ಕಿರುತೆರೆಯಿಂದ ಹಿರಿತೆರೆಗೆ…ಆರ್ವ ಅಭಿನಯ ಪರ್ವ!


Team Udayavani, Nov 15, 2018, 3:41 PM IST

94.jpg

ಕಿರುತೆರೆ ಪ್ರೇಕ್ಷಕರಿಗೆ ಖಂಡಿತ ಇವರ ಪರಿಚಯವಿರುತ್ತದೆ. “ಪಾಯಿಂಟ್‌ ಪರಿಮಳ’, “ಪಾರ್ವತಿ ಪರಮೇಶ್ವರ’, “ಶ್ರೀಮಾನ್‌ ಶ್ರೀಮತಿ’, “ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌’  ರಿಯಾಲಿಟಿ ಶೋ ಹೀಗೆ ಹಲವು ಕಾರ್ಯಕ್ರಮಗಳಲ್ಲಿ ವಿವಿಧ ಪಾತ್ರಗಳ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಲೋಕೇಶ್‌ ಬಸವಟ್ಟಿ, ಈಗ ಆರ್ವ ಎಂಬ ಹೊಸ ಹೆಸರಿನಲ್ಲಿ ನಾಯಕ ನಟನಾಗಿ ಹಿರಿತೆರೆಯಲ್ಲಿ ಸೆಕೆಂಡ್‌ ಇನ್ನಿಂಗ್ಸ್‌ ಆರಂಭಿಸುತ್ತಿದ್ದಾರೆ. ಸುಮಾರು ಹದಿನೈದು ವರ್ಷಗಳಿಂದ ರಂಗಭೂಮಿ, ಕಿರುತೆರೆಯಲ್ಲಿ  ನಟನೆಯಲ್ಲಿ ಸಕ್ರಿಯವಾಗಿದ್ದ ಆರ್ವ “ಚತುಭುìಜ’ ಚಿತ್ರದ ಮೂಲಕ ಹೀರೋ ಆಗಿ ಹಿರಿತೆರೆಗೂ ಕಾಲಿಟ್ಟಿದ್ದರು. ಈ ಚಿತ್ರದಲ್ಲಿ ಆರ್ವ ಅಭಿನಯದ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬಂದರೂ, ಚಿತ್ರ ಮಾತ್ರ ಗಲ್ಲಾ ಪೆಟ್ಟಿಗೆಯಲ್ಲಿ ಗೆಲ್ಲಲಿಲ್ಲ. ಬಳಿಕ ಮತ್ತೆ ಕಿರುತೆರೆಯಲ್ಲೇ ಸಕ್ರಿಯವಾದ ಆರ್ವ ಈಗ “ಸುರ್‌ ಸುರ್‌ ಬತ್ತಿ’ ಚಿತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮತ್ತೂಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ.  
 
ಮೂಲತಃ ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದರಿಂದ ಬೇರೆ ಬೇರೆ ಪಾತ್ರಗಳಿಗೆ ಒಗ್ಗಿಕೊಳ್ಳುವ ಬಗ್ಗೆ ತಿಳಿದಿತ್ತು. ಆದರೆ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಅಭಿನಯದ ಶೈಲಿ ಬೇರೆಯದೇ ಆಗಿರುವುದರಿಂದ, ಪಾತ್ರಗಳು ಮತ್ತು ನಿರ್ದೇಶಕರು ಬಯಸಿದಂತೆ ಅರ್ಥೈಸಿಕೊಂಡು ಪಾತ್ರವನ್ನು ನಿರ್ವಹಿಸುವುದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ. ನನ್ನ ಮೊದಲ ಚಿತ್ರ ಸೋತರೂ, ಅದು ಸಾಕಷ್ಟು ಅನುಭವ – ಪಾಠಗಳನ್ನು ಕಲಿಸಿದೆ. ಅದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು “ಸುರ್‌ ಸುರ್‌ ಬತ್ತಿ’ ಚಿತ್ರದಲ್ಲಿ ಅಭಿನಯಿಸಿದ್ದೇನೆ ಎನ್ನುತ್ತಾರೆ ಆರ್ವ. 

ಇನ್ನು ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಆರ್ವ, “ಒಬ್ಬ ಮುಗ್ಧ ಹುಡುಗನ ಪಾತ್ರ. ನಾನು ಈಗ ಹೇಗಿದ್ದೇನೋ ಹಾಗೆಯೇ ಪಾತ್ರವಿದೆ. ತಾಯಿ-ಮಗನ ನಡುವೆ ಬಾಂಧವ್ಯದ ಕಥೆ ಚಿತ್ರದಲ್ಲಿದೆ. ನಾವೊಂದು ಬಯಸಿದರೆ, ದೈವವೊಂದು ಬಗೆದಿತ್ತು ಎಂಬ ಮಾತೇ ಚಿತ್ರದ ಸಂದೇಶ. ನನ್ನ ತಾಯಿಯ ಪಾತ್ರವನ್ನು ಹಿರಿಯ ನಟಿ ಊವರ್ಶಿ ನಿರ್ವಹಿಸಿದ್ದಾರೆ. ಸಾಧುಕೋಕಿಲ ಅವರೊಂದಿಗೆ ಅಭಿನಯಿಸುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ನಿರ್ದೇಶಕ ಮುಗಿಲ್‌ ಯಾವುದೇ ಡಬಲ್‌ ಮೀನಿಂಗ್‌ ಇಲ್ಲದೆ, ಸರಳ ಕಥೆಯೊಂದನ್ನು ಇಟ್ಟುಕೊಂಡು, ಅಚ್ಚುಕಟ್ಟಾಗಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ಭರವಸೆಯ ಮಾತುಗಳನ್ನಾಡುತ್ತಾರೆ. 

ಟಾಪ್ ನ್ಯೂಸ್

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

1-fffdsf

ನಾವು ಇಂದು ವಿಷವರ್ತುಲದಲ್ಲಿ ಸಿಲುಕಿದ್ದೇವೆ : ಸ್ಪೀಕರ್ ಕಾಗೇರಿ

Ranu Mondal sings trending song Kacha Badam

ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ

13gold

ಹಾಡ ಹಗಲೇ ಜ್ಯುವೆಲರಿ ಅಂಗಡಿ ಮಾಲೀಕನ ಮನೆ ದರೋಡೆ ಯತ್ನ: ಮಹಿಳೆ ಪೊಲೀಸ್ ವಶಕ್ಕೆ

Gandhi

ಇಸ್ರೇಲ್ ಜತೆ ಒಪ್ಪಂದ- ಪೆಗಾಸಸ್ ಬಳಸಿ ಗೂಢಚಾರಿಕೆ; ಮೋದಿ ಸರ್ಕಾರದಿಂದ ದೇಶದ್ರೋಹ; ರಾಹುಲ್

12CTravi

ಶಾಸಕ ಸಿ.ಟಿ.ರವಿ ತಂದೆ ತಿಮ್ಮೇಗೌಡ ನಿಧನ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲೂರ ಕಣ್ಮಣಿಯ ಹಾಡು

ಕಡಲೂರ ಕಣ್ಮಣಿಯ ಹಾಡು

krishna milana nagaraj

ಲವ್‌ ಮಾಕ್ಟೇಲ್‌-2 ಟ್ರೇಲರ್‌ ವಿಷಯದಲ್ಲಿ ಗಂಡ-ಹೆಂಡ್ತಿ ಜಗಳ!

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

mafia

ಮಾಫಿಯಾ ಟೀಸರ್‌ ಗೆ ಮೆಚ್ಚುಗೆ: ನಿರೀಕ್ಷೆ ಹೆಚ್ಚಿಸುತ್ತಿದೆ ಪ್ರಜ್ವಲ್‌ ಚಿತ್ರ

aditi prabhudeva

ಮನ ಮೆಚ್ಚಿದ ಹುಡುಗನ ಬಗ್ಗೆ ಅದಿತಿ ಮಾತು

MUST WATCH

udayavani youtube

ಉಳ್ಳಾಲ : ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

ಹೊಸ ಸೇರ್ಪಡೆ

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

16sports

ಆರೋಗ್ಯಕರ ಜೀವನಕ್ಕೆ ಕ್ರೀಡೆ ಅಗತ್ಯ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

1-fffdsf

ನಾವು ಇಂದು ವಿಷವರ್ತುಲದಲ್ಲಿ ಸಿಲುಕಿದ್ದೇವೆ : ಸ್ಪೀಕರ್ ಕಾಗೇರಿ

15covid

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.