ಫೈಟರ್‌ಗೆ ಲೇಖಾಚಂದ್ರ ನಾಯಕಿ


Team Udayavani, Sep 21, 2018, 9:25 AM IST

4.jpg

ವಿನೋದ್‌ಪ್ರಭಾಕರ್‌ ನಾಯಕರಾಗಿರುವ “ಫೈಟರ್‌’ ಚಿತ್ರ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಈಗಾಗಲೇ ಸದ್ದಿಲ್ಲದೇ ಚಿತ್ರೀಕರಣ ಕೂಡಾ ಆರಂಭವಾಗಿದೆ. ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿರಲಿಲ್ಲ. ಸಾಕಷ್ಟು ಮಂದಿಯನ್ನು ಚಿತ್ರತಂಡ ಆಡಿಷನ್‌ ಮಾಡಿ ಈಗ ಅಂತಿಮವಾಗಿ ಲೇಖಾಚಂದ್ರ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿದೆ. ಈ ಮೂಲಕ ಲೇಖಾಚಂದ್ರಗೆ ಕನ್ನಡದಲ್ಲಿ ಮತ್ತೂಂದು ಸಿನಿಮಾ ಸಿಕ್ಕಂತಾಗಿದೆ. ಯಾವ ಲೇಖಾ ಚಂದ್ರ ಎಂದು ನೀವು ಕೇಳಿದರೆ “ನಾನು ಹೇಮಂತ್‌ ಅವಳು ಸೇವಂತಿ’ ಚಿತ್ರದ ಮೂಲಕ ನಾಯಕಿಯಾದ ಹುಡುಗಿ. ಆ ನಂತರ ಕೆಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದರೂ ಲೇಖಾಗೆ ಹೇಳಿಕೊಳ್ಳುವಂತಹ ಬ್ರೇಕ್‌ ಯಾವ ಸಿನಿಮಾದಿಂದಲೂ ಸಿಕ್ಕಿಲ್ಲ. ಈಗ “ಫೈಟರ್‌’ನಲ್ಲಿ ಅವಕಾಶ ಸಿಕ್ಕಿದ್ದು, ಸಹಜವಾಗಿಯೇ ಲೇಖಾ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಕೂಡಾ ಆರಂಭವಾಗಿದೆ. 

ಈ ಚಿತ್ರವನ್ನು ನೂತನ್‌ ಉಮೇಶ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಉಮೇಶ್‌, ನಿರ್ದೇಶಕ ನೂತನ್‌ ಉಮೇಶ್‌,  “ಇದೊಂದು ಮಾಸ್‌ ಫೀಲ್‌ ಇರುವ ಚಿತ್ರ. “ರೆಗ್ಯುಲರ್‌ ಆ್ಯಕ್ಷನ್‌ ಚಿತ್ರಗಳಿಗಿಂತ ಕೊಂಚ ವಿಭಿನ್ನವಾದಂತಹ ಸ್ಟಂಟ್ಸ್‌ ಈ ಚಿತ್ರದಲ್ಲಿರಲಿವೆ. ವಿನೋದ್‌ ಪ್ರಭಾಕರ್‌ ಅವರ ಆ್ಯಕ್ಷನ್‌ ನೋಡಿದವರಿಗೆ, ಈ ಚಿತ್ರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ರಿಸ್ಕೀ ಸ್ಟಂಟ್ಸ್‌ ಇರುವಂತಹ ದೃಶ್ಯಗಳನ್ನು ನೋಡಬಹುದು. ಆ ಮಟ್ಟಕ್ಕೆ ಆ್ಯಕ್ಷನ್‌ ಸಿನಿಮಾ ಆಗಿ ಮೂಡಿಬರಲಿದೆ. ಇನ್ನು, ಇಲ್ಲಿ ಸಿನಿಮಾದ ನೋಟ ಕೂಡ ಹೊಸದಾಗಿರಲಿದೆ. ಜಬರ್‌ದಸ್ತ್ ಆ್ಯಕ್ಷನ್‌ನೊಂದಿಗೆ ಪ್ರೀತಿ, ಸೆಂಟಿಮೆಂಟ್‌ ಕೂಡಾ ಇರುತ್ತದೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ. ಚಿತ್ರವನ್ನು ಆಕಾಶ್‌ ಎಂಟರ್‌ಪ್ರೈಸಸ್‌ ಬ್ಯಾನರ್‌ನಲ್ಲಿ ಕಟಿಗೇನಹಳ್ಳಿ ಸೋಮಶೇಖರ್‌ ನಿರ್ಮಾಣ ಮಾಡತ್ತಿದ್ದಾರೆ. 

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.