ಐಂದ್ರಿತಾ-ದಿಗಂತ್‌ ಮದುವೆ ಬಗ್ಗೆ ರಾಗಿಣಿ ಹೇಳಿದ್ದೇನು ಗೊತ್ತಾ?


Team Udayavani, Nov 21, 2018, 3:03 PM IST

ragini.jpg

ಸ್ಯಾಂಡಲ್​ವುಡ್​​ನ​ ಬಹುಕಾಲದ ಬ್ಯೂಟಿಫುಲ್ ಜೋಡಿ ದಿಗಂತ್‌ ಮಂಚಾಲೆ ಮತ್ತು ನಟಿ ಐಂದ್ರಿತಾ ರೇ​ ಕೊನೆಗೂ ಸಪ್ತಪದಿ ತುಳಿಯೋಕೆ ರೆಡಿಯಾಗಿದ್ದು, ಡಿಸೆಂಬರ್ 11, 12ರಂದು ಮದುವೆ ಸಮಾರಂಭ ನಡೆಯಲಿದೆ ಎಂದು ಐಂದ್ರಿತಾ ಅವರು ಸಾಮಾಜಿಕ ತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೇ ಬಹುಕಾಲದ ಪ್ರೇಮಿಗಳು ಮದುವೆ ಆಗುತ್ತಿರುವುದು ಸ್ಯಾಂಡಲ್​ವುಡ್​ ಮಂದಿಗೆ ಬಹಳಷ್ಟು ಖುಷಿ ತಂದಿದೆ.

ಅದರಲ್ಲೂ ಮುಖ್ಯವಾಗಿ ದಿಗಂತ್-ಐಂದ್ರಿತಾ​ರ ಆಪ್ತ ಸ್ನೇಹಿತೆಯಾದ ರಾಗಿಣಿಗೆ ತುಂಬಾನೆ ಖುಷಿ ತಂದಿದೆಯಂತೆ. ಹೌದು! ತುಪ್ಪದ ಬೆಡಗಿ ರಾಗಿಣಿ, ನವಜೋಡಿಗೆ ಟ್ವಿಟ್ಟರ್​ ಮೂಲಕ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ರಾಗಿಣಿ “ಈ ಖುಷಿಯನ್ನು ವ್ಯಕ್ತಪಡಿಸೋಕೆ ಆಗ್ತಿಲ್ಲ. ಅಷ್ಟೊಂದು ಖುಷಿಯಾಗುತ್ತಿದೆ. ಮದುವೆಯಾಗುತ್ತಿರುವುದಕ್ಕೆ ಇಬ್ಬರಿಗೂ ಶುಭಾಶಯ’ ಎಂದು ಬರೆದುಕೊಂಡಿದ್ದಾರೆ.


ಇನ್ನು ದಿಗಂತ್‌ ಮತ್ತು ಐಂದ್ರಿತಾ ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದರು. 2009 ರಲ್ಲಿ “ಮನಸಾರೆ’ ಚಿತ್ರದಲ್ಲಿ ಜೊತೆಯಾಗಿ ನಟಿಸುವ ವೇಳೆ ಇಬ್ಬರಿಗೆ ಪ್ರೇಮಾಂಕುರವಾಗಿತ್ತು. ಸದ್ಯ ದಿಗಂತ್‌ ಅವರು ಶ್ರೀಲಂಕಾಕ್ಕೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾರೆ. 11 ರಂದು ಹಳದಿ ಕಾರ್ಯಕ್ರಮ, 12 ರಂದು ಮದುವೆ ಶಾಸ್ತ್ರದ ಜೊತೆಗೆ ಸ್ಯಾಂಡಲ್‌ವುಡ್‌ ಮಂದಿ ಮತ್ತು ಸ್ನೇಹಿತರಿಗೆ ಔತಣ ಕೂಟ ನಡೆಯಲಿದೆಯಂತೆ. 

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.