‘ಡೆಡ್ಲಿ-3’ ಕೈಗೆತ್ತಿಕೊಂಡ ನಿರ್ದೇಶಕ ರವಿ ಶ್ರೀವತ್ಸವ

Team Udayavani, May 31, 2021, 4:02 PM IST

555

ನಿರ್ದೇಶಕ ರವಿ ಶ್ರೀವತ್ಸವ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ದೀಕ್ಷಿತ್ ನಾಯಕ ನಟರಾಗಿ ಅಭಿನಯಿಸಲಿದ್ದಾರೆ.

ಇಂದು ದೀಕ್ಷಿತ ಅವರ ಹುಟ್ಟುಹಬ್ಬ. ಈ ಸಂಭ್ರಮದ ಪ್ರಯುಕ್ತ ಡೆಡ್ಲಿ-3 ಚಿತ್ರ ಅನೌನ್ಸ್ ಮಾಡಿದ್ದಾರೆ ನಿರ್ದೇಶಕ ಶ್ರೀವತ್ಸವ.  ತಮ್ಮ ಹೊಸ ಸಿನಿಮಾ ಬಗ್ಗೆ ಮಾತನಾಡಿರುವ ಅವರು, ‘ಎಲ್ಲರಿಗೂ ತಿಳಿದಿರುವ ಹಾಗೆ ಹೋದ ವರ್ಷ MR ಸಿನಿಮಾ ಶುರು ಮಾಡ್ಲಿಕ್ಕೆ ಅಂತ ಹೊರಟು ನಿಂತ್ವೀ, ಅದ್ಯಾವ ನಾಯಿ ಕಣ್ಣೋ ನರಿ ಕಣ್ಣೋ, ಆ ಸಿನಿಮಾ ಮುಹೂರ್ತ ಮಾಡಿಕೊಂಡ ತದನಂತರದ ದಿನಗಳಲ್ಲಿ ಪ್ರಾರಂಭ ಮಾಡೋ ಮುನ್ನವೇ ಆ ಸಿನಿಮಾಗೆ ಸಮಾಧಿ ಕಟ್ಬಿಟ್ರೂ. ಓಕೆ. MR ಹೋದ್ರೇನು DR ಮಾಡೋಣ ಅಂತ ಹೆಜ್ಜೆ ಎತ್ತಿ ಮುಂದಕ್ಕಿಟ್ಟು ಸಾಗಬೇಕು ಅಂದ್ಕೊಂಡ್ವೀ ಅಷ್ಟರಲ್ಲಿ, ಅದೇ ಕಥೇ ಇಟ್ಕೊಂಡು ಇನ್ನೊಂದು ಟೈಟಲ್ ಹಾಕಿ ಸಿನಿಮಾ ಮಾಡ್ತಾ ಇದ್ದಾನೆ, DR ಬೇರೇನೆ ಕಥೆ ಅಂತ ಬರದು ಕೊಟ್ಟು ಸಿನಿಮಾ ಮಾಡಿ ಅಂತ ಅಂದ್ರೂ’  ‘ನನ್ನ ಕೈಲಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಿನಿಮಾ ಮಾಡೋ ಛಲ ಇದೆ, ಇಲ್ಲ ಸಲ್ಲದ ಗಲಾಟೆಗಳನ್ನ ಮಾಡಿಕೊಂಡಾದ್ರೂ ಸಿನಿಮಾ ಮಾಡೋ ಮನುಷ್ಯ ನಾನಲ್ಲಾ. DR ಕಥೆಗೆ ಅಲ್ಲೆ ಎಳ್ಳು ನೀರು ಬಿಟ್ವೀ. ಅನ್ಯಾಯ, ಸುನಾಮಿ, ಕರೋನಾ ಇನ್ನು ಅದೇನೇನು ಎದ್ರಾಗುತ್ತೋ ನೋಡೆೇ ಬಿಡೋಣಾ ಅಂತ ಈಗ ಇನ್ನೊಂದು ಹಜ್ಜೆ ಮುಂದಿಡ್ತಾ ಇದ್ದೀವೀ. I’m Using My LifeLine.. MR ಆಯ್ತು DR ಆಯ್ತು ನನ್ನ ಅನ್ನದ ಋಣ ಈಗ D3’

‘ಕಳೆದ 16ವರ್ಷಗಳಿಂದ ನನ್ನ ಹೆಸರನ್ನ ನನ್ನ ಗೌರವವನ್ನ ಕಾಪಾಡಿಕೊಂಡು ಬಂದ ಡೆಡ್ಲಿ ಅನ್ನೋ ಆಯುಧವೇ ನನಗೆ ಬುನಾದಿಯಾಗಿ ನಿಂತಿದೆ, ಈ ದಿನ ಶ್ರೀರಕ್ಷೆಯಾಗಿ ಕಾಪಾಡ್ಲಿಕ್ಕೆ ಬಂದಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆ ಆಶೀರ್ವಾದ ಸದಾ ನನ್ನ ಬೆಂಗಾವಲಾಗಿರಲಿ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!

ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!

ಗ್ರಾಮ ಪಂಚಾಯತ್‌ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ !ಗ್ರಾಮ ಪಂಚಾಯತ್‌ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ !

ಗ್ರಾಮ ಪಂಚಾಯತ್‌ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್‌ ಟ್ರ್ಯಾಕಿಂಗ್ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ರಚನಾ ಇಂದರ್‌

ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ರಚನಾ ಇಂದರ್‌

“ಮೆಟಡೋರ್‌” ಏರಿದ ಕವಿತಾ ಗೌಡ

“ಮೆಟಡೋರ್‌” ಏರಿದ ಕವಿತಾ ಗೌಡ

ಹೊರಬಂತು “ಶುಭಮಂಗಳ” ಟೀಸರ್‌

ಹೊರಬಂತು “ಶುಭಮಂಗಳ” ಟೀಸರ್‌

ಡಾರ್ಲಿಂಗ್‌ ಕೃಷ್ಣ “ಶುಗರ್‌ ಫ್ಯಾಕ್ಟರಿ” ಚಿತ್ರೀಕರಣ ಪೂರ್ಣ

ಡಾರ್ಲಿಂಗ್‌ ಕೃಷ್ಣ “ಶುಗರ್‌ ಫ್ಯಾಕ್ಟರಿ” ಚಿತ್ರೀಕರಣ ಪೂರ್ಣ

ಮನಸ್ಮಿತ ಹಾಡು ಹಬ್ಬ : ಜೂನ್‌ನಲ್ಲಿ ತೆರೆಗೆ

ಮನಸ್ಮಿತ ಹಾಡು ಹಬ್ಬ: ಜೂನ್‌ನಲ್ಲಿ ತೆರೆಗೆ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.