ಡಾಲಿ ಧನಂಜಯ್‌ ಭೈರವ ಅವತಾರ


Team Udayavani, Sep 3, 2018, 11:23 AM IST

dhanjay.jpg

ಧನಂಜಯ್‌ ಖುಷಿಯಾಗಿದ್ದಾರೆ. ಮತ್ತೂಮ್ಮೆ ಅವರ ನಟನೆಗೆ, ಗೆಟಪ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಟಗರು’ ಚಿತ್ರದ ಡಾಲಿ ಪಾತ್ರದ ಮೂಲಕ ಹವಾ ಎಬ್ಬಿಸಿದ ಧನಂಜಯ್‌ಗೆ ಆ ಚಿತ್ರದಿಂದ ದೊಡ್ಡ ಬ್ರೇಕ್‌ ಸಿಕ್ಕಿದ್ದು ಸುಳ್ಳಲ್ಲ. ಅದರ ಬೆನ್ನಲ್ಲೇ ಧನಂಜಯ್‌ ಒಪ್ಪಿಕೊಂಡ ಸಿನಿಮಾ “ಭೈರವ ಗೀತಾ’. ರಾಮ್‌ಗೋಪಾಲ್‌ ವರ್ಮಾ ಅವರ ಶಿಷ್ಯ ಸಿದ್ಧಾರ್ಥ್ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದೆ.

ಕನ್ನಡ ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ಈ ಚಿತ್ರ ಫ‌ಸ್ಟ್‌ಲುಕ್‌ನಲ್ಲೇ ಸದ್ದು ಮಾಡಿತ್ತು. ಈಗ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಟ್ರೇಲರ್‌ ಬಿಡುಗಡೆಯಾಗಿದ್ದು, ಕನ್ನಡ ವರ್ಶನ್‌ ಅನ್ನು ಶಿವರಾಜಕುಮಾರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಚಿತ್ರದಲ್ಲಿ ಧನಂಜಯ್‌ ಮತ್ತೂಮ್ಮೆ ರಗಡ್‌ ಆಗಿ ಕಾಣಿಸಿಕೊಂಡಿದ್ದು, ಟ್ರೇಲರ್‌ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

“ಟ್ರೇಲರ್‌ಗೆ ಎರಡೂ ರಾಜ್ಯಗಳಲ್ಲೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಮ್‌ಗೋಪಾಲ್‌ ವರ್ಮಾ ಅವರು ಅನೇಕ ಬಾರಿ ಕರೆಮಾಡಿ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಹಂಚಿಕೊಂಡು ಖುಷಿಯಾದರು. ಇಲ್ಲಿ ಶಿವರಾಜಕುಮಾರ್‌, ದರ್ಶನ್‌ ಕೂಡಾ ಟ್ರೇಲರ್‌ಗೆ ಮೆಚ್ಚುಗೆ ಸೂಚಿಸಿದ್ದಾರೆ. ತುಂಬಾ ಯಂಗ್‌ ಟೀಂ ಸೇರಿಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ.

ಕಥೆ, ನಿರೂಪಣೆ ಎಲ್ಲವೂ ಹೊಸದಾಗಿದೆ’ ಎಂದು ಚಿತ್ರದ ಬಗ್ಗೆ ಮಾತನಾಡುತ್ತಾರೆ ಧನಂಜಯ್‌.  ಈ ಚಿತ್ರ ರಾಶಿ ಕಂಬೈನ್ಸ್‌ ಹಾಗೂ ಕಂಪೆನಿ ಪ್ರೊಡಕ್ಷನ್ಸ್‌ನಡಿ ನಿರ್ಮಾಣವಾಗಿದೆ. ಹೆಸರಿಗೆ ತಕ್ಕಂತೆ ಇದೊಂದು ಔಟ್‌ ಅಂಡ್‌ ಔಟ್‌ ಲವ್‌ಸ್ಟೋರಿಯಾಗಿದ್ದು, ಪ್ರೀತಿಗಾಗಿ ಕ್ರೈಮ್‌ನತ್ತ ವಾಲುವ ಪ್ರೇಮಿಯೊಬ್ಬನ ಕಥೆಯನ್ನು ಹೊಂದಿದೆ. ಈ ನಡುವೆಯೇ ಸೂರಿ ನಿರ್ದೇಶನದ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರದಲ್ಲೂ ಧನಂಜಯ್‌ ನಾಯಕರಾಗಿ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.