ಲಕ್ನೋದಿಂದ “ಡಾಲಿ’ ಜಾಲಿ ಶುರು

Team Udayavani, Dec 8, 2019, 6:01 AM IST

ಧನಂಜಯ್‌ ನಾಯಕರಾಗಿ ನಟಿಸುತ್ತಿರುವ, ಯೋಗೇಶ್‌ ನಾರಾಯಣ್‌ ನಿರ್ಮಿಸುತ್ತಿರುವ “ಡಾಲಿ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರಂನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಪದ್ಮಜಾ ನಾರಾಯಣ್‌ ಅವರು ಆರಂಭ ಫ‌ಲಕ ತೋರಿದರು.

“ಡಾಲಿ” ಚಿತ್ರದ ಚಿತ್ರೀಕರಣ ಇದೇ ತಿಂಗಳ 23ರಿಂದ ಲಕ್ನೋದಲ್ಲಿ ಆರಂಭವಾಗಲಿದೆ. ಮೊದಲ ಹಂತದ ಚಿತ್ರೀಕರಣ ಲಕ್ನೋ ಹಾಗೂ ಆಗ್ರಾದಲ್ಲಿ ನಡೆಯಲಿದ್ದು, ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರು, ಮೈಸೂರಿನಲ್ಲಿ ನಡೆಯಲಿದೆ. ಈ ಹಿಂದೆ “ಗಣಪ’, “ಕರಿಯ 2′, “ಪಾರಿಜಾತ’ ಹಾಗೂ “ಜೀವ’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರಭು ಶ್ರೀನಿವಾಸ್‌ ಈ ಚಿತ್ರದ ನಿರ್ದೇಶಕರು.

ಇದು ಅವರ ನಿರ್ದೇಶನದ ಐದನೇ ಚಿತ್ರ. ಅನೂಪ್‌ ಸೀಳಿನ್‌ ಸಂಗೀತವಿರುವ ಈ ಚಿತ್ರಕ್ಕೆ ಶ್ರೀನಿವಾಸನ್‌ ದೇವಾಂಶಂ ಅವರ ಛಾಯಾಗ್ರಹಣವಿದೆ. ಡಾಲಿ ಧನಂಜಯ್‌ ಅವರಿಗೆ ನಾಯಕಿಯರಾಗಿ ರಚಿತಾ ರಾಮ್‌ ಹಾಗೂ ಭವ್ಯ ಅನಯಿಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಶಿಕ್ಷಣದಲ್ಲಿ ಇಂದು ಹಲವಾರು ಹೊಸತನಗಳು ಬಂದಿವೆ. ಕಲಿಯುವ, ಕಲಿಸುವ ಜವಾಬ್ದಾರಿಗಳು ಹೆಚ್ಚುತ್ತಾ ಹೋಗುತ್ತವೆ. ಕೆಲವೊಂದು ಕಡೆ ಶಿಕ್ಷಣ ಪದ್ಧತಿಗಳು ವಿದ್ಯಾರ್ಥಿಗಳಿಗೆ...

  • ಮಾನಸಿಕವಾಗಿ ಕುಗ್ಗಿರುವ ಹೆಣ್ಣುಮಕ್ಕಳನ್ನು ಖೆಡ್ಡಾಗೆ ಬೀಳಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಲು ಹೊಂಚು ಹಾಕುತ್ತಿರುವ ತೋಳಗಳೇನೂ ಕಡಿಮೆ ಇಲ್ಲ. ತಾನೊಬ್ಬ...

  • ಸಿಟಿಗಳಲ್ಲಿರುವ ಹುಡುಗೀರು, ಈಗಷ್ಟೇ ಮೂವತ್ತಾಯ್ತು. ಎರಡು ವರ್ಷ ಬಿಟ್ಟು ಮದುವೆ ಆದರಾಯ್ತು. ಈಗ್ಲೆ ಏನವಸರ ಅನ್ನುತ್ತಾರೆ. ಆದರೆ, ಹಳ್ಳಿಯಲ್ಲಿರುವ ಹೆಣ್ಣುಮಕ್ಕಳಿಗೆ,...

  • ತೂಕ ಇಳಿಸಲೇಬೇಕು ಅಂತಾದಾಗ, ಅವರಿವರು ಮಾತನಾಡುವ "ಸ್ಲಿಮ್‌ ಸೂತ್ರ'ಗಳನ್ನು ಕಿವಿಗೊಟ್ಟು ಕೇಳ್ಳೋಕೆ ಆರಂಭಿಸಿದೆ. ಒಬ್ಬಳು ಜಿಮ್‌ಗೆ ಹೋಗು ಅಂದ್ರೆ, ಇನ್ನೊಬ್ಬಳು...

  • ಅದು ಮಳೆಗಾಲದ ಒಂದು ದಿನ ಸಂಜೆ. ಯಾವುದೋ ಕೆಲಸ ನಿಮಿತ್ತ ಸಿಲ್ಕ್ಬೋರ್ಡ್‌ ದಾಟಿ ಆಚೆ ಹೋಗಿದ್ದೆ. ಸಿಲ್ಕ್ಬೋರ್ಡ್‌ಗೆ ಪರ್ಯಾಯ ಪದ ಟ್ರಾಫಿಕ್‌ ಅಂತ, ಬೆಂಗಳೂರಿನವರಿಗಷ್ಟೇ...