ಸಾಹಸ ಸಿಂಹನಿಗೆ ಅಭಿಮಾನಿಗಳ ನಮನ

ವಿಷ್ಣುವರ್ಧನ್‌ ಪುಣ್ಯಸ್ಮರಣೆ

Team Udayavani, Dec 31, 2019, 7:01 AM IST

vishnuvardhan

ಡಾ.ವಿಷ್ಣುವರ್ಧನ್‌ ಅವರ ಹತ್ತನೇ ವರ್ಷದ ಪುಣ್ಯಸ್ಮರಣೆಗೆ ರಾಜ್ಯದ ಅನೇಕ ಭಾಗದಿಂದ ಅಭಿಮಾನಿಗಳ ದಂಡು ಹರಿದು ಬಂದಿತ್ತು. ಅಭಿಮಾನ್‌ ಸ್ಟುಡಿಯೋದಲ್ಲಿರುವ ವಿಷ್ಣು ಸ್ಮಾರಕ ಬಳಿ ಬಂದ ಅಭಿಮಾನಿಗಳು ತಮ್ಮ ಪ್ರೀತಿಯ ನಾಯಕನಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಪ್ರೀತಿಯ ಅಭಿಮಾನ ತೋರಿದರು.

ಹತ್ತನೇ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನ್‌ ಸ್ಟುಡಿಯೋದಲ್ಲಿ “ಹಿತೈಷಿ ಡಾ.ವಿಷ್ಣುವರ್ಧನ್‌ ಅಭಿಮಾನಿ ಬಳಗ’ ಹಾಗು ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಸಂಘದಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಇದೇ ವೇಳೆ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯಿಂದಲೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಅಭಿಮಾನಿಗಳು ರಕ್ತದಾನ ಮಾಡುವ ಮೂಲಕ ವಿಷ್ಣುವರ್ಧನ್‌ ಅವರನ್ನು ನೆನಪಿಸಿಕೊಂಡರು.

ಅತ್ತ, ವಿಷ್ಣುವರ್ಧನ್‌ ಅವರ ಕುಟುಂಬ ವರ್ಗ ಕೂಡ ಮೈಸೂರಲ್ಲಿ ನಿರ್ಮಾಣಕ್ಕೆ ಸಜ್ಜಾಗಿರುವ ಸ್ಮಾರಕ ಸ್ಥಳದಲ್ಲಿ ಪೂಜೆ ನೆರವೇರಿಸಿತು. ವಿಷ್ಣುವರ್ಧನ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪೂಜೆ ಸಲ್ಲಿಸಿತು. ಅಲ್ಲಿ ಸೇರಿದ ಅಭಿಮಾನಿಗಳ ಜೊತೆ ಮಾತುಕತೆ ನಡೆಸಿತು. ರಾಜ್ಯಾದ್ಯಂತ ಇರುವ ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಸಹ, ವಿಷ್ಣು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.