ಕಾರ್ಮಿಕರ ದಿನಸಿಗೆ ಡಿಜಿಟಲ್‌ ಕಾರ್ಡ್‌

Team Udayavani, Apr 9, 2020, 10:40 AM IST

ಕಾರ್ಮಿಕರ ದಿನಸಿಗೆ ಡಿಜಿಟಲ್‌ ಕಾರ್ಡ್‌

ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮಾಡಿದ್ದರಿಂದ ಚಿತ್ರರಂಗ ಸಂಪೂರ್ಣ ಸ್ಥಗಿತಗೊಂಡಿದ್ದು, ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ದಿನಗೂಲಿ ನೌಕರರು ಕೂಡ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ಚಿತ್ರರಂಗದ ಹಲವು ನಟರು ಕಾರ್ಮಿಕರ ನೆರವಿಗೆ ಬಂದಿದ್ದಾರೆ. ಇತ್ತೀಚೆಗೆ ನಟ ನಿಖೀಲ್‌ಕುಮಾರಸ್ವಾಮಿ ಅವರು ಸಹ ಕಾರ್ಮಿಕರ ಒಕ್ಕೂಟಕ್ಕೆ 37 ಲಕ್ಷ ರುಪಾಯಿಗಳನ್ನು ದೇಣಿಗೆ ನೀಡುವ ಮೂಲಕ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸಿದ್ದರು.

ಆ ಕುರಿತಂತೆ “ಉದಯವಾಣಿ ‘ ಜೊತೆ ಮಾತನಾಡಿದ ಒಕ್ಕೂಟದ ಅಧಕ್ಷ ಅಶೋಕ್‌, ” ಇತ್ತೀಚೆಗೆ ಸಮಸ್ಯೆ ಅರಿತು ನಿಖೀಲ್‌ ಕುಮಾರಸ್ವಾಮಿ ಅವರು ಒಕ್ಕೂಟಕ್ಕೆ 37 ಲಕ್ಷ ರುಪಾಯಿ ಕೊಟ್ಟಿದ್ದರು. ಆ ಹಣದಿಂದ ಕಾರ್ಮಿಕರ ಅಕೌಂಟ್‌ಗೆ ತಲಾ 1 ಸಾವಿರ ರುಪಾಯಿಗಳನ್ನು ಹಾಕಲಾಗಿದೆ. ಅದು ಬಿಟ್ಟರೆ, ಈಗ ಒಕ್ಕೂಟ ಇನ್ನೊಂದು ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ, ಒಕ್ಕೂಟದ ನೌಕರರಿಗೆ ದಿನಸಿ ವ್ಯವಸ್ಥೆ ಮಾಡಲು ಮುಂದಾಗಿದ್ದೇವೆ. ಈಗಾಗಲೇ ರಿಲಯನ್ಸ್‌ ಫ್ರೆಶ್‌, ಡಿಮಾರ್ಟ್‌ ಹಾಗು ಬಿಗ್‌ಬಜಾರ್‌ ಜೊತೆ ಮಾತುಕತೆ ನಡೆಸಲಾಗುತ್ತಿದ್ದು, ಅವರಿಗೆ ಹಣ ಕೊಟ್ಟು, ಡಿಜಿಟಲ್‌ ಕಾರ್ಡ್‌ ಮೂಲಕ ಕಾರ್ಮಿಕರಿಗೆ ದಿನಸಿ ವಿತರಣೆ ಮಾಡಲು ಸಾಧ್ಯತೆ ಕುರಿತು ಚರ್ಚೆ ಮಾಡಿದ್ದೇವೆ. ಅದು ಯಶಸ್ವಿಯಾದರೆ, ನಮ್ಮ ಒಕ್ಕೂಟದ ಎಲ್ಲಾ ಕಾರ್ಮಿಕರು ಕೂಡ ಅಲ್ಲಿಗೆ ಹೋಗಿ ದಿನಸಿ ಪಡೆಯಬಹುದಾಗಿದೆ.

ಒಕ್ಕೂಟದಲ್ಲೀಗ ಮೂರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜಗತ್ತಿಗೆ ಈ ಸಮಸ್ಯೆ ಎದುರಾಗಿರುವಾಗ, ಅವರೂ ಕೂಡ ತಾಳ್ಮೆಯಿಂದ ಇರಬೇಕು, ಯಾವುದನ್ನೂ ಡಿಮ್ಯಾಂಡ್‌ ಮಾಡಬಾರದು ಅಂತ ಅರಿತಿದ್ದಾರೆ. ಇನ್ನು, ಒಕ್ಕೂಟದ ಆಯಾ ಸಂಘಗಳು, ತಮ್ಮ ಸದಸ್ಯರಿಗೆ ಇಂತಿಷ್ಟು ಹಣ ಅಂತ ಸಾಲದ ರೂಪದಲ್ಲಿ ವಿತರಣೆ ಮಾಡುತ್ತಿವೆ. ಈ ನಡುವೆ ಸರ್ಕಾರದ ಜೊತೆಯಲ್ಲೂ ಮಾತುಕತೆ ಮಾಡಲಾಗುತ್ತಿದೆ. ಸರ್ಕಾರ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸುವ ಭರವಸೆ ಇದೆ ‘ಎನ್ನುತ್ತಾರೆ ಅಶೋಕ್‌.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.