾನನ ಅಭಿಮಾನಿಗಳಿಗೆ ಸಂತಸದ ದಿನ. ತಮ್ಮ ನೆಚ್ಚಿನ ನಟನ ಬರ್ತ್ ಡೇ ಶುಭಕೋರಲು ದೂರದ ಊರಿಂದ ಅಭಿಮಾನಿಗಳು ದರ್ಶನ್ ಮನೆಗೆ ಬಂದು, ಕೇಕ್ ತಿನ್ನಿಸಿ ಸಂಭ್ರಮಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಂತೂ ಬಾಸ್ ಬರ್ತ್ ಡೇ ಟ್ರೆಂಡ್ ಮಾಡ್ತಾರೆ.

ದರ್ಶನ್ ಅವರ ಬರ್ತ್ ಡೇಗೆ ಇನ್ನು ಮೂರೇ ಮೂರು ದಿನ ಬಾಕಿ ಇದೆ. ಈಗಾಗಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ದಚ್ಚು ಹುಟ್ಟುಹಬ್ಬದ ನಿಮಿತ್ತ ಇಂದು ಕಾಮನ್ ಡಿಪಿ ಕೂಡ ರಿಲೀಸ್ ಅಗಿದೆ.

ಹೇಗಿದೆ ಸಿಡಿಪಿ ?

ಡಿ ಬಾಸ್ ಬರ್ತ್ ಡೇಗೆಂದು ಬಿಡುಗಡೆಯಾಗಿರುವ ಫೋಟೊ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಕಾಡಿನ ಮಧ್ಯ ಮರದ ಕೆಳಗೆ ಕುಳಿತಿರುವ ದರ್ಶನ್ ಕೈಯಲ್ಲಿ ದೊಡ್ಡದೊಂದು ಕ್ಯಾಮರಾ ಇದೆ. ಸುತ್ತಮುತ್ತ ಹುಲಿ, ಸಿಂಹ, ಚಿರತೆ ಸೇರಿದಂತೆ ಹಲವು ಪ್ರಾಣಿ ಪಕ್ಷಿಗಳಿವೆ. ನೋಡಲು ಈ ಚಿತ್ರ ತುಂಬ ಕುತೂಹಲವಾಗಿದೆ.

ತಾರೆಯರು ಮೆಚ್ಚಿದ ಸಿಡಿಪಿ..

ಇನ್ನು ಕಾಮನ್ ಡಿಪಿ ರಿಲೀಸ್ ಆಗುತ್ತಿದ್ದಂತೆ ದಾಸನ ಅಭಿಮಾನಿಗಳು ಟ್ರೆಂಡ್ ಶುರು ಮಾಡಿದ್ದಾರೆ. ಈ ಚಿತ್ರವನ್ನು ಟ್ವಿಟರ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಲೈಕ್, ರೀಟ್ವೀಟ್ ಮಾಡ್ತಿದ್ದಾರೆ. ಇತ್ತ ನಟಿ ರಕ್ಷಿತಾ ಪ್ರೇಮ್ ಹಾಗೂ ನಟ ಡಾಲಿ ಧನಂಜಯ ಸೇರಿದಂತೆ ಚಂದನವನದ ತಾರಾಬಳಗ ಕೂಡ ಡಿಪಿ ಮೆಚ್ಚಿ ಮಾತಾಡಿದ್ದಾರೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.