ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ


Team Udayavani, Jul 16, 2022, 10:12 AM IST

2mother’

ಮಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಶುಕ್ರವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.  ಜುಲೈ 15 ರಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಶನಿವಾರ ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ: ಫೋಟೋ ವಿಡಿಯೋ ನಿಷೇಧದ ಆದೇಶ ನನ್ನ ಗಮನಕ್ಕೆ‌ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ

ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್​ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.