Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Team Udayavani, Apr 14, 2024, 1:07 PM IST

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ (ಏ.14 ರಂದು) ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಅವರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಬ್ಯಾಂಕ್‌ ನವರು ಅವರ ಮನೆಯನ್ನು ಇತ್ತೀಚೆಗೆ ಬಂದು ಸೀಜ್‌ ಮಾಡಿದ್ದರು ಎನ್ನಲಾಗುತ್ತಿದ್ದು, ಇದರಿಂದ ಮನನೊಂದಿದ್ದರು ಎನ್ನಲಾಗಿದೆ.

ರಾಜಾಜಿನಗರದ ಜೆಟ್‌ ಲಾಗ್‌ ಬಾರ್‌ & ರೆಸ್ಟೋರೆಂಟ್ ನ ಮಾಲೀಕರಾಗಿದ್ದ ಅವರು ಉದ್ಯಮಿಯಾಗಿ ಹಾಗೂ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಅಪ್ಪು & ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಾಣ ಮಾಡಿ ಗಮನ ಸೆಳೆದಿದ್ದರು.

ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.