‘ಏಕ್ ಲವ್ ಯಾ’ ಜ.21ಕ್ಕೆ ರಿಲೀಸ್
Team Udayavani, Oct 17, 2021, 9:05 AM IST
ಪ್ರೇಮ್ ನಿರ್ದೇಶನದ “ಏಕ್ಲವ್ಯಾ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಚಿತ್ರ ಮುಂದಿನ ವರ್ಷ ಜನವರಿ 21ಕ್ಕೆ ತೆರೆಕಾಣಲಿದೆ.
ಪ್ರೇಮ್ ನಿರ್ದೇಶನದ “ಏಕ್ ಲವ್ ಯಾ’ ಚಿತ್ರ ನಾಲ್ಕು ಭಾಷೆಯಲ್ಲಿ ತಯಾರಾಗುತ್ತಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಚಿತ್ರ ತಯಾರಾಗುತ್ತಿದ್ದು, ಚಿತ್ರದ ಹಾಡನ್ನು ಕೂಡಾ ಆಯಾಯ ಭಾಷೆಯಲ್ಲಿ ಬಿಡುಗಡೆ ಮಾಡಿದ್ದಾರೆ.
ಇನ್ನು “ಏಕ್ ಲವ್ ಯಾ’ ಚಿತ್ರದಲ್ಲಿ ನಟಿ ರಕ್ಷಿತಾ ಸೋದರ ರಾಣಾ ನಾಯಕ ನಟನಾಗಿ ಸ್ಯಾಂಡಲ್ ವುಡ್ಗೆ ಪರಿಚಯವಾಗುತ್ತಿದ್ದು, ಚಿತ್ರದಲ್ಲಿ ರಚಿತಾ ರಾಮ್ ಮತ್ತು ರೀಷಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರದ ಬಳಿಕ ಪ್ರೇಮ್, ಧ್ರುವ ಸರ್ಜಾ ನಾಯಕರಾಗಿರುವ ಚಿತ್ರವನ್ನು ನಿರ್ದೇಶಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ