‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು ?
Team Udayavani, Feb 26, 2021, 11:40 AM IST
ಬೆಂಗಳೂರು : ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ‘ಪೊಗರು’ ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಪೊಗರು ಚಿತ್ರ ವೀಕ್ಷಿಸಿ ಮೆಚ್ಚಿಕೊಂಡಿರುವ ಪ್ರಶಾಂತ್, ಚಿತ್ರತಂಡಕ್ಕೆ ಶಹಬ್ಬಾಸ್ ಹೇಳಿದ್ದಾರೆ.
ಇದೊಂದು ಮೈಲಿಗಲ್ಲು ಎಂದಿರುವ ಅವರು ನಿರ್ದೇಶಕ ನಂದಕಿಶೋರ್ ಹಾಗೂ ನಟಿ ರಶ್ಮಿಕಾ ಮಂದಣ್ಣವನ್ನು ಶ್ಲಾಘಿಸಿದ್ದಾರೆ. ಚಿತ್ರನಟ ಧ್ರುವ ಸರ್ಜಾ ಅವರ ಅಭಿನಯಕ್ಕೆ ಬಾಯ್ತುಂಬ ಹೊಗಳಿಕೆ ನೀಡಿರುವ ಅವರು, ಸಿನಿಮಾ ಕುರಿತು ನಿಮಗಿರುವ ಫ್ಯಾಶನ್ ಹಾಗೂ ಪಾತ್ರಕ್ಕೆ ನೀವು ಮಾಡಿರುವ ತಯಾರಿ, ತ್ಯಾಗ ಅದ್ಭುತ. ಚಿತ್ರದ ಯಶಸ್ಸಿಗೆ ನೀವು ಅರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಪೊಗರು ಸಿನಿಮಾ ಫೆ.19 ಕ್ಕೆ ತೆರೆಕಂಡಿದೆ. ನಂದ ಕಿಶೋರ್ ನಿರ್ದೇಶನದ ಈ ಸಿನಿಮಾ ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ 30 ಕೋಟಿ ಹಣ ಬಾಚಿಕೊಂಡಿದೆ. ಆದರೆ, ಚಿತ್ರದ ಕೆಲವೊಂದು ದೃಶ್ಯಗಳ ವಿರುದ್ಧ ಆಕ್ಷೇಪ ಕೇಳಿ ಬಂದಿದ್ದರಿಂದ ಅವುಗಳಿಗೆ ಕತ್ತರಿಹಾಕಿ, ಮರು ಸೆನ್ಸಾರ್ ಗೊಂಡು ಇಂದಿನಿಂದ ಮತ್ತೆ ಪ್ರದರ್ಶನಗೊಳ್ಳುತ್ತಿದೆ.
A great feel to watch the milestones of movie #poguru.Congratulations to #Nandakishore @iamRashmika and the entire team. @DhruvaSarja the immense love and passion you have towards your work is just amazing. You deserve every bit of the success…More to come guys 👏🏻👏🏻
— Prashanth Neel (@prashanth_neel) February 26, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದನವನದ ನವದಂಪತಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್’ಗೆ ಕೋವಿಡ್ ಸೋಂಕು ದೃಢ
ಮಾಸ್-ಕ್ಲಾಸ್ಗೆ ಒಪ್ಪುವ ಹೂರಣ: ಪ್ರಜ್ವಲ್ ದೇವರಾಜ್ ರ ‘ಅರ್ಜುನ್ ಗೌಡ’ ಟ್ರೇಲರ್
ವೀಲ್ಚೇರ್ನಲ್ಲಿ ಒಂದು ವಿಭಿನ್ನ ಪ್ರೇಮಕಥೆ
ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್
‘ಕೋಟಿಗೊಬ್ಬ-3’ ಪೊಸ್ಟರ್ ಡಿಸೈನರ್ ಸಾಯಿ ಕೃಷ್ಣನನ್ನು ಕೈಬಿಟ್ಟ ನಿರ್ಮಾಣ ಸಂಸ್ಥೆ
MUST WATCH
ಹೊಸ ಸೇರ್ಪಡೆ
ಮದುಮಗಳಿಗೆ ಒಡವೆಗಳೇ ವೈಯ್ಯಾರ : ಚೆಂದನೆಯ ಆಭರಣ ಆಯ್ಕೆಗೆ ಇಲ್ಲಿವೆ ಕೆಲವು ಟಿಪ್ಸ್
ಜೂನ್ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ : ಪ್ರಿಯಾಂಕಾ
ಅತಿಕ್ರಮಣದಾರರಿಗೆ ಕಿರುಕುಳ ನೀಡದಿರಿ
ಹಲವಾರು ವಿಶೇಷತೆ ಹೊಂದಿರುವ ಒನ್ ಪ್ಲಸ್ ವಾಚ್ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?
ಪಶ್ಚಿಮ ಬಂಗಾಳದಲ್ಲಿ 70 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ : ಮಮತಾ ಬ್ಯಾನರ್ಜಿ