ವಿಷ್ಣುವರ್ಧನ್ ಬರ್ತ್ಡೇ ಸಂಭ್ರಮದಲ್ಲಿ ಅಭಿಮಾನಿಗಳು
Team Udayavani, Sep 19, 2019, 3:05 AM IST
ಬುಧವಾರ ಬೆಳಗ್ಗೆಯಿಂದಲೇ ಅಭಿಮಾನ್ ಸ್ಟುಡಿಯೋಗೆ ಅಭಿಮಾನಿಗಳ ದಂಡು ಹರಿದುಬರುತ್ತಿತ್ತು. ಅದಕ್ಕೆ ಕಾರಣ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ಹೌದು, ಸೆ.18 ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ಅವರಿಲ್ಲದಿದ್ದರೂ ಅಭಿಮಾನಿಗಳ ಹೃದಯದಲ್ಲಿ ಅವರ ನೆನಪು ಚಿರಸ್ಥಾಯಿಯಾಗಿದೆ.
ಅದೇ ಕಾರಣದಿಂದ ತಮ್ಮ ಅಭಿಮಾನದ ನಟನ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಗೆ ತೆರಳಿ ಅಭಿಮಾನಿಗಳು ಪೂಜೆ ಸಲ್ಲಿಸಿದರು. ಇದೇ ವೇಳೆ ರಕ್ತದಾನ ಶಿಬಿರ ಕೂಡಾ ನಡೆಯಿತು. ಇನ್ನು, ದೂರದ ಊರುಗಳಿಂದ ಬಂದ ಅಭಿಮಾನಿಗಳಿಗಾಗಿ ಅನ್ನದಾನದ ವ್ಯವಸ್ಥೆ ಕೂಡಾ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ