ತಿನ್ನಬಹುದು, ತಿನ್ನಿಸಬಹುದು ಯಾರಿಗೆ ಬೇಕು ಕುಲ್ಫಿ?


Team Udayavani, Aug 30, 2017, 10:32 AM IST

Kulfi_(115).jpg

“ಕುಲ್ಫಿ’ ಎಂಬ ಚಿತ್ರದ ಜಾಹೀರಾತೊಂದು ಇತ್ತೀಚೆಗೆ ಪತ್ರಿಕೆಗಳಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಲೇ ಇತ್ತು. ಆದರೆ, ಆ ಚಿತ್ರವನ್ನು ಯಾರು ಮಾಡಿದ್ದಾರೆ? ಯಾರೆಲ್ಲಾ ಇದ್ದಾರೆ ಎಂಬ ವಿಷಯ ಮಾತ್ರ ಬಹಿರಂಗವಾಗಿರಲಿಲ್ಲ. ಈಗ ಕೊನೆಗೂ “ಕುಲ್ಫಿ’ ಬಗ್ಗೆ ಒಂದಿಷ್ಟು ಮಾಹಿತಿ ಲಭ್ಯವಾಗಿದೆ. ಈ ಚಿತ್ರವನ್ನು ಮಂಜು ಹಾಸನ್‌ ಎನ್ನುವವರು ನಿರ್ದೇಶಿಸಿದ್ದು, ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಅವರೇ ರಚಿಸಿದ್ದಾರೆ.

ಇನ್ನು ಚಿತ್ರದ ಮೂಲಕ ಗಿರೀಶ್‌ ಗೌಡ, ಲಾರೆನ್ಸ್‌, ದಿಲೀಪ್‌ ಎಂಬ ಹೊಸ ಹುಡುಗರನ್ನು ಮತ್ತು ಸಿಲೋನ್‌ ಎಂಬ ಮಂಗಳೂರು ಮೂಲಕ ಹೊಸ ನಾಯಕಿಯನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ಅಂದ ಹಾಗೆ, ಈ ಚಿತ್ರಕ್ಕೆ ಹೆಸರಿನ ಪಕ್ಕಾ ಗಾಂಧೀಜಿ ಅವರ ಮೂರು ಕೋತಿಗಳಿದ್ದು, ಒಬ್ಬೊಬ್ಬ ನಾಯಕ ಒಂದೊಂದು ಕೋತಿಯನ್ನು ಪ್ರತಿನಿಧಿಸಲಿದೆಯಂತೆ.

“ಈ ಚಿತ್ರದ ಮೂಲಕ ಯುವ ಜನತೆ ಮಾಡುತ್ತಿರುವ ತಪ್ಪುಗಳನ್ನು ಹೇಳುವುದಕ್ಕೆ ಹೊರಟಿದ್ದೇವೆ. ಹೆಣ್ಣು, ಹೊನ್ನು, ಮಣ್ಣಿನ ಹಿಂದೆ ಹೋಗಬಾರದು, ಅದು ತಾನಾಗಿ ಒಲಿದು ಬರಬೇಕು ಎಂದು ಹೇಳುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಏಪ್ರಿಲ್‌ 24ಕ್ಕೆ ಚಿತ್ರ ಪ್ರಾರಂಭವಾಗಿ, ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮುಗಿದಿದೆ.

ಸದ್ಯ ಚಿತ್ರವು ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಂಜು. ಈ ಚಿತ್ರವನ್ನು ಮುನಿಸ್ವಾಮಿ ಮತ್ತು ಅವರ ಸಹೋದರ ಚೌಡಪ್ಪ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಚಿತ್ಕಲಾ ಬಿರಾದಾರ್‌, ರಮೇಶ್‌ ಭಟ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಅಭಿಷೇಕ್‌ ಡಿ. ರಘುನಾಥ್‌ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

aditi prabhudeva

ತನಿಖಾಧಿಕಾರಿಯಾದ ‘ಅದಿತಿ ಪ್ರಭುದೇವ’

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.