ಹಿಮಾಲಯದಲ್ಲಿ ಜೋಗಪ್ಪ!

Team Udayavani, Jun 12, 2023, 3:32 PM IST

ಹಿಮಾಲಯದಲ್ಲಿ ಜೋಗಪ್ಪ!

“ಕಂಬ್ಳಿಹುಳ’ ಖ್ಯಾತಿಯ ಅಂಜನ್‌ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿರುವ, ಹಯವದನ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ “ಎಲ್ಲೋ ಜೋಗಪ್ಪ ನಿನ್ನರಮನೆ’. ಸದ್ಯ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂಣಗೊಂಡಿದೆ. ಕೇವಲ ಒಂದು ಹಾಡಷ್ಟೇ ಬಾಕಿ ಉಳಿಸಿಕೊಂಡಿದೆ. ನಿರ್ದೇಶಕ ಹಯವದನ ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರಂತೆ.

ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ “ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್‌ ನಡೆಸಿದ್ದಾರೆ. ಸುಂದರ ಸ್ಥಳಗಳಲ್ಲಿ ಸಿನಿಮಾ ಶೂಟ್‌ ಮಾಡಿರುವ ಖುಷಿ ಚಿತ್ರತಂಡದಲ್ಲಿದೆ.

ಶೂಟಿಂಗ್‌ ಮುಗಿಸಿ ಈಗ “ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಬಳಗ ಮಾತಿನ ಜೋಡಣೆ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಚಿತ್ರ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ.

ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್‌ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸಿದ್ದು, ಸಂಜನಾ ದಾಸ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸ್ವಾತಿ, ದಾನಪ್ಪ, ದಿನೇಶ್‌ ಮಂಗಳೂರು, ಬಿರಾದಾರ್‌ ತಾರಾಬಳಗದಲ್ಲಿದ್ದಾರೆ.

ಪವನ್‌ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್‌ ಸಂಗೀತ, ನಟರಾಜ್‌ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್‌ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಸದ್ಯ ಡಬ್ಬಿಂಗ್‌ನಲ್ಲಿ ಬಿಝಿಯಾಗಿರುವ ಚಿತ್ರತಂಡ ಆದಷ್ಟು ಬೇಗ ಎಲ್ಲಾ ಕೆಲಸವನ್ನು ಮುಗಿಸಿ ಸೆಪ್ಟಂಬರ್‌ ವೇಳೆಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.