ಧ್ರುವ ಸರ್ಜಾ ನಿಶ್ಚಿತಾರ್ಥ ಜೋರು


Team Udayavani, Dec 10, 2018, 5:09 PM IST

druva-01.jpg

ನಟ ಧ್ರುವಸರ್ಜಾ ತನ್ನ ಬಾಲ್ಯದ ಗೆಳತಿ ಪ್ರೇರಣಾ ಅವರ ಜೊತೆ ಭಾನುವಾರ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡರು. ಬೆಂಗಳೂರಿನ ಬನಶಂಕರಿ ಧರ್ಮಗಿರಿ ದೇವಸ್ಥಾನದಲ್ಲಿ ಇಂದು ಇಬ್ಬರ ಕುಟುಂಬ ವರ್ಗ, ಗೆಳೆಯರು ಮತ್ತು ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನೆರವೇರಿತು.

ವಿಶೇಷವೆಂದರೆ, ನಿಶ್ಚಿತಾರ್ಥ ನೆರವೇರಿಸಲು ತಿರುಪತಿಯ ಪುರೋಹಿತರ ತಂಡ ಆಗಮಿಸಿದ್ದು ವಿಶೇಷವಾಗಿತ್ತು. ಇದಷ್ಟೇ ಅಲ್ಲ, ಹುಳಿಮಾವು ಭಗವತಿ ದೇವಸ್ಥಾನದಿಂದ 21 ಜನ ಪುರೋಹಿತರು, ತಿರುಮಲ ದೇವಾಲಯದಿಂದ 15 ಜನ ಪುರೋಹಿತರು ಸೇರಿದಂತೆ ಅನೇಕರು ಪೂಜೆಯಲ್ಲಿ ಭಾಗವಹಿಸಿದ್ದರು.

ಗೋ ಪೂಜೆಯೊಂದಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯಿತು. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಚಿತ್ರರಂಗದ ಹಲವು ನಿರ್ದೇಶಕರು, ನಿರ್ಮಾಪಕರು, ನಟ, ನಟಿಯರು, ಗೆಳೆಯರು ಭಾಗವಹಿಸಿದ್ದರು. ಇನ್ನು, ಅದ್ಧೂರಿಯಾಗಿ ನೆರವೇರಿದ ಈ ನಿಶ್ಚಿತಾರ್ಥ
ಕಾರ್ಯಕ್ರಮದಲ್ಲಿ ಆಕರ್ಷಣೆಯಾಗಿದ್ದು, ತೆಂಗಿನ ಗರಿ ಚಪ್ಪರ. ದೇಸಿ ಸೊಗಡಿನ ವಾತಾವರಣ ನಿರ್ಮಾಣ ಮಾಡಿ, ಅದ್ಧೂರಿಯಾಗಿಯೇ ನಿಶ್ಚಿತಾರ್ಥ ನೆರವೇರಿಸಲಾಗಿದೆ. ಇವರಿಬ್ಬರ ವಿವಾಹ ಏಪ್ರಿಲ್‌ನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

ಟ್ರೇಲರ್‌ನಲ್ಲಿ ‘ಪೆದ್ದು ನಾರಾಯಣ’ ದರ್ಶನ

ಟ್ರೇಲರ್‌ನಲ್ಲಿ ‘ಪೆದ್ದು ನಾರಾಯಣ’ ದರ್ಶನ

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.