ಅರಮನೆ ಹುಡುಕಾಟದಲ್ಲಿ ಜೋಗಪ್ಪ; ಕಂಬ್ಳಿಹುಳ ನಾಯಕನ ಹೊಸ ಚಿತ್ರ


Team Udayavani, Feb 3, 2023, 2:47 PM IST

ello jogappa ninna aramane movie

“ಎಲ್ಲೋ ಜೋಗಪ್ಪ ನಿನ್ನರಮನೆ…’ ಎಂಬ ಜನಪ್ರಿಯ ಜನಪದ ಗೀತೆಯ ಸಾಲುಗಳನ್ನು ಕೇಳಿರುತ್ತೀರಿ. ಈಗ ಇದೇ “ಎಲ್ಲೋ ಜೋಗಪ್ಪ ನಿನ್ನರಮನೆ…’ ಎಂಬ ಟೈಟಲ್‌ನಲ್ಲಿ ಹೊಸಬರ ಸಿನಿಮಾವೊಂದು ಸದ್ದಿಲ್ಲದೆ ಸೆಟ್ಟೇರಿದೆ.

ನವ ಪ್ರತಿಭೆ ಹಯವದನ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ “ಕಂಬ್ಳಿಹುಳ’ ಖ್ಯಾತಿಯ ಅಂಜನ್‌ ನಾಗೇಂದ್ರ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಪೂಜೆ ನಡೆಸಿ ಚಿತ್ರೀಕರಣವನ್ನು ಆರಂಭಿಸಿರುವ ಚಿತ್ರತಂಡ, ಇತ್ತೀಚೆಗೆ “ಎಲ್ಲೋ ಜೋಗಪ್ಪ ನಿನ್ನರಮನೆ…’ ಸಿನಿಮಾದ ಫ‌ಸ್ಟ್‌ಲುಕ್‌ ಹಾಗೂ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿದೆ.

ಇನ್ನು ಸೋಶಿಯಲ್‌ ಡ್ರಾಮಾ ಸಬ್ಜೆಕ್ಟ್ ಒಳಗೊಂಡ “ಎಲ್ಲೋ ಜೋಗಪ್ಪ ನಿನ್ನರಮನೆ…’ಯಲ್ಲಿ ಒಂದು ಜರ್ನಿಯ ಕಥೆ ಇದೆಯಂತೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವೂ ಸಿನಿಮಾದಲ್ಲಿದೆ ಎಂಬುದು ಚಿತ್ರತಂಡದ ಮಾತು.

ಕಿರುತೆರೆಯಲ್ಲಿ “ಶುಭ ಮಂಗಳ’, “ನಾಗಿಣಿ’, “ಕಮಲಿ’, “ಅಗ್ನಿಸಾಕ್ಷಿ’, “ಮಧುಬಾಲ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿದ ಅನುಭವವಿರುವ ಹಯವದನ ಮೊದಲ ಬಾರಿಗೆ “ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾದ ಮೂಲಕ ಹಿರಿತೆರೆಗೆ ಅಡಿಯಿಡುತ್ತಿದ್ದಾರೆ.

ಇನ್ನು “ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾದಲ್ಲಿ ಅಂಜನ್‌ ನಾಗೇಂದ್ರ ಜೊತೆಗೆ ಶರತ್‌ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್‌ ಮಂಗಳೂರು ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

1-aswdadsadasd

ಭಾರತ v/sಆಸ್ಟ್ರೇಲಿಯಾ: ಸರಣಿ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

1-dSsaSs

IPL, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಿಂದ ಶ್ರೇಯಸ್ ಅಯ್ಯರ್ ಹೊರಗುಳಿಯುವ ಸಾಧ್ಯತೆ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Komal new film undenama

ಮತ್ತೆ ಪ್ರೇಕ್ಷಕರೆದುರು ಕೋಮಲ್; ಏ.14ಕ್ಕೆ ಉಂಡೆನಾಮ ಚಿತ್ರ ಬಿಡುಗಡೆ

TDY-6

ʼಉರಿಗೌಡ ಮತ್ತು ನಂಜೇಗೌಡʼ ಸಿನಿಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

TEQUILA movie

ಹಾಡಿ ಕುಣಿಯಲು ಟಕೀಲಾ ರೆಡಿ

ಪ್ರವೀಣ್ ಕುಮಾರ್ ‘ದೇಸಾಯಿ’ ಚಿತ್ರಕ್ಕೆ ಮುಹೂರ್ತ

ಪ್ರವೀಣ್ ಕುಮಾರ್ ‘ದೇಸಾಯಿ’ ಚಿತ್ರಕ್ಕೆ ಮುಹೂರ್ತ

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-aswdadsadasd

ಭಾರತ v/sಆಸ್ಟ್ರೇಲಿಯಾ: ಸರಣಿ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

1-dSsaSs

IPL, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಿಂದ ಶ್ರೇಯಸ್ ಅಯ್ಯರ್ ಹೊರಗುಳಿಯುವ ಸಾಧ್ಯತೆ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

6-desiswara

ನೆರಳಿನಾಸರೆಯಲ್ಲಿ….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.