Udayavni Special

ಗೋವಾದಲ್ಲಿ ಮಡದಿ ಜೊತೆ ‘ಪೊಗರು’ ಬಾಯ್ ಧ್ರುವ ಸರ್ಜಾ

ಧ್ರುವ ಸರ್ಜಾ ಇದೀಗ ಮಡದಿ ಜೊತೆ ಪ್ರವಾಸ ಕೈಗೊಂಡಿದ್ದಾರೆ

Team Udayavani, Mar 1, 2021, 5:41 PM IST

erettyhtyt

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಕಳೆದ ಫೆ.19ರಂದು ತೆರೆ ಕಂಡಿದ್ದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ಇದೇ ಖುಷಿಯಲ್ಲಿರುವ ಧ್ರುವ ಸರ್ಜಾ ಇದೀಗ ಮಡದಿ ಜೊತೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲದೆ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದು ತುಂಬಾ ವೈರಲ್‍ ಆಗುತ್ತಿವೆ.

ಹೌದು ಎಲ್ಲಾ ಸೆಲೆಬ್ರೆಟಿಗಳು ಮದುವೆ ನಂತ್ರ ತಮ್ಮ ಜೋಡಿ ಜೊತೆ  ಮಾಲ್ಡೀವ್ಸ್‍ ಪ್ರವಾಸ ಮಾಡಿದ್ರೆ, ಪೊಗರು ಪೋರ ಧ್ರುವ ಸರ್ಜಾ ತನ್ನ ಮಡದಿ ಪ್ರೇರಣಾ ಜೊತೆ ಗೋವಾಕ್ಕೆ ತೆರಳಿದ್ದಾರೆ.

ಮಡದಿ ಜೊತೆ ಕಡಲ ಕಿನಾರೆಯಲ್ಲಿ ರೊಮ್ಯಾಂಟಿಕ್‍ ಮೂಡ್‍ನಲ್ಲಿರುವ ಧ್ರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. ಈ ಫೋಟೋಗಳನ್ನು ಸ್ವತಃ ಪ್ರೇರಣಾ ತಮ್ಮ ಇನ್‍ಸ್ಟಾಗ್ರಾಮ್‍ ಖಾತೆಯಲ್ಲಿ ಶೇರ್‍ ಮಾಡಿಕೊಂಡಿದ್ದಾರೆ.

ಮೂರ್ನಾಲ್ಕು ವರ್ಷಗಳಿಂದ ಪೊಗರಿನಲ್ಲಿ ಬ್ಯುಸಿ ಇದ್ದ ನಟ ಧ್ರುವ ಸರ್ಜಾ ಹೆಂಡತಿಯ ಜೊತೆ ಕಾಲ ಕಳೆಯಲು ಸಾಧ್ಯವಾಗಿರಲಿಲ್ಲ. ಇದೀಗ ಗೋವಾಕ್ಕೆ ತೆರಳಿರುವ ಜೋಡಿ ಫುಲ್‍ ಎಂಜಾಯ್‍ ಮಾಡುತ್ತಿದೆ.

ಟಾಪ್ ನ್ಯೂಸ್

Cancel Class 12 CBSE exams, unfair to keep students under pressure till June : Priyanka Gandhi

ಜೂನ್ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ : ಪ್ರಿಯಾಂಕಾ

ಹಲವಾರು ವಿಶೇಷತೆಗಳೊಂದಿಗೆ ಒನ್ ಪ್ಲಸ್ ವಾಚ್ ಬಿಡುಗಡೆ

ಹಲವಾರು ವಿಶೇಷತೆ ಹೊಂದಿರುವ ಒನ್ ಪ್ಲಸ್ ವಾಚ್ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

BJP will not get even 70 seats in West Bengal: Mamata          

ಪಶ್ಚಿಮ ಬಂಗಾಳದಲ್ಲಿ 70 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ : ಮಮತಾ ಬ್ಯಾನರ್ಜಿ

ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್

ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್

ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

Ram Gopal Varma calls Kumbh Mela ‘corona atom bomb’, says it’s a ‘viral explosion’

ಇದು ಕುಂಭ ಮೇಳವಲ್ಲ, ‘ಕೊರೋನಾ ಅಟೊಮ್ ಬಾಂಬ್’ : ಆರ್ ಜಿ ವಿ ವಿವಾದಾತ್ಮಕ ಹೇಳಿಕೆ

ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ

ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ








ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hnfghdf

ಚಂದನವನದ ನವದಂಪತಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್‌’ಗೆ ಕೋವಿಡ್ ಸೋಂಕು ದೃಢ

ಮಾಸ್‌-ಕ್ಲಾಸ್‌ಗೆ ಒಪ್ಪುವ ಹೂರಣ: ಪ್ರಜ್ವಲ್ ದೇವರಾಜ್ ರ ‘ಅರ್ಜುನ್ ಗೌಡ’ ಟ್ರೇಲರ್

ಮಾಸ್‌-ಕ್ಲಾಸ್‌ಗೆ ಒಪ್ಪುವ ಹೂರಣ: ಪ್ರಜ್ವಲ್ ದೇವರಾಜ್ ರ ‘ಅರ್ಜುನ್ ಗೌಡ’ ಟ್ರೇಲರ್

ವೀಲ್‌ಚೇರ್‌ನಲ್ಲಿ ಒಂದು ವಿಭಿನ್ನ ಪ್ರೇಮಕಥೆ

ವೀಲ್‌ಚೇರ್‌ನಲ್ಲಿ ಒಂದು ವಿಭಿನ್ನ ಪ್ರೇಮಕಥೆ

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

jgjgj

‘ಕೋಟಿಗೊಬ್ಬ-3’ ಪೊಸ್ಟರ್ ಡಿಸೈನರ್‍ ಸಾಯಿ ಕೃಷ್ಣನನ್ನು ಕೈಬಿಟ್ಟ ನಿರ್ಮಾಣ ಸಂಸ್ಥೆ  

MUST WATCH

udayavani youtube

CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

ಹೊಸ ಸೇರ್ಪಡೆ

Cancel Class 12 CBSE exams, unfair to keep students under pressure till June : Priyanka Gandhi

ಜೂನ್ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ : ಪ್ರಿಯಾಂಕಾ

Untitled-4

ಅತಿಕ್ರಮಣದಾರರಿಗೆ ಕಿರುಕುಳ ನೀಡದಿರಿ

ಹಲವಾರು ವಿಶೇಷತೆಗಳೊಂದಿಗೆ ಒನ್ ಪ್ಲಸ್ ವಾಚ್ ಬಿಡುಗಡೆ

ಹಲವಾರು ವಿಶೇಷತೆ ಹೊಂದಿರುವ ಒನ್ ಪ್ಲಸ್ ವಾಚ್ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

BJP will not get even 70 seats in West Bengal: Mamata          

ಪಶ್ಚಿಮ ಬಂಗಾಳದಲ್ಲಿ 70 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ : ಮಮತಾ ಬ್ಯಾನರ್ಜಿ

ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್

ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.