Udayavni Special

ಕಾಮಿಡಿ ಕಿಲಾಡಿಗಳ ಜೊತೆ ಗಣೇಶ್‌

Team Udayavani, Sep 21, 2019, 3:00 AM IST

ganesh

ನಟ ಗಣೇಶ್‌ ಕಿರುತೆರೆಯಿಂದ ಬಂದವರು. ಈಗ ಮತ್ತೆ ಕಿರುತೆರೆಗೆ ವಾಪಾಸ್‌ ಆಗಿದ್ದಾರೆ. ಹಾಗಂತ ಅವರು ಯಾವುದೇ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಾಗಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಕಾಮಿಡಿ ಕಿಲಾಡಿಗಳು- ಸೀಸನ್‌ 3’ಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದಾರೆ.

ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಗಣೇಶ್‌ ಮುಂದೆ ಪ್ರದರ್ಶಿಸಿದ್ದು, ಗಣೇಶ್‌ ಕೂಡಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಅವರ ಮುಂದಿನ ಭವಿಷ್ಯಕ್ಕೂ ಶುಭಕೋರಿದ್ದಾರೆ. ಈ ಎಪಿಸೋಡ್‌ ಇದೇ ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಪ್ರಸಾರವಾಗಲಿದೆ. ಗಣೇಶ್‌ ಜೊತೆ ನಿರ್ದೇಶಕ ಯೋಗರಾಜ್‌ ಭಟ್‌ ಹಾಗೂ ನಟ ಜಗ್ಗೇಶ್‌ ತೀರ್ಪುಗಾರರಾಗಿದ್ದರು.

ಸದ್ಯ ಗಣೇಶ್‌ ನಟನೆಯ “ಗೀತಾ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.27 ರಂದು ಬಿಡುಗಡೆಯಾಗುತ್ತದೆ. ಈ ಚಿತ್ರದ ಪ್ರಮೋಶನ್‌ ಕಾರ್ಯದಲ್ಲಿ ಬಿಝಿಯಾಗಿರುವ ಗಣೇಶ್‌, ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ

ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ

ಚಾಲಕರಿಗೆ ಕಷ್ಟಕಾಲದಲ್ಲಿ ಪರಿಹಾರ ಕೊಡುವ ಬದಲು ದಂಡ ವಸೂಲಿ ಖಂಡನೀಯ : ಕುಮಾರಸ್ವಾಮಿ ಕಿಡಿ

ಚಾಲಕರಿಗೆ ಕಷ್ಟಕಾಲದಲ್ಲಿ ಪರಿಹಾರ ಕೊಡುವ ಬದಲು ದಂಡ ವಸೂಲಿ ಖಂಡನೀಯ : ಕುಮಾರಸ್ವಾಮಿ ಕಿಡಿ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ct ravi

ಆಸ್ತಿಯಾಗುವವರನ್ನು ಮಾತ್ರ ಸೇರ್ಪಡೆ, ಹೊರೆಯಾಗುವವರಲ್ಲ:ಎಂಬಿಪಿ, ಕುಲಕರ್ಣಿಗೆ CT ರವಿ ಟಾಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cinema-tdy

ಬ್ರೇಕ್‌ ಕೆ ಬಾದ್‌… 50 ದಿನದ ಸಂತಸ

cinema-tdy-.02

ನವೆಂಬರ್‌ನಲ್ಲಿ ಆ್ಯಕ್ಟ್-1978 ರಿಲೀಸ್‌

CINEMA-TDY-05

ಚಿತ್ರರಂಗದಲ್ಲಿ ಮುಹೂರ್ತ ಸಂಭ್ರಮ

cinemma-tdy-5

ರೀ ರಿಲೀಸ್‌ನತ್ತ ಸ್ಟಾರ್ಸ್ ಚಿತ್ರ

cinema-tdy-4

ಮರ್ಯಾದಸ್ಥನಾದ ವಸಿಷ್ಠಗೆ ಹುಟುಹಬ್ಬದ ಸಂಭ್ರಮ

MUST WATCH

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani

udayavani youtube

ಹಸುವಿನ ಸಗಣಿ ಬಳಸಿ ಧೂಪ ತಯಾರಿಸುವುದು ಹೇಗೆ?

udayavani youtube

45 years journey of Pot maker from Karkala | Annumuli Pot maker | Udayavaniಹೊಸ ಸೇರ್ಪಡೆ

gb-tdy-1

ಭೀಮಾ ತೀರದಲ್ಲಿ ವಿಷಜಂತುಗಳದ್ದೇ ಕಾಟ!

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

tk-tdy-1

ಅಲೆಮಾರಿ, ಬುಡಕಟ್ಟು ಸಮುದಾಯ ಸಬಲವಾಗಲಿ

hasan-tdy-2

ಕವಿತೆಗಳ ಸೃಷ್ಟಿ ಸುಲಭವಲ್ಲ : ಶಿವಲೀಲಾ ಹುಣಸಗಿ

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.