Udayavni Special

ಸಾಹಸಸಿಂಹನಿಗೆ “ಪಡ್ಡೆಹುಲಿ’ಯ ನಮನ: Watch


Team Udayavani, Sep 18, 2018, 1:10 PM IST

pade.jpg

ಸಾಹಸಸಿಂಹ ವಿಷ್ಣುವರ್ಧನ್ ಅವರ ಹುಟ್ಟುಹಬ್ಬಕ್ಕೆ “ಪಡ್ಡೆಹುಲಿ’ ಚಿತ್ರತಂಡ ಭರ್ಜರಿ ಗಿಫ್ಟ್​ ನೀಡಿದ್ದು, ಅಭಿನಯ ಭಾರ್ಗವನಿಗೆ ಚಿತ್ರದಲ್ಲಿ ಒಂದು ವಿಶೇಷ ಹಾಡನ್ನು ಸಮರ್ಪಿಸಿದೆ. ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ನಟಿಸುತ್ತಿರುವ “ಪಡ್ಡೆಹುಲಿ’ ಚಿತ್ರದಲ್ಲಿ ಕನ್ನಡ ಚಿತ್ರರಂಗ ಮೇರುನಟ ವಿಷ್ಣುವರ್ಧನ್ ಕುರಿತು ರ್ಯಾಪ್​ ಸಾಂಗ್​ವೊಂದನ್ನು ಮಾಡಿದೆ.

ಅಲ್ಲದೇ ಇದರಲ್ಲಿ ವಿಷ್ಣು ಅವರ ವ್ಯಕ್ತಿತ್ವ ಹಾಗೂ ಚಿತ್ರಗಳ ಕುರಿತು ಗುಣಗಾನ ಮಾಡಲಾಗಿದೆ. ಈ ಹಾಡಿನಲ್ಲಿ ಚಿತ್ರದ ನಾಯಕ ಶ್ರೇಯಸ್​ ವಿಷ್ಣುವರ್ಧನ್ ಅವರ ಗೆಟಪ್​ನಲ್ಲಿ ಕಾಣಿಸಿಕೊಂಡು, ಹಿಪ್ ಆಫ್​ ಸ್ಟೈಲಲ್ಲಿ ಹಾಡಿಗೆ ಕುಣಿದಿದ್ದಾರೆ. ಇನ್ನು ಚಿತ್ರವನ್ನು “ಉಪ್ಪು ಹುಳಿ ಖಾರ’ ನಿರ್ಮಿಸಿದ ರಮೇಶ್‌ ರೆಡ್ಡಿ ಅವರು ನಿರ್ಮಿಸುತ್ತಿದ್ದು, ಗುರು ದೇಶಪಾಂಡೆ ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರ ಸಂಗೀತ ಮತ್ತು ಕೆ.ಎಸ್‌. ಚಂದ್ರಶೇಖರ್‌ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಶ್ರೇಯಶ್‌ಗೆ ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ಅಭಿನಯಿಸುತ್ತಿದ್ದು, ಅಮಿತ್‌ ಮುಂತಾದವರು ಇದ್ದಾರೆ. ಪ್ರಮುಖವಾಗಿ ಚಿತ್ರದಲ್ಲಿ ರವಿಚಂದ್ರನ್‌ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಜೋಡಿಯಾಗಿ ಸುಧಾರಾಣಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

Untitled-1

ನಿಯಮ ಪಾಲಿಸದ ಕೇರಳ

2023ಕ್ಕೆ ಮಂದಿರ ಲೋಕಾರ್ಪಣೆ

2023ಕ್ಕೆ ಮಂದಿರ ಲೋಕಾರ್ಪಣೆ

ಸಂಪುಟದಿಂದ  ಹೊರಬಿದ್ದವರು..

ಸಂಪುಟದಿಂದ  ಹೊರಬಿದ್ದವರು..

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಮೊದಲ ಬಾರಿ ಸಚಿವರಾದವರು

ಮೊದಲ ಬಾರಿ ಸಚಿವರಾದವರು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vasuki

‘ಮ್ಯಾನ್‌ ಆಫ್ ದಿ ಮ್ಯಾಚ್‌’ ಹಾಡಿಗೆ ವಾಸುಕಿ ಮಸ್ತ್ ಸ್ಟೆಪ್ಸ್‌ !

ananthnag

ಅನಂತ ಬದುಕಿನ ಚಿತ್ರಣ: ರಿಷಬ್‌ ಶೆಟ್ಟಿ ಸಾರಥ್ಯದಲ್ಲಿ ಅನಂತನಾಗ್‌ ಸಿನಿಜೀವನದ ಸಾಕ್ಷ್ಯಚಿತ್ರ

chaddidosth

ರಿಲೀಸ್‌ಗೆ ರೆಡಿಯಾದ್ರು ಚಡ್ಡಿದೋಸ್ತ್

ninna-sanihake

ಟ್ರೇಲರ್‌ನಲ್ಲಿ ಸನಿಹಕೆ ಸೆಳೆತ!

kaliveera

ಈ ವಾರದಿಂದ ಮತ್ತೆ ಹೊಸ ಸಿನಿಮಾಗಳು ರಿಲೀಸ್‌

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ

ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ

ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ

ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ

Untitled-1

ನಿಯಮ ಪಾಲಿಸದ ಕೇರಳ

2023ಕ್ಕೆ ಮಂದಿರ ಲೋಕಾರ್ಪಣೆ

2023ಕ್ಕೆ ಮಂದಿರ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.