ಅಣ್ಣಾವ್ರ ಜನ್ಮದಿನಕ್ಕೆ ಡೂಡಲ್ ಗೌರವ
Team Udayavani, Apr 24, 2017, 12:25 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ. ರಾಜ್ 88ನೇ ಜನ್ಮದಿನಕ್ಕೆ ಗೂಗಲ್ ಸಂಸ್ಥೆ ಡೂಡಲ್ನಲ್ಲಿ ಕಲಾತ್ಮಕ ಥೀಮ್ ಫೋಟೊ ಪ್ರಕಟಿಸುವ ಮೂಲಕ ಗೌರವ ಸಲ್ಲಿಸಿದೆ. ಪ್ರತಿದಿನವೂ ವಿಶ್ವದ ಜನಪ್ರಿಯರ ಹಾಗೂ ಜನಪ್ರಿಯ ಘಟನೆಗಳನ್ನು ಬಳಸುವುದರ ಜತೆಗೆ ನೆನಪು ಮಾಡಿಕೊಡುವ ಡೂಡಲ್, ಥೀಮ್ ಚಿತ್ರದಲ್ಲಿ ಡಾ. ರಾಜ್ ಚಿತ್ರಮಂದಿರದ ತೆರೆ ಮೇಲೆ ಕಾಣಿಸಿಕೊಂಡರೆ, ಮುಂಭಾಗದಲ್ಲಿ ಅಭಿಮಾನಿಗಳು ವೀಕ್ಷಿಸುತ್ತಿರುವಂತೆ ಚಿತ್ರಿಸಲಾಗಿದೆ. ಹಿಂಭಾಗದಲ್ಲಿ ಸಂಭ್ರಮದ ವಾತಾವರಣ ಇರುವುದನ್ನು ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ