ಪವರ್‌ ಸ್ಟಾರ್‌ ಅಪ್ಪು ʼಗಂಧದ ಗುಡಿʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್


Team Udayavani, Mar 14, 2023, 12:22 PM IST

ಪವರ್‌ ಸ್ಟಾರ್‌ ಅಪ್ಪು ʼಗಂಧದ ಗುಡಿʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

ಬೆಂಗಳೂರು: ಪವರ್‌ ಸ್ಟಾರ್‌ ಡಾ.ಪುನೀತ್‌ ರಾಜ್‌ ಕುಮಾರ್‌ ಕನಸಿನ ಪ್ರಾಜೆಕ್ಟ್‌ ʼಗಂಧದ ಗುಡಿʼ ಓಟಿಟಿ ಪ್ರಿಮಿಯರ್‌ ಗೆ ದಿನಾಂಕ ನಿಗದಿಯಾಗಿದೆ.

ಕರ್ನಾಟಕದ ವನ್ಯಜೀವನ ಯಾನವನ್ನು ಸುಂದರವಾಗಿ ಕಟ್ಟಿಕೊಟ್ಟ ʼಗಂಧದ ಗುಡಿʼ ಯಲ್ಲಿ ಅಮೋಘ ವರ್ಷ, ಅಪ್ಪು ಅವರ ಪ್ರವಾಸಿ ಪಯಣದ ಕನಸಿಗೆ ಜೊತೆಯಾಗಿದ್ದರು. ʼಗಂಧದ ಗುಡಿʼ ಯಲ್ಲಿ ಅಪ್ಪು ಕರುನಾಡಿನ ಪ್ರಾಣಿ ಸಂಕುಲದ ಪರಿಸರದಲ್ಲಿ ಸರಳವಾಗಿ ಸಂಚರಿಸಿದ್ದರು.  ಥಿಯೇಟರ್‌ ನಲ್ಲಿ 2022 ರ ಅಕ್ಟೋಬರ್‌ 28 ಬಿಡುಗಡೆಯಾದ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ರೆಸ್ಪಾನ್ಸ್‌ ವ್ಯಕ್ತವಾಗಿತ್ತು. ಶಾಲಾ ಮಕ್ಕಳಿಗಾಗಿ ಟಿಕೆಟ್‌ ದರದಲ್ಲಿ ವಿನಾಯಿತಿಯನ್ನು ನೀಡಲಾಗಿತ್ತು. ಅಪ್ಪು ಅವರ ಕನಸನ್ನು ಕರುನಾಡಿನೆಲ್ಲೆಡೆ ಪಸರಿಸಲು ಅವರ ಪತ್ನಿ ಅಶ್ವಿನಿ ಅವರು ಶ್ರಮಿಸಿದ್ದರು.

ಇದನ್ನೂ ಓದಿ: ಭರತ್ Vs ಬಾವಾ; ಧರ್ಮಸ್ಥಳ ಅಥವಾ ದರ್ಗಾಕ್ಕೆ ಬಂದು ಆಣೆ ಮಾಡಲಿ: ಸವಾಲೆಸೆದ ಮೊಯ್ದೀನ್ ಬಾವಾ

ಇದೀದ ʼಗಂಧದ ಗುಡಿʼ ಅಮೇಜಾನ್‌ ಪ್ರೈಮ್‌ ಓಟಿಟಿಯಲ್ಲಿ ಪ್ರಿಮಿಯರ್‌ ಆಗಲು ಸಿದ್ದವಾಗಿದೆ. ಇದೇ ಮಾರ್ಚ್‌ 17 ರಿಂದ ಓಟಿಟಿಯಲ್ಲಿ ಸಾಕ್ಷ್ಯ ಚಿತ್ರ ಸ್ಟ್ರೀಮಿಂಗ್‌ ಆಗಲಿದೆ. ಅದೇ ದಿನ ಅಪ್ಪು ಅವರ 48ನೇ ಹುಟ್ಟುಹಬ್ಬವೂ ಇದೆ.

ಓಟಿಟಿ ಪ್ರಿಮಿಯರ್‌ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಪಿಆರ್‌ ಕೆ ಆಡಿಯೋ ಪೋಸ್ಟ್‌ ಹಂಚಿಕೊಂಡಿದೆ. ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟು ಹಬ್ಬದಂದು ಈ ಅನೌನ್ಸ್‌ ಮೆಂಟ್‌ ರಿವೀಲ್‌ ಆಗಿರುವುದು ವಿಶೇಷ.

 

View this post on Instagram

 

A post shared by PRK Productions (@prk.productions)

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.