ಡ್ರಗ್ಸ್ ಪ್ರಕರಣಕ್ಕೆ ಟ್ವಿಸ್ಟ್ | ಸಿಸಿಬಿ ಕೈ ಸೇರಿದ FSL ವರದಿಯಲ್ಲಿ ಏನಿದೆ ಗೊತ್ತಾ ?


Team Udayavani, Aug 24, 2021, 1:15 PM IST

fghsght

ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಸಂಚಲನ ಮೂಡಿಸಿದ್ದ ಡ್ರಗ್ಸ್ ಪ್ರಕರಣದ ಎಫ್ ಎಸ್ ಎಲ್ ವರದಿ 10 ತಿಂಗಳ ಬಳಿಕ ಪೊಲೀಸರ ಕೈಗೆ ಸೇರಿದ್ದು, ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರು  ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ  ಎಂದು ತಿಳಿದು ಬಂದಿದೆ.

ಹೈದರಾಬಾದ್ ಎಫ್ ಎಫ್ ಎಲ್ ಲ್ಯಾಬ್ ನಿಂದ ಬಂದ ವರದಿಯಲ್ಲಿಸಂಜನಾ, ರಾಗಿಣಿ ದ್ವಿವೇದಿ ಹಾಗೂ ಅವರ ಸಹಚರರಾದ ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್ ಎಫ್ ಎಲ್ ಪರೀಕ್ಷೆಯಲ್ಲಿ ದೃಡಪಟ್ಟಿದೆ ಎನ್ನಲಾಗಿದೆ.

ಈ ಕುರಿತು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದು, ಸಾಮಾನ್ಯವಾಗಿ ಡ್ರಗ್ಸ್ ಪ್ರಕರಣದಲ್ಲಿ ರಕ್ತ ಮತ್ತು ಮೂತ್ರವನ್ನು ಮಾತ್ರ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅದರಲ್ಲಿ ಡ್ರಗ್ಸ್ ಸೇವಿಸಿ ಒಂದೆರಡು ದಿನದೊಳಗೆ ಪರೀಕ್ಷೆ ಮಾಡಿದರೆ ಮಾತ್ರ ಪಾಸಿಟಿವ್ ಬರುತ್ತದೆ. ಆದರೆ ಸಾಕಷ್ಟು ಪ್ರಕರಣಗಳಲ್ಲಿ ಆರೋಪಿಗಳ ತಡವಾಗಿ ಬಂಧನವಾಗುತ್ತದೆ. ಇಂತಹ ಪರಿಸ್ಥಿತಿಯತ್ತಿ ವರದಿ ನೆಗೆಟಿವ್ ಬಂದು ಅವರು ತಪ್ಪಿಸಿಕೊಳ್ಳುತ್ತಾರೆ. ಆದ್ದರಿಂದ ಆರೋಪಿಗಳ ಕೂದಲನ್ನು ಕಳೆದ ವರ್ಷ ಹೈದರಾಬಾದ್ CFSLಗೆ ಟೆಸ್ಟ್​ಗಾಗಿ ಕಳುಹಿಸಲಾಗಿತ್ತು. ಈಗ ಅದರಲ್ಲಿ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕೋರ್ಟ್ ಗೆ ವರದಿ ಸಲ್ಲಿಕೆ

ಇನ್ನು ಸಿಸಿಬಿ ಅಧಿಕಾರಿಗಳು ಕಲೆಹಾಕಿರುವ ಎಫ್‌ಎಸ್‌ಎಲ್ ವರದಿಯನ್ನು ತನಿಖಾಧಿಕಾರಿ ಪುನೀತ್ ಅವರು, 33ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಸ್ತಾಂತರಿಸಲಿದೆ.

ಏನಿದು ಪ್ರಕರಣ:

2020ರ ಸೆಪ್ಟೆಂಬರ್ 14ನೇ ತಾರೀಖಿನಂದು ನಟಿ ರಾಗಿಣಿ ದ್ವಿವೇದಿ ಇದೇ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದರು. 140 ದಿನಗಳ ಕಾಲ ಕಸ್ಟಡಿಯಲ್ಲಿದ್ದ ಅವರಿಗೆ, 2021ರ ಜನವರಿ 21ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಜನವರಿ 25ರಂದು ಅವರು ಜೈಲಿಂದ ಬಿಡುಗಡೆಯಾಗಿದ್ದರು. 2020ರ ಸೆಪ್ಟೆಂಬರ್ 16ರಂದು ಜೈಲು ಸೇರಿದ್ದ ಸಂಜನಾ ಗಲ್ರಾನಿ ಡಿಸೆಂಬರ್ 11 2020ರಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. 56 ದಿನಗಳ ಕಾಲ ಜೈಲಿನಲ್ಲಿ ಇದ್ದ ಸಂಜನಾ ಗಲ್ರಾನಿ, ಗಂಭೀರ ಅನಾರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.