Udayavni Special

‘ಡಿ ಬಾಸ್ ಅಂದರೆ ಬರಿ ಹೆಸರಲ್ಲ ಅದು ಕನ್ನಡಿಗರ ಆಸ್ತಿ’


Team Udayavani, Jul 21, 2021, 4:07 PM IST

bhgbhbgh

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದರ್ಶನ್ ಸುತ್ತ ಹುಟ್ಟಿಕೊಳ್ಳುತ್ತಿರುವ ವಿವಾದಗಳ ವಿರುದ್ಧ ಅವರ ಅಭಿಮಾನಿಗಳು ಹಾಗೂ ಸ್ನೇಹಿತರು ಗರಂ ಆಗಿದ್ದಾರೆ. ಹಾಗೂ ನಮ್ಮ ನೆಚ್ಚಿನ ನಾಯಕನ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ.

ಇದೀಗ ರಾಜಾಹುಲಿ ಖ್ಯಾತಿಯ ನಿರ್ದೇಶಕ ಗುರು ದೇಶಪಾಂಡೆ ಅವರು ಸ್ಯಾಂಡಲ್ವುಡ್ ಯಜಮಾನ ಡಿ ಬಾಸ್ ಬೆಂಬಲಕ್ಕೆ ನಿಂತಿದ್ದು, ಡಿ ಬಾಸ್ ಅಂದರೆ ಬರಿ ಹೆಸರಲ್ಲ ಡಿ ಬಾಸ್ ಕನ್ನಡಿಗರ ಆಸ್ತಿ ಮತ್ತು ದೊಡ್ಡ ಶಕ್ತಿ ಎಂದಿದ್ದಾರೆ.

ದರ್ಶನ್ ಅವರಿಗೆ ಬೆಂಬಲ ಸೂಚಿಸಿ ಫೇಸ್ ಬುಕ್ ಪೋಸ್ಟ್ ಮಾಡಿರುವ ಗುರು ದೇಶಪಾಂಡೆ, ‘ಆನೆ ನಡೆದಿದ್ದೆ ದಾರಿ.ಇದನ್ನು ಯಾರು ಮರೆಯಬಾರದು ಅಭಿಮಾನ ಎನ್ನುವುದು ಚಿತ್ರ ನೋಡಿದಾಗ ಮಾತ್ರ ಬರುವುದಿಲ್ಲ. ಚಿತ್ರರಂಗಕ್ಕೆ ಬರುವ ಮೊದಲು ಅವರು ಪಟ್ಟಿರುವ ಕಷ್ಟ, ಚಿತ್ರರಂಗದಲ್ಲಿ ನಡೆದು ಬಂದ ಹಾದಿಯಿಂದ ಬರುವಂತದ್ದು. ಜೊತೆಗೆ ಯಾರಿಗೂ ಗೊತ್ತಾಗದಂತೆ ಮಾಡುವ ನಿಸ್ವಾರ್ಥ ಸಹಾಯ.ಮೂಕ ಪ್ರಾಣಿಗಳಿಗೆ ತೋರಿಸುವ ಪ್ರೀತಿ ಮತ್ತು ಮೂಕ ಪ್ರಾಣಿಗಳ ರಕ್ಷಣೆಗೆ ರಾಜನಂತೆ ನಿಂತ ರೀತಿ  ಇಂತಹ ನೂರಾರು ಗುಣಗಳಿರುವ ಬೃಹತ್ ಶಿಖರ ನಮ್ಮ

ಡಿ ಬಾಸ್ ಎಂದಿರುವ ದೇಶಪಾಂಡೆ, ಯಾರು ಏನೇ ಅಂದರೂ ನಿಮ್ಮ ಪರವಾಗಿ ಸದಾಕಾಲ ನಿಮ್ಮ ಅಭಿಮಾನಿಗಳಾದ ನಾವು ಇದ್ದೆ ಇರುತ್ತೇವೆ ಎಂದು ನೈತಕ ಸ್ಥೈರ್ಯ ತುಂಬಿದ್ದಾರೆ.

ಇನ್ನು ಮೈಸೂರಿನ ಹೋಟೆಲ್ ವೇಟರ್ ಮೇಲೆ ದರ್ಶನ್ ಅವರು ಹಲ್ಲೆ ಮಾಡಿದ್ದಾರೆ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಆರೋಪ ಮಾಡಿದ್ದಾರೆ. ಇದರ ಜೊತೆಗೆ ದೊಡ್ಮನೆ ಆಸ್ತಿ ವಿಚಾರವು ಮುಂಚೂಣಿಗೆ ಬಂದಿದೆ. ಹಾಗೂ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಹಾಗೂ ದರ್ಶನ್ ನಡುವೆಯೂ ಸಂಘರ್ಷ ಏರ್ಪಟ್ಟಿದೆ.

ಟಾಪ್ ನ್ಯೂಸ್

ದೇಹವನ್ನು ಚೆನ್ನಾಗಿ ನೋಡಿಕೊಳ್ಳಿ

ದೇಹವನ್ನು ಚೆನ್ನಾಗಿ ನೋಡಿಕೊಳ್ಳಿ

ಅನೈತಿಕ ಸಂಬಂಧ: ಪ್ರಿಯಕರನ  ಸಹಾಯದಿಂದ ಪತಿಯ ಹತ್ಯೆ

ಅನೈತಿಕ ಸಂಬಂಧ: ಪ್ರಿಯಕರನ ಸಹಾಯದಿಂದ ಪತಿಯ ಹತ್ಯೆ

ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೋವಿಡ್ ಗೆ ಅಶ್ವಗಂಧ ಮದ್ದು: ಜಂಟಿ ಅಧ್ಯಯನಕ್ಕೆ ಸಿದ್ಧತೆ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೃಷ್ಣಾ ನದಿ ಪ್ರವಾಹ : ಜನರಿಲ್ಲದೆ ಬಿಕೋ ಎನ್ನುತ್ತಿರುವ ಅಸ್ಕಿ ಗ್ರಾಮ

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

pavana gowda

ಗೌಳಿ ಶ್ರೀನಗರ ಕಿಟ್ಟಿ ಜೊತೆ ಪಾವನಾ

shardula kannada movie

‘ಶಾರ್ದೂಲ’ ಲಿರಿಕಲ್‌ ವಿಡಿಯೋ ರಿಲೀಸ್‌

dfee

ಉದ್ಯಮಿಗೆ ವಂಚನೆ ಪ್ರಕರಣ : ಕನ್ನಡ ನಿರ್ಮಾಪಕನಿಗೆ ಒಂದು ವರ್ಷ ಶಿಕ್ಷೆ

gtt

‘ಫ್ರೆಂಡ್​ಶಿಪ್​ ಡೇ’ಯಂದು ಪತಿ ನೆನೆದು ಭಾವುಕರಾದ ನಟಿ ಮೇಘನಾ ರಾಜ್

MUST WATCH

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

ಹೊಸ ಸೇರ್ಪಡೆ

ದೇಹವನ್ನು ಚೆನ್ನಾಗಿ ನೋಡಿಕೊಳ್ಳಿ

ದೇಹವನ್ನು ಚೆನ್ನಾಗಿ ನೋಡಿಕೊಳ್ಳಿ

ಮಂಗಳೂರು ವಿ.ವಿ.: ಇಂದಿನಿಂದ ಪದವಿ ಪರೀಕ್ಷೆ

ಮಂಗಳೂರು ವಿ.ವಿ.: ಇಂದಿನಿಂದ ಪದವಿ ಪರೀಕ್ಷೆ

ಕ್ವಾರ್ಟರ್‌: ಇಂದು ವನಿತೆಯರಿಗೆ ಆಸೀಸ್‌  ಸವಾಲು

ಕ್ವಾರ್ಟರ್‌: ಇಂದು ವನಿತೆಯರಿಗೆ ಆಸೀಸ್‌  ಸವಾಲು

ಫ್ಲೈಓವರ್‌ ನೀರು ಸರ್ವಿಸ್‌ ರಸ್ತೆ ವಾಹನಗಳ ಮೇಲೆ!

ಫ್ಲೈಓವರ್‌ ನೀರು ಸರ್ವಿಸ್‌ ರಸ್ತೆ ವಾಹನಗಳ ಮೇಲೆ!

ಹಿಂದೆ ತ್ರಿಸ್ತರ ವ್ಯವಸ್ಥೆ, ಮುಂದೆ ದ್ವಿಸ್ತರ ವ್ಯವಸ್ಥೆ

ಹಿಂದೆ ತ್ರಿಸ್ತರ ವ್ಯವಸ್ಥೆ, ಮುಂದೆ ದ್ವಿಸ್ತರ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.