ಇಂದಿನಿಂದ ಜೀ ಕನ್ನಡದಲ್ಲಿ  ಮಹಾದೇವಿ ಧಾರಾವಾಹಿ


Team Udayavani, Feb 13, 2017, 11:12 AM IST

Mahadevi.jpg

ಕಿರುತೆರೆಯಲ್ಲೀಗ ಪೌರಾಣಿಕ ಧಾರಾವಾಹಿಗಳದ್ದೇ ಸುದ್ದಿ. ಈಗ ಜೀ ಕನ್ನಡ ವಾಹಿನಿಯಲ್ಲಿ “ಮಹಾದೇವಿ’ ಎಂಬ ಹೊಸ ಪೌರಾಣಿಕ ಧಾರಾವಾಹಿಯೂ ಹೊಸ ಸೇರ್ಪಡೆ. ಫೆ.13 ರಿಂದ ಈ ಧಾರಾವಾಹಿ ಶುರುವಾಗುತ್ತಿದೆ. ಶ್ರುತಿ ನಾಯ್ಡು ಈ ಧಾರಾವಾಹಿ ನಿರ್ಮಾಪಕರು. ರಮೇಶ ಇಂದಿರಾ ನಿರ್ದೇಶನದಲ್ಲಿ “ಮಹಾದೇವಿ’ ಧಾರಾವಾಹಿ ಮೂಡಿ ಬರುತ್ತಿದೆ. ಈ ಧಾರಾವಾಹಿಯ ಪ್ರಮುಖ ಘಟ್ಟವೊಂದರ ಚಿತ್ರೀಕರಣ ನಗರದ ಹೊರವಲಯದ ಕುಂಬಳಗೂಡು ಸಮೀಪದ ಸ್ಟುಡೀಯೋದಲ್ಲಿ ನಡೆದಿದೆ.

ದೇವಿ ತನ್ನ ಭಕ್ತೆಯ ಮದುವೆಯನ್ನು ನವದುರ್ಗೆಯರ ಜತೆಗೂಡಿ ಮಾಡಿಸುವ ದೃಶ್ಯವನ್ನು ಇತ್ತೀಚೆಗೆ ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ.  ನವದೇವಿಯರಾಗಿ ವೀಣಾ ಸುಂದರ್‌, ಮಾನಸ ಜೋಶಿ, ಸ್ವಾತಿ, ದಿವ್ಯಾ ಸೇರಿದಂತೆ ಇತರೆ ಕಲಾವಿದೆಯರು ಕಾಣಿಸಿಕೊಂಡಿದ್ದರು. ದೇವಿಯ ಭಕ್ತೆ ಬಂಗಾರಿಯಾಗಿ ಲತಾ ಅಭಿನಯಿಸಿದ್ದಾರೆ. ನಿರ್ಮಾಪಕಿ ಶ್ರುತಿ ನಾಯ್ಡು, ಒಂದು ವಾರದವರೆಗೆ ವಿಶೇಷ ಕಂತುಗಳನ್ನು ಪ್ರಸಾರ ಮಾಡಲು ಯೋಚಿಸಿದ್ದಾರಂತೆ.

ಫೆ.13ರ ಸೋಮವಾರದಿಂದ ಕಂತುಗಳ ಪ್ರಸಾರ ಶುರುವಾಗಲಿದೆ. ದೇವಲೋಕದ ಸೆಟ್‌ನಲ್ಲಿ ಮದುವೆ ದೃಶ್ಯದ ಚಿತ್ರೀಕರಣ ನಡೆಸಿದ್ದು, ಕಥೆಯಲ್ಲಿ ಈ ಭಾಗವೇ ಪ್ರಮುಖ ಘಟ್ಟ. ನವದುರ್ಗೆಯರು ಸೇರಿ ಅನಾಥ ಹುಡುಗಿಗೆ ಮದುವೆ ಮಾಡಿಸುವ ದೃಶ್ಯ ವಿಶೇಷವಾಗಿ ಮೂಡಿಬಂದಿದೆ. ಈಗಾಗಲೇ “ಶ್ರೀರಸ್ತು ಶುಭಮಸ್ತು’, “ಸಾವಿತ್ರಿ’, “ಶುಭವಿವಾಹ’ದಂತಹ ಧಾರಾವಾಹಿಗಳಲ್ಲಿ ಮದುವೆಯ ಎಪಿಸೋಡ್‌ಗಳು ಬಂದಿದ್ದರೂ, ಪೌರಾಣಿಕ ಕಥೆಯ ಹಿನ್ನೆಲೆಯಲ್ಲಿ ಬರುವ ಮದುವೆ ದೃಶ್ಯ ಅದ್ದೂರಿಯಾಗಿರುತ್ತದೆ.

ಇಲ್ಲಿ ನವದುರ್ಗೆಯರ ಶ್ಲೋಕಗಳನ್ನು ಸಹ ಬಳಸಿಕೊಳ್ಳಲಾಗಿದೆ. ನವದುರ್ಗೆಯರು ಮುತ್ತೆ„ದೆಯರ ರೂಪದಲ್ಲಿ ಬಂದು ಬಾಗಿನ ತೆಗೆದುಕೊಂಡು ಹೋಗುತ್ತಾರೆ ಎಂದು ವಿವರ ಕೊಡುವ ಶ್ರುತಿನಾಯ್ಡು, “ಮಹಾದೇವಿ’ ಧಾರಾವಾಹಿಯಲ್ಲಿ ದೇವಲೋಕವನ್ನೇ ಸೃಷ್ಟಿಸಲಾಗಿದೆ ಎನ್ನುತ್ತಾರೆ ಅವರು. ನಿರ್ದೇಶಕ ರಮೇಶ ಇಂದಿರಾ ಕಥೆ ಬರೆದರೆ, ಸುಜಯ್‌ ರಮೇಶ್‌ ಚಿತ್ರಕಥೆ ಮಾಡಿದ್ದಾರೆ. ಅಂದಹಾಗೆ, “ಮಹಾದೇವಿ’ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8.30 ಕ್ಕೆ ಪ್ರಸಾರವಾಗಲಿದೆ.

Ad

ಟಾಪ್ ನ್ಯೂಸ್

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

Viral Vayyari Song From Junior Movie

Viral Vayyari: ಜೂನಿಯರ್‌ನಲ್ಲಿ ಕಿರೀಟಿ – ಶ್ರೀಲೀಲಾ ಸ್ಟೆಪ್‌

Pranam Devaraj starrer Son of Muthanna is ready to hit the screens

Son of Muthanna Movie: ಪ್ರಣಂ ದೇವರಾಜ್‌ ನಟನೆಯ ಸನ್‌ ಆಫ್ ಮುತ್ತಣ್ಣ ತೆರೆಗೆ ಸಿದ್ದ

oh my india kannada movie

Sandalwood: ಟ್ರೇಲರ್‌ ನಲ್ಲಿ ಹೊಸಬರ ಓ ಮೈ ಇಂಡಿಯಾ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1060 civilians hits in Israeli war: Iranian government

Israel Iran War: ಇಸ್ರೇಲ್‌ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್‌ ಸರ್ಕಾರ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Train hits school bus in Tamil Nadu

Tamil Nadu: ಶಾಲಾ ವಾಹನಕ್ಕೆ ರೈಲು ಡಿಕ್ಕಿ: 3 ವಿದ್ಯಾರ್ಥಿಗಳು ಸಾವು

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.