ಕಿರಿಕ್‌ ಪಾರ್ಟಿ ಹಿಂದಿ ರೀಮೇಕ್‌ನಲ್ಲಿ ಕಾರ್ತಿಕ್‌


Team Udayavani, Jul 21, 2018, 3:36 PM IST

how-kartik-aaryan-made-it-b.jpg

ರಕ್ಷಿತ್‌ ಶೆಟ್ಟಿ ಅಭಿನಯದ “ಕಿರಿಕ್‌ ಪಾರ್ಟಿ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದ್ದು, ಬೇರೆ ಬೇರೆ ಭಾಷೆಗಳಿಗೆ ರೀಮೇಕ್‌ ರೈಟ್ಸ್‌ ಮಾರಾಟವಾಗಿರೋದು ಗೊತ್ತೇ ಇದೆ. ಈಗಾಗಲೇ ತೆಲುಗಿನಲ್ಲಿ “ಕಿರಿಕ್‌ ಪಾರ್ಟಿ’ ರೀಮೇಕ್‌ ಬಿಡುಗಡೆಯಾಗಿ ಬಿಟ್ಟಿದೆ. ಈಗ ಹಿಂದಿ ಸರದಿ. ಹಾಗಂತ ಹಿಂದಿಯಲ್ಲಿ ಸಿನಿಮಾ ಇನ್ನಷ್ಟೇ ಆರಂಭವಾಗಬೇಕಿದ್ದು, ಸದ್ಯ ತಾರಾಗಣದ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.

ಆರಂಭದಲ್ಲಿ ಹಿಂದಿ ಅವತರಣಿಕೆಯಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ನಟಿಸುತ್ತಾರೆಂದು ಹೇಳಲಾಗಿತ್ತು. ಆ ನಂತರ ಅದೇನಾಯಿತೋ ಗೊತ್ತಿಲ್ಲ, ಸಿದ್ಧಾರ್ಥ್ ಬದಲಾಗಿದ್ದಾರೆ. ಅವರ ಜಾಗಕ್ಕೆ ಕಾರ್ತಿಕ್‌ ಆರ್ಯನ್‌ ಬಂದಿದ್ದಾರೆ. ಈ ಮೂಲಕ ಕಾರ್ತಿಕ್‌ “ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ರಕ್ಷಿತ್‌ ಮಾಡಿದ ಕರ್ಣ ಮಾತ್ರವನ್ನು ಮಾಡಲಿದ್ದಾರೆ. ಕಾರ್ತಿಕ್‌ ಅವರ ಇತ್ತೀಚಿನ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡುವ ಜೊತೆಗೆ ಈ ಪಾತ್ರಕ್ಕೆ ಚೆನ್ನಾಗಿ ಹೊಂದಿಕೆಯಾಗುತ್ತಾರೆಂಬ ವಿಶ್ವಾಸ ಚಿತ್ರತಂಡದ್ದು.

“ಕಿರಿಕ್‌ ಪಾರ್ಟಿ’ಯ ಹಿಂದಿ ಅವತರಣಿಕೆಯನ್ನು ಅಭಿಷೇಕ್‌ ಜೈನ್‌ ನಿರ್ದೇಶಿಸಲಿದ್ದಾರೆ. ಅಕ್ಟೋಬರ್‌ನಿಂದ ಚಿತ್ರೀಕರಣ ಆರಂಭವಾಗಲಿದೆ. ಅಂದಹಾಗೆ, “ಕಿರಿಕ್‌ ಪಾರ್ಟಿ’ ಚಿತ್ರ ಕನ್ನಡದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುವ ಮೂಲಕ ಒಂದಷ್ಟು ಮಂದಿ ಹೊಸಬರು ಚಿತ್ರರಂಗಕ್ಕೆ ಬಂದರು. ಈಗ ಈ ಚಿತ್ರ ಬೇರೆ ಭಾಷೆಗಳಲ್ಲೂ ರೀಮೇಕ್‌ ಆಗುತ್ತಿದೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.