ಧ್ರುವ ಸರ್ಜಾ “ಪೊಗರು’ ಶುರುವಾಯ್ತು


Team Udayavani, Dec 14, 2017, 2:21 PM IST

Pogaru-(3).jpg

ಇತ್ತೀಚೆಗಷ್ಟೇ “ಭರ್ಜರಿ’ ಗೆಲುವು ಕಂಡ ಧ್ರುವ ಸರ್ಜಾ, ಈಗ “ಪೊಗರು’ ಸಿನಿಮಾಗೆ ಅಣಿಯಾಗಿದ್ದಾರೆ. ಇಂದು ಬೆಳಿಗ್ಗೆ ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಮುಂಜಾನೆ 5.30 ಕ್ಕೆ “ಪೊಗರು’ ಚಿತ್ರದ ಪೂಜೆ ನೆರವೇರಿದೆ. ನಂದಕಿಶೋರ್‌ ನಿರ್ದೇಶನದ ಈ ಚಿತ್ರಕ್ಕೆ ಗಂಗಾಧರ್‌ ನಿರ್ಮಾಪಕರು. ಈ ಹಿಂದೆ ನಂದಕಿಶೋರ್‌ ನಿರ್ದೇಶನದ ಎಲ್ಲಾ ಚಿತ್ರಗಳ ಪೂಜೆ ಗಣಪತಿ ದೇವಸ್ಥಾನದಲ್ಲಿ ನೆರವೇರಿತ್ತು.

ಹಾಗಾಗಿ “ಪೊಗರು’ ಚಿತ್ರದ ಪೂಜೆ ಕೂಡ ಅದೇ ದೇವಸ್ಥಾನದಲ್ಲಿ ನಡೆಯುತ್ತಿದೆ. ಮುಹೂರ್ತದ ಸಂದರ್ಭದಲ್ಲಿ ಧ್ರುವ, ನಂದಕಿಶೋರ್‌, ಗಂಗಾಧರ್‌ ಮುಂತಾದವರು ಹಾಜರಿದ್ದರು. “ಪೊಗರು’ ಚಿತ್ರದ ಮುಹೂರ್ತವಾಗಿದ್ದರೂ, ಡಿಸೆಂಬರ್‌ 20ರಿಂದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ.

ಚಿತ್ರದಲ್ಲಿ ಇನ್ನೊಬ್ಬ ನಾಯಕಿಯೂ ಇದ್ದು, ಅದು ಶಾನ್ವಿ ಶ್ರೀವಾತ್ಸವ್‌ ಜತೆ ಮಾತುಕತೆ ನಡೆಯುತ್ತಿದೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಹಿನ್ನೆಲೆಯಲ್ಲಿ ಚಿತ್ರತಂಡ ಶಾನ್ವಿ ಅವರ ಹೆಸರನ್ನು ಇನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಈ ಚಿತ್ರಕ್ಕಾಗಿ ಧ್ರುವ ಸರ್ಜಾ ಅವರು ಸುಮಾರು 30 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ.

ಮೊದಲ ಹಂತದ ಚಿತ್ರೀಕರಣಕ್ಕೆ ಬೇಕಾದ ತಯಾರಿ ಮಾಡಿಕೊಂಡಿರುವ ಧ್ರುವ ಸರ್ಜಾ, ಆ ಬಳಿಕ ಎರಡನೇ ಹಂತದ ಚಿತ್ರೀಕರಣದ ಹೊತ್ತಿಗೆ ಪುನಃ ಬಾಡಿ ಬಿಲ್ಡ್‌ ಮಾಡಿಕೊಳ್ಳಲಿದ್ದಾರೆ. ಈ ಮೂಲಕ ಧ್ರುವ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದೊಂದು ಶಾಲೆಯ ವಿದ್ಯಾರ್ಥಿ ಪಾತ್ರ. ಹಾಗಾಗಿ, ಹಾಗೆ ಕಾಣಿಸಿಕೊಳ್ಳಲು ಏನು ಬೇಕೋ ಅದೆಲ್ಲಾ ತಯಾರಿಯನ್ನೂ ಧ್ರುವ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

ಅಂತರರಾಷ್ಟ್ರೀಯ ವಿಮಾನದಲ್ಲಿ ಬರುವ ಎಲ್ಲ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

1-g

‘ಗೇಮ್ ಓವರ್’, ‘ಗೇಮ್ ಸ್ಟಾರ್ಟ್’ ಮದುವೆಯಲ್ಲಿ ಗಮನ ಸೆಳೆದ ಬರಹ !!

1-vish

ಗೋಪಾಲಕೃಷ್ಣ ಯಾಕೆ ನನ್ನ ಕೊಲೆಗೆ ಸಂಚು ಹೂಡಿದರೋ ಗೊತ್ತಿಲ್ಲ: ಎಸ್.ಆರ್.ವಿಶ್ವನಾಥ್

1-pp

ಮಹಿಳಾ ಪೇದೆಯ ಲಿಂಗ ಬದಲಾವಣೆಗೆ ಗೃಹ ಇಲಾಖೆ ಅನುಮತಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ರಾಮಲಿಂಗಾರೆಡ್ಡಿ

ಯಾವ ಸಮಯದಲ್ಲಿ ಏನು ಮಾಡಬೇಕೆಂಬ ಪ್ರಜ್ಞೆ ಬಿಜೆಪಿಯವರಿಗಿಲ್ಲ: ರಾಮಲಿಂಗಾರೆಡ್ಡಿ

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

new library

2.5 ಲಕ್ಷ ವೆಚ್ಚದಲ್ಲಿ ಡಿಜಿಟಲ್‌ ಲೈಬ್ರರಿ ನಿರ್ಮಾಣ

ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್‌

ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.