ಗೋಲ್ಡನ್ ಸ್ಟಾರ್ ಈಗ ಕನ್ನಡಪ್ರೇಮಿ ಶಂಕರ!

Team Udayavani, Sep 25, 2019, 1:23 PM IST

25-Spectember-13

ವಿಜಯ್ ನಾಗೇಂದ್ರ ನಿರ್ದೇಶನ ಮಾಡಿರೋ ಚೊಚ್ಚಲ ಚಿತ್ರ ಗೀತಾ. ಭರ್ಜರಿ ನಿರೀಕ್ಷೆಗಳ ಒಡ್ಡೋಲಗದಲ್ಲಿ ಇದೇ ತಿಂಗಳ ಇಪ್ಪತ್ತೇಳನೇ ತಾರೀಕಿನಂದು ಈ ಚಿತ್ರ ತೆರೆ ಕಾಣುತ್ತಿದೆ. ಗಣೇಶ್ ಅವರ ಹೋಂ ಬ್ಯಾನರಿನಲ್ಲಿ ಸೈಯದ್ ಸಲಾಮ್ ಸಹಕಾರದೊಂದಿಗೆ ಶಿಲ್ಪಾ ಗಣೇಶ್ ನಿರ್ಮಾಣ ಮಾಡಿರೋ ಮೊದಲ ಚಿತ್ರವಿದು. ತಮ್ಮ ಹೋಂ ಬ್ಯಾನರಿನ ಗೀತಾ ಗಣೇಶ್ ಪಾಲಿಗೆ ಎಲ್ಲ ಕೋನಗಳಿಂದಲೂ ಸ್ಪೆಷಲ್. ಇದರ ಕಥೆಯೇ ವಿಭಿನ್ನವಾದದ್ದು.

ನಿರ್ದೇಶಕ ವಿಜಯ್ ನಾಗೇಂದ್ರ ಅವರ ಪಾಲಿಗೂ ಕೂಡಾ ಇದು ಮೊದಲ ಚಿತ್ರವೇ. ಆದರೆ ಒಂದಷ್ಟು ಸಿನಿಮಾ ಮಾಡಿ ಅನುಭವವಿರುವ ನಿರ್ದೇಶಕರೇ ಮುಟ್ಟಲು ಹಿಂದೇಟು ಹಾಕುವಂಥಾ ಕಥೆಯನ್ನವರು ಆರಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗಣೇಶ್ ಹಿಂದೆಂದೂ ನಟಿಸಿರದಂಥಾ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರು ಗೀತಾ ಚಿತ್ರದಲ್ಲಿ ಕನ್ನಡ ಪ್ರೇಮಿ ಶಂಕರ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಕನ್ನಡಕ್ಕಾಗಿ ಹೋರಾಟ ನಡೆಸುವ ಅವರ ಪಾತ್ರದ ಚಹರೆ ಈಗಾಗಲೇ ಬಿಡುಗಡೆಗೊಂಡಿರೋ ಟ್ರೇಲರ್ ಮೂಲಕ ಸ್ಪಷ್ಟವಾಗಿಯೇ ಜಾಹೀರಾಗಿದೆ. ಗೀತಾ ಬಗ್ಗೆ ಬಿಡುಗಡೆಯ ಕಡೇಯ ಕ್ಷಣಗಳಲ್ಲಿ ಈ ತೆರನಾದ ಕುತೂಹಲ ಮೂಡಿಕೊಳ್ಳಲೂ ಕೂಡಾ ಅದೇ ವಿಚಾರ ಪ್ರಧಾನ ಕಾರಣವಾಗಿದೆ.

ಗಣೇಶ್ ವ್ಯಕ್ತಿಗತವಾಗಿಯೂ ಕನ್ನಡದ ಬಗ್ಗೆ ಅಪಾರವಾದ ಕಾಳಜಿ, ಪ್ರೀತಿ ಹೊಂದಿರುವವರು. ಅವರಿಗೆ ಅದಕ್ಕುದಾದ ಪಾತ್ರವೇ ಗೀತಾದಲ್ಲಿ ಸಿಕ್ಕಿದೆ. ಅದು ಕನ್ನಡಿಗರೆಲ್ಲರ ನರನಾಡಿಗಳಲ್ಲಿಯೂ ಕನ್ನಡತನದ ಕಂಪನ್ನು ಪ್ರವಹಿಸುವಂತೆ ಮಾಡುವಂಥಾ ಪಾತ್ರ. ಕನ್ನಡಕ್ಕಾಗಿ ಶಶಕ್ತ ಹೋರಾಟವೊಂದನ್ನು ಮತ್ತೆ ಕಟ್ಟಲು ಸ್ಫೂರ್ತಿಯಾಗುವಂಥಾ ಕಥೆಯೂ ಇಲ್ಲಿದೆ. ಈ ಮೂಲಕ ಶಂಕರನಾಗಿರೋ ಗಣೇಶ್, ಶಂಕರ್‍ನಾಗ್ ಅವರ ಅಭಿಮಾನಿಯಾಗಿಯೂ ಕಾಣಿಸಿಕೊಂಡಿರಬಹುದೆಂಬ ವಿಚಾರವೂ ಈಗ ಚರ್ಚೆಗೀಡಾಗುತ್ತಿದೆ. ಅಂತೂ ಈ ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಹೊಸಾ ಇಮೇಜಿನೊಂದಿಗೆ ಮತ್ತಷ್ಟು ಹೊಳಪು ಪಡೆದುಕೊಳ್ಳುವ ದಟ್ಟ ಸೂಚನೆಗಳಿವೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.