ಬಂತು ಪಟಾಕಿ ಟ್ರೇಲರ್‌ – 2


Team Udayavani, Apr 11, 2017, 12:02 PM IST

ganesh.jpg

ಗಣೇಶ್‌ ಅವರ “ಪಟಾಕಿ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮೊದಲ ಬಾರಿಗೆ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿರುವ ಗಣೇಶ್‌ ಅವರನ್ನು ಕಂಡು ಅಭಿಮಾನಿಗಳು ಮೆಚ್ಚಿದ್ದಾರೆ.  20 ಲಕ್ಷ ಹಿಟ್ಸ್‌ ಪಡೆಯುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಇದೇ ಖುಷಿಯಲ್ಲಿ ಈಗ ಮತ್ತೂಂದು ಟ್ರೇಲರ್‌ ಬಿಡುಗಡೆ ಮಾಡಿದೆ.

ಈ ಟ್ರೇಲರ್‌ನ ವಿಶೇಷವೆಂದರೆ “ಎನ್‌ಜಿ ಶಾಟ್ಸ್‌’ ಮೂಲಕ ಮಾಡಿರೋದು. ಚಿತ್ರೀಕರಣದ ವೇಳೆ ಕೆಲವು ದೃಶ್ಯಗಳು ನಿರ್ದೇಶಕರ ಕಲ್ಪನೆಯಂತೆ ಮೂಡಿಬರೋದಿಲ್ಲ, ಅಥವಾ ಕಲಾವಿದರು ಡೈಲಾಗ್‌ನಲ್ಲಿ ಕಂಟಿನ್ಯೂಟಿ ಮಿಸ್‌ ಮಾಡುತ್ತಾರೆ. ಈ ತರಹದ ದೃಶ್ಯಗಳನ್ನು ಎನ್‌ಜಿ ಶಾಟ್ಸ್‌ (ನಾಟ್‌ ಗುಡ್‌) ಎಂದು ಕರೆಯಲಾಗುತ್ತದೆ.

“ಪಟಾಕಿ’ ಸಿನಿಮಾದಲ್ಲೂ ಈ ತರಹದ ಒಂದಷ್ಟು ದೃಶ್ಯಗಳು ಇವೆ. ಈ ದೃಶ್ಯಗಳನ್ನು ನೋಡುತ್ತಿದ್ದಂತೆ ಇದನ್ನೇ ಉಪಯೋಗಿಸಿಕೊಂಡು ಯಾಕೆ ಒಂದು ಟ್ರೇಲರ್‌ ಮಾಡಬಾರದು ಎನಿಸಿದೆ. ಅದರಂತೆ ಈಗ “ಪಟಾಕಿ’ ತಂಡ “ಎನ್‌ಜಿ ಶಾಟ್ಸ್‌’ಗಳನ್ನಿಟ್ಟುಕೊಂಡು ಟ್ರೇಲರ್‌ ಬಿಡುಗಡೆ ಮಾಡಿದೆ. ಗಣೇಶ್‌, ಸಾಧುಕೋಕಿಲ ಪ್ರಮುಖವಾಗಿ ಕಾಣಿಸಿಕೊಂಡಿರುವ ಈ ಟ್ರೇಲರ್‌ ಮಜಾವಾಗಿದ್ದು, ಪ್ರೇಕ್ಷಕರೂ ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. 

ಇನ್ನು, ಚಿತ್ರದ ಬಗೆಗಿನ ಸಂಪೂರ್ಣ ಮಾಹಿತಿ ನೀಡಲು “ಆ್ಯಪ್‌’ವೊಂದನ್ನು ಕೂಡಾ “ಪಟಾಕಿ’ ತಂಡ ಹೊರತಂದಿದೆ. “ಚಿತ್ರದ ಕುರಿತಾದ ಸಂಪೂರ್ಣ ವಿವರಗಳನ್ನು ಈ ಆ್ಯಪ್‌ನಲ್ಲಿ ನೀಡಲಾಗಿದೆ. ಈ ಮೂಲಕ ಮತ್ತೂಂದು ಹೊಸತನಕ್ಕೆ “ಪಟಾಕಿ’ ತಂಡ ತೆರೆದುಕೊಂಡಿದೆ’ ಎನ್ನುವುದು ನಿರ್ದೇಶಕ ಮಂಜು ಸ್ವರಾಜ್‌ ಮಾತು.

ಟಾಪ್ ನ್ಯೂಸ್

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.