ಗಾಳಿಪಟ-2 ಫೋಟೋ ಹಂಚಿಕೊಂಡ ಗಣಿ ಟೀಮ್
Team Udayavani, Mar 11, 2021, 10:08 AM IST
ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ-2′ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಸದ್ಯ ಕಜಕಿಸ್ಥಾನದಲ್ಲಿರುವ ಚಿತ್ರತಂಡ, “ಗಾಳಿಪಟ-2′ ಚಿತ್ರದ ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯುತ್ತಿದೆ.
“ಗಾಳಿಪಟ-2′ ಚಿತ್ರದ ಚಿತ್ರೀಕರಣದ ನಡುವೆ ನಟರಾದ ಗಣೇಶ್, ದಿಗಂತ್, ಪವನ್ ಕುಮಾರ್ ಹೀಗೊಂದು ಫೋಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
ಇದನ್ನೂ ಓದಿ:ಆ್ಯಕ್ಷನ್ ಪ್ಯಾಕ್ ಅರ್ಜುನ್ ಗೌಡ: ಅಖಾಡಕ್ಕೆ ಸಿದ್ದ
ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಆದಷ್ಟು ಬೇಗ “ಗಾಳಿಪಟ-2′ ತೆರೆಮೇಲೆ ನೋಡುವ ಕಾತುರದ ಮಾತುಗಳನ್ನಾಡುತ್ತಿದ್ದಾರೆ.
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಚಿತ್ರ ದೊಡ್ಡ ಮಟ್ಟದ ಹಿಟ್ ಆಗಿತ್ತು. ಇದೀಗ ಯೋಗರಾಜ್ ಭಟ್ರು ಗಾಳಿಪಟ-2 ಚಿತ್ರ ಮಾಡುತ್ತಿದ್ದಿ, ಯೂರೋಪ್ ನಲ್ಲಿ ಶೂಟಿಂಗ್ ನಡೆಸಿದೆ.
ಇದನ್ನೂ ಓದಿ: ದರ್ಶನ್ ಅಭಿನಯದ ‘ರಾಬರ್ಟ್’ ಇಂದು ತೆರೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ
ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ