Duniya Vijay: ಬರ್ತ್‌ಡೇಗೆ ನನ್ನ ಕಟೌಟ್‌, ಬ್ಯಾನರ್‌ ಹಾಕಬೇಡಿ..


Team Udayavani, Jan 17, 2024, 10:53 AM IST

Duniya Vijay: ಬರ್ತ್‌ಡೇಗೆ ನನ್ನ ಕಟೌಟ್‌, ಬ್ಯಾನರ್‌ ಹಾಕಬೇಡಿ..

ಜನವರಿ 20 ದುನಿಯಾ ವಿಜಯ್‌ ಹುಟ್ಟುಹಬ್ಬ. ಪ್ರತಿ ವರ್ಷವೂ ದೂರದ ಊರುಗಳಿಂದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಬರುತ್ತಾರೆ. ಕಟೌಟ್‌, ಹಾಲಿನ ಅಭಿಷೇಕ ಮಾಡಿ ಅಭಿಮಾನ ಮೆರೆಯುತ್ತಾರೆ. ಆದರೆ, ವಿಜಯ್‌ ಈ ಬಾರಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

“ಯಾರೂ ಕೂಡಾ ನನ್ನ ಹುಟ್ಟುಹಬ್ಬ ದಿನ ಕಟೌಟ್‌, ಬ್ಯಾನರ್‌ ಹಾಕಬೇಡಿ. ಕಟೌಟ್‌ಗೆ ಹಾಲಿನ ಅಭಿಷೇಕವನ್ನು ಮಾಡಬೇಡಿ. ಅದರ ಬದಲು ಸಿನಿಮಾ ಬಿಡುಗಡೆ ಯಾದಾಗ ಬಂದು ನೋಡಿ ಪ್ರೋತ್ಸಾಹಿಸಿ’ ಎಂದಿರುವ ವಿಜಯ್‌, “ದೂರದ ಊರುಗಳಿಂದ ಅಭಿಮಾನಿಗಳು ನಡೆದುಕೊಂಡು ಬರಬೇಡಿ. ಜೊತೆಗೆ ಜ.19ರ ರಾತ್ರಿ ಬರುವ ಬದಲು ಜ.20ರ ಬೆಳಗ್ಗೆಯೇ ಬನ್ನಿ. ಒಟ್ಟಿಗೆ ಕುಳಿತು ಊಟ ಮಾಡೋಣ’ ಎಂದು ಮನವಿ ಮಾಡಿದ್ದಾರೆ.

ಸದ್ಯ ದುನಿಯಾ ವಿಜಯ್‌ ನಿರ್ದೇಶನ, ನಟನೆಯ “ಭೀಮ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.