ಫ‌ಸ್ಟ್‌ ಡೇ ಫ‌ಸ್ಟ್‌ ಶೋ ಉಚಿತ

ಆಟೋ ಚಾಲಕರಿಗೆ ಫ್ಯಾನ್‌ ಚಿತ್ರದ ಗಿಫ್ಟ್

Team Udayavani, Aug 19, 2019, 3:00 AM IST

fan

ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸಿರುವ “ಫ್ಯಾನ್‌’ ಚಿತ್ರ ಇದೇ ಆಗಸ್ಟ್‌ 23ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಸದ್ಯ ಚಿತ್ರತಂಡ ಚಿತ್ರದ ಟೀಸರ್‌ ಮತ್ತು ವಿಡಿಯೋ ಸಾಂಗ್‌ ಅನ್ನು ಬಿಡುಗಡೆ ಮಾಡಿ ಭರದಿಂದ ತನ್ನ ಪ್ರಮೋಶನ್‌ ಕೆಲಸಗಳನ್ನು ನಡೆಸುತ್ತಿದೆ. ಇನ್ನು ಈ ಚಿತ್ರದ ಮತ್ತೂಂದು ವಿಶೇಷವೆಂದರೆ, ಶಂಕರ್‌ ನಾಗ್‌ ಅವರಿಗೆ ಸಂಬಂಧಿಸಿದ ವಿಷಯವೊಂದನ್ನು ಚಿತ್ರದಲ್ಲಿ ಹೇಳಲಾಗಿದೆಯಂತೆ.

ಹಾಗಾಗಿಯೇ ಶಂಕರ್‌ನಾಗ್‌ ಹುಟ್ಟಿ, ಬೆಳೆದ ಊರಿನಲ್ಲೇ ಚಿತ್ರದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ ಎನ್ನುತ್ತದೆ ಚಿತ್ರತಂಡ. ಅಲ್ಲದೆ ಶಂಕರ್‌ ನಾಗ್‌ ಅವರ ಸ್ಮರಣಾರ್ಥ ಚಿತ್ರದ ಬಿಡುಗಡೆಯ ದಿನದಂದು ಶಂಕರ್‌ನಾಗ್‌ ಅವರ ಹಾರ್ಡ್‌ಕೋರ್‌ ಫ್ಯಾನ್ಸ್‌ ಆಗಿರುವ ಆಟೋ ಚಾಲಕರಿಗಾಗಿ, ಗಾಂಧಿನಗರದ ಕೆ.ಜಿ ರಸ್ತೆಯಲ್ಲಿರುವ ಪ್ರಮುಖ ಚಿತ್ರಮಂದಿರದಲ್ಲಿ “ಫ್ಯಾನ್‌’ ಚಿತ್ರದ ಉಚಿತ ಪ್ರದರ್ಶವನ್ನೂ ಚಿತ್ರತಂಡ ಘೋಷಿಸಿದೆ.

“ಫ್ಯಾನ್‌’ ಚಿತ್ರದ ಬಿಡುಗಡೆಯ ಮೊದಲ ದಿನದ ಮೊದಲ ಪ್ರದರ್ಶನವನ್ನು ಆಟೋ ಚಾಲಕರಿಗಾಗಿ ಉಚಿತವಾಗಿ ಆಯೋಜಿಸಲಾಗಿದ್ದು, ಆಟೋ ಚಾಲಕರು ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಟಿಕೆಟ್‌ ಪಡೆದು ಚಿತ್ರವನ್ನು ನೋಡಬಹುದು ಎಂದಿದೆ ಚಿತ್ರತಂಡ. ಒಟ್ಟಾರೆ ತನ್ನ ಟೀಸರ್‌, ಟ್ರೇಲರ್‌ ಮತ್ತು ಹಾಡುಗಳ ಮೂಲಕ ಬಿಡುಗಡೆಗೂ ಮೊದಲೇ ಒಂದಷ್ಟು ಸೌಂಡ್‌ ಮಾಡುತ್ತಿರುವ “ಫ್ಯಾನ್‌’ ಕನ್ನಡದ ಸಿನಿಮಾ “ಫ್ಯಾನ್ಸ್‌’ಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಇದೇ ತಿಂಗಳ ಕೊನೆಗೆ ಗೊತ್ತಾಗಲಿದೆ.

ಈ ಚಿತ್ರವನವ್ನು ದರ್ಶಿತ್‌ ಭಟ್‌ ನಿರ್ದೇಶಿಸಿದ್ದಾರೆ. ಸವಿತಾ ಈಶ್ವರ್‌ ನಿರ್ಮಾಣ ಮಾಡಿದ್ದಾರೆ. ಇನ್ನು “ಫ್ಯಾನ್‌’ ಚಿತ್ರದಲ್ಲಿ ನವನಟ ಆರ್ಯನ್‌ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅವರದ್ದು ಜನಪ್ರಿಯ ಸೀರಿಯಲ್‌ ಒಂದರಲ್ಲಿ ಅಭಿನಯಿಸುತ್ತಿರುವ ಹೀರೋ ಪಾತ್ರವಂತೆ. ಇನ್ನು ಚಿತ್ರದ ಒಬ್ಬ ನಾಯಕಿ ಅದ್ವಿತಿ ಶೆಟ್ಟಿ ಉತ್ತರ ಕನ್ನಡದ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.