![court](https://www.udayavani.com/wp-content/uploads/2024/07/court-7-415x231.jpg)
ದುರಂತ:’ಹರ ಹರ ಮಹಾದೇವ’ ಕನ್ನಡ ಸೀರಿಯಲ್ ಸೆಟ್ ಸಂಪೂರ್ಣ ಭಸ್ಮ!
Team Udayavani, Apr 15, 2017, 5:11 PM IST
![3-a.jpg](https://www.udayavani.com/wp-content/uploads/2017/04/15/3-a-620x324.jpg)
ಮುಂಬಯಿ : ಇಲ್ಲಿನ ವಾಸಿಯ ಮ್ಯಾಗ್ನಂ ಸ್ಟುಡಿಯೋದಲ್ಲಿ ಕನ್ನಡದ ಜನಪ್ರಿಯ ಧಾರಾವಾಹಿ ‘ಹರ ಹರ ಮಹಾದೇವ’ ಚಿತ್ರೀಕರಣ ಸೆಟ್ನಲ್ಲಿ ಶನಿವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಸೆಟ್ ತುಂಬಾ ವ್ಯಾಪಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಕಲಾವಿದರು, ತಂತ್ರಜ್ಞರು ಸೆಟ್ನಿಂದ ಹೊರಗೋಡಿ ಬಂದಿದ್ದಾರೆ.
ಸೆಟ್ ಸಂಪೂರ್ಣ ಭಸ್ಮ ವಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬಂದಿಗೆ ತಂದಿದ್ದಾರೆ.
ಸುವರ್ಣ ವಾಹಿನಿಯಲ್ಲಿ ರಾತ್ರಿ 7.30ರಿಂದ 8.30ರವರೆಗೆ ಪ್ರಸಾರವಾಗುವ ಹರ ಹರ ಮಹಾದೇವ ಧಾರಾವಾಹಿ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.