ಮದುವೆ ಮೂಡ್‌ನ‌ಲ್ಲಿ ಧ್ರುವ ಸರ್ಜಾ

Team Udayavani, Nov 17, 2018, 12:07 PM IST

dhruva.jpg

ಕಳೆದ ತಿಂಗಳು ಧ್ರುವ ಸರ್ಜಾ ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ತಮ್ಮ ಮದುವೆ ವಿಚಾರದ ಬಗ್ಗೆ ಮಾತನಾಡಿದ್ದರು. “ನನಗೆ ಲವ್‌ ಮ್ಯಾರೇಜ್‌ ಆಗೋಕೆ ಇಷ್ಟ’ ಎಂಬರ್ಥದಲ್ಲಿ ಮಾತನಾಡಿ, ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದ್ದರು. ಹಾಗೆ ಹೇಳಿದ ಒಂದೂವರೆ ತಿಂಗಳಲ್ಲೇ ಧ್ರುವ ಮದುವೆ ಸುದ್ದಿ ಹೊರಬಿದ್ದಿದೆ. ಹೌದು, ಧ್ರುವ ಸರ್ಜಾ ಈಗ ಮದುವೆ ಮೂಡ್‌ನ‌ಲ್ಲಿದ್ದಾರೆ. ತಾವು ಇಷ್ಟಪಟ್ಟ ಹುಡುಗಿಯನ್ನೇ ಧ್ರುವ ಮದುವೆಯಾಗುತ್ತಿದ್ದಾರೆ.

ಅದು ತಮ್ಮ ಏರಿಯಾದ, ಪಕ್ಕದ್ಮನೆಯ ಹುಡುಗಿ ಎಂಬುದು ವಿಶೇಷ. ಪ್ರೇರಣಾ ಶಂಕರ್‌ ಎನ್ನುವವರನ್ನು ಧ್ರುವ ಸರ್ಜಾ ವಿವಾಹವಾಗಲಿದ್ದು, ಮುಂದಿನ ತಿಂಗಳು ಇವರಿಬ್ಬರ ನಿಶ್ಚಿತಾರ್ಥ ನಡೆಯಲಿದೆ ಎಂಬ ಸುದ್ದಿ ಓಡಾಡುತ್ತಿದೆ. ಪ್ರೇರಣಾ ಶಂಕರ್‌ ಹಾಗೂ ಧ್ರುವ ಸರ್ಜಾ ಹಲವು ವರ್ಷಗಳ ಸ್ನೇಹಿತರಾಗಿದ್ದು, ಒಂದೇ ಏರಿಯಾದಲ್ಲಿ ಇಬ್ಬರು ವಾಸಿಸುತ್ತಿದ್ದಾರೆ.

ಈಗ ಸ್ನೇಹ, ಪ್ರೇಮಕ್ಕೆ ತಿರುಗಿ ಎರಡೂ ಮನೆಯವರ ಸಮ್ಮತಿಯೊಂದಿಗೆ ಬಾಳಿನುದ್ದಕ್ಕೂ ಒಂದಾಗಿರಲು ನಿರ್ಧರಿಸಿದ್ದಾರೆನ್ನಲಾಗಿದೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಶಂಕರ್‌ ಅವರ ನಿಶ್ಚಿತಾರ್ಥ ಡಿಸೆಂಬರ್‌ 9 ರಂದು ಬನಶಂಕರಿಯಲ್ಲಿ ನಡೆಯಲಿದೆಯಂತೆ. ಸದ್ಯ ಧ್ರುವ ಸರ್ಜಾ “ಪೊಗರು’ ಚಿತ್ರದಲ್ಲಿ ಬಿಝಿಯಾಗಿದ್ದು, ಈ ಚಿತ್ರದಲ್ಲಿ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.