ಜ.4 ‘ಏಕ್‌ ಲವ್‌ ಯಾ’ ಟ್ರೇಲರ್‌ ರಿಲೀಸ್


Team Udayavani, Jan 3, 2022, 1:55 PM IST

ಜ.4 ‘ಏಕ್‌ ಲವ್‌ ಯಾ’ ಟ್ರೇಲರ್‌ ರಿಲೀಸ್

ಪ್ರೇಮ್‌ ನಿರ್ದೇಶನದ “ಏಕ್‌ ಲವ್‌ ಯಾ’ ಚಿತ್ರ ಜ.21ರಂದು ಬಿಡುಗಡೆಯಾಗಲಿದೆ. ಈಗ ಚಿತ್ರತಂಡ ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲು ಮುಂದಾಗಿದೆ. ಚಿತ್ರದ ಟ್ರೇಲರ್‌ ಜ.4ರಂದು ಬಿಡುಗಡೆಯಾಗಲಿದೆ. ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ಟ್ರೇಲರ್‌ ಬಿಡುಗಡೆಯಾಗಲಿದ್ದು, ಎ2 ಯುಟ್ಯೂಬ್‌ ಚಾನೆಲ್‌ನಲ್ಲಿ ಸಿಗಲಿದೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಸಖತ್‌ ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್‌ ಲಿಸ್ಟ್‌ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ.

“ಮೀಟ್‌ ಮಾಡಣ ಇಲ್ಲ ಡೇಟ್‌ ಮಾಡಣ…’ ಎಂಬ ಹಾಡು ಎರಡು ಮಿಲಿಯನ್‌ ಗೂ ಅಧಿಕ ಹಿಟ್‌ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್‌ ಈಶಯ್‌ ಸಾಹಿತ್ಯವಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಐಶ್ವರ್ಯಾ ರಂಗರಾಜನ್‌ ಹಾಡಿಗೆ ಧ್ವನಿಯಾಗಿ ದ್ದಾರೆ. ಮೋಹನ್‌ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದ್ದು, ಹಾಡಿನಲ್ಲಿ ರಚಿತಾ ವಿಭಿನ್ನ ಗೆಟಪ್‌ಗಳಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್‌ವುಡ್‌ನಿಂದ ಪ್ಯಾನ್‌ ಇಂಡಿಯಾ ಹವಾ: ಸರತಿಯಲ್ಲಿ ಸಾಲು ಸಾಲು ಸಿನಿಮಾಗಳು

ರಕ್ಷಿತಾ ಫಿಲಂ ಫ್ಯಾಕ್ಟರಿ ನಿರ್ಮಿಸಿರುವ ಈ ಚಿತ್ರದಲ್ಲಿ ರಾಣಾ, ರಚಿತಾ, ರೀಷ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

“ಒನ್‌ ಹೆಲ್ತ್‌’ ಪ್ರಾಯೋಗಿಕ ಯೋಜನೆಗೆ ಚಾಲನೆ

“ಒನ್‌ ಹೆಲ್ತ್‌’ ಪ್ರಾಯೋಗಿಕ ಯೋಜನೆಗೆ ಚಾಲನೆ

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

ವಿಂಬಲ್ಡನ್‌ ಟೆನಿಸ್‌: ಇಗಾ ಸ್ವಿಯಾಟೆಕ್‌, ಮರಿಯಾ ಸಕ್ಕರಿ ಮುನ್ನಡೆ

ವಿಂಬಲ್ಡನ್‌ ಟೆನಿಸ್‌: ಇಗಾ ಸ್ವಿಯಾಟೆಕ್‌, ಮರಿಯಾ ಸಕ್ಕರಿ ಮುನ್ನಡೆ

ಬೆಳ್ವೆ : ಪೆಟ್ರೋಲ್‌ ಬಂಕ್‌ನಿಂದ ನಗದು ಕಳವು, ಆರೋಪಿಗಾಗಿ ಪೊಲೀಸರ ಶೋಧ ಕಾರ್ಯ

ಬೆಳ್ವೆ : ಪೆಟ್ರೋಲ್‌ ಬಂಕ್‌ನಿಂದ ನಗದು ಕಳವು, ಆರೋಪಿಗಾಗಿ ಪೊಲೀಸರ ಶೋಧ ಕಾರ್ಯ

ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌: ಪ್ರಣಯ್‌, ಸಾತ್ವಿಕ್‌-ಚಿರಾಗ್‌ ಮುನ್ನಡೆ

ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌: ಪ್ರಣಯ್‌, ಸಾತ್ವಿಕ್‌-ಚಿರಾಗ್‌ ಮುನ್ನಡೆ

vitlaವಿಟ್ಲ : ವಿವಾಹಿತ ಮಹಿಳೆ ಕೊಲೆ ಪ್ರಕರಣ : ಪೂರ್ವ ದ್ವೇಷವೇ ಕೊಲೆಗೆ ಹೆತುವಾಯಿತೇ ?

ವಿಟ್ಲ : ವಿವಾಹಿತ ಮಹಿಳೆ ಕೊಲೆ ಪ್ರಕರಣ : ಪೂರ್ವ ದ್ವೇಷವೇ ಕೊಲೆಗೆ ಹೆತುವಾಯಿತೇ ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bhagyavantaru

‘ಭಾಗ್ಯವಂತರು’ ಚಿತ್ರಕ್ಕೆ ಮತ್ತೆ ಬಿಡುಗಡೆ ಭಾಗ್ಯ!: ಜುಲೈ 8ರಂದು ಹೊಸ ರೂಪದಲ್ಲಿ ರಿಲೀಸ್‌

rachana inder

ಕೈ ತುಂಬಾ ಸಿನಿಮಾ, ಸಖತ್‌ ಪಾತ್ರ; ಬಿಝಿಯಾದ್ರು ‘ಹೆಂಗೆ ನಾವೂ’ ರಚನಾ

‘ತ್ರಿವಿಕ್ರಮ’ನಿಗೆ ಜೈ ಎಂದ ಪ್ರೇಕ್ಷಕ

‘ತ್ರಿವಿಕ್ರಮ’ನಿಗೆ ಜೈ ಎಂದ ಪ್ರೇಕ್ಷಕ

ಮತ್ತೆ ನಿರ್ದೇಶನದತ್ತ ಅರ್ಜುನ್‌ ಸರ್ಜಾ: ಪುತ್ರಿಯ ಹೊಸ ಚಿತ್ರಕ್ಕೆ ನಿರ್ದೇಶನ

ಮತ್ತೆ ನಿರ್ದೇಶನದತ್ತ ಅರ್ಜುನ್‌ ಸರ್ಜಾ: ಪುತ್ರಿಯ ಹೊಸ ಚಿತ್ರಕ್ಕೆ ನಿರ್ದೇಶನ

amitabh bachchan shows support to Kiccha sudeep’s Vikrant Rona

ವಿಕ್ರಾಂತ್‌ ರೋಣನಿಗೆ ‘ಬಿಗ್‌ ಬಿ’ ಸಾಥ್‌

MUST WATCH

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

udayavani youtube

ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

udayavani youtube

ಮಣ್ಣೆತ್ತಿನ ಅಮಾವಾಸ್ಯೆ : ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಹೊಸ ಸೇರ್ಪಡೆ

“ಒನ್‌ ಹೆಲ್ತ್‌’ ಪ್ರಾಯೋಗಿಕ ಯೋಜನೆಗೆ ಚಾಲನೆ

“ಒನ್‌ ಹೆಲ್ತ್‌’ ಪ್ರಾಯೋಗಿಕ ಯೋಜನೆಗೆ ಚಾಲನೆ

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

ಹಂಡೀರು: ಪಾತ್ರೆಗಳ ಕಳವು ಪ್ರಕರಣ : ಓರ್ವ ಆರೋಪಿ ಬಂಧನ

ಹಂಡೀರು: ಪಾತ್ರೆಗಳ ಕಳವು ಪ್ರಕರಣ : ಓರ್ವ ಆರೋಪಿ ಬಂಧನ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

ತೆಕ್ಕಟ್ಟೆ : ಶಾಲಾ ವಾಹನಕ್ಕೆ ಕಾರು ಢಿಕ್ಕಿ, ಓರ್ವನಿಗೆ ಗಂಭೀರ ಗಾಯ

ತೆಕ್ಕಟ್ಟೆ : ಶಾಲಾ ವಾಹನಕ್ಕೆ ಕಾರು ಢಿಕ್ಕಿ, ಓರ್ವನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.