Marigold; ಗೋಲ್ಡ್‌ ಹಿಂದೆ ಮಾರಿ ಗ್ಯಾಂಗ್‌; ಸದ್ಯದಲ್ಲೇ ಲಿರಿಕಲ್ ಸಾಂಗ್


Team Udayavani, Mar 8, 2024, 1:46 PM IST

ಗೋಲ್ಡ್‌ ಹಿಂದೆ ಮಾರಿ ಗ್ಯಾಂಗ್‌; ಸದ್ಯದಲ್ಲೇ ಲಿರಿಕಲ್ ಸಾಂಗ್

ದಿಗಂತ್‌ ಹಾಗೂ ಸಂಗೀತಾ ಶೃಂಗೇರಿ ಮುಖ್ಯಭೂಮಿಕೆಯಲ್ಲಿರುವ “ಮಾರಿಗೋಲ್ಡ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರದ ಲಿರಿಕಲ್‌ ಸಾಂಗ್‌ ಬಿಡುಗಡೆಯಾಗಲಿದೆ. ಆರ್‌.ವಿ.ಕ್ರಿಯೇಷನ್ಸ್‌ ಮೂಲಕ ರಘುವರ್ಧನ್‌ ಫಿಲಂಸ್‌ ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಘುವರ್ಧನ್‌ ಅವರು ಮೂಲತಃ ನಿರ್ದೇಶಕರಾಗಿದ್ದು, ಈ ಹಿಂದೆ ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್‌ ಎಲ್‌.ಎಲ್‌.ಬಿ. ಮೊದಲಾದ ಚಿತ್ರಗಳನ್ನು ರಘುವರ್ಧನ್‌ ನಿರ್ದೇಶಿಸಿದ್ದಾರೆ.

“ಮಾರಿಗೋಲ್ಡ್‌’ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈವರೆಗೆ ರೊಮ್ಯಾಂಟಿಕ್‌ ಕಾಮಿಡಿ ಚಿತ್ರಗಳಲ್ಲೇ ಹೆಚ್ಚು ಕಾಣಿಸಿ ಕೊಳ್ಳುತ್ತಿದ್ದ ನಟ ದಿಗಂತ್‌ ಇಲ್ಲಿ ಮಾಸ್‌ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಲಿರಿಕಲ್‌ ಸಾಂಗ್‌ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ರಘುವರ್ಧನ್‌ ಹೇಳಿದ್ದಾರೆ. ಬಿಗ್‌ ಬಾಸ್‌ ಮನೆಯಿಂದ ಬಂದಮೇಲೆ ಬಿಡುಗಡೆಯಾಗು ತ್ತಿರುವ ಮೊದಲ ಚಿತ್ರ ಇದಾಗಿರುವುದರಿಂದ ನಾಯಕಿ ಸಂಗೀತಾ ಶೃಂಗೇರಿ ಕೂಡಾ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ.

ಗೋಲ್ಡ್ ಬಿಸ್ಕಟ್‌ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇದಾಗಿದ್ದು, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಸುತ್ತಮುತ್ತ ಚಿತ್ರಿಕರಣ ಮಾಡಲಾಗಿದೆ. ಕೋವಿಡ್‌ ಆದ ಮೇಲೆ ಆ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ ಅತಿ ಹೆಚ್ಚುವೀಕ್ಷಣೆಯಾಗಿದೆ ಎನ್ನುವುದು ತಂಡದ ಮಾತು.

ಈ ಚಿತ್ರಕ್ಕೆ ವೀರ್‌ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್‌ ಭಟ್, ಕವಿರಾಜ್‌ ಮತ್ತು ವಿಜಯ್‌ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ. ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನವಿದೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಅರ್ಜುನ್‌ ರಾಜ್‌ ಸಾಹಸ, ಕಲೈ ಅವರ ನೃತ್ಯ

ನಿರ್ದೇಶನವಿದೆ. ಬೆಂಗಳೂರು, ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಯಶ್‌ ಶೆಟ್ಟಿ, ವಜ್ರಾಂಗ್‌ ಶೆಟ್ಟಿ, ಬಲರಾಜ್ವಾಡಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.