ಎಲ್ಲಾದರೂ ಮಿಂಚಿ, ಕನ್ನಡಕ್ಕೆ ಮೊದಲ ಆದ್ಯತೆ ಕೊಡಿ

ಪರಭಾಷೆಯಲ್ಲಿ ಬಿಝಿಯಾಗುತ್ತಿರುವ ಕನ್ನಡದ ನಟಿಯರಿಗೆ ಯಶ್‌ ಕಿವಿಮಾತು

Team Udayavani, Aug 27, 2019, 3:03 AM IST

yash

ಸಾಮಾನ್ಯವಾಗಿ ಕನ್ನಡದ ಕೆಲವು ನಿರ್ದೇಶಕರು, ನಿರ್ಮಾಪಕರು ತಮ್ಮ ಚಿತ್ರಕ್ಕೆ ಆ ಭಾಷೆಯ ಹೀರೋಯಿನ್‌ ಬರ್ತಾರೆ, ಈ ಭಾಷೆಯ ಹೀರೋಯಿನ್‌ ಬರ್ತಾರೆ ಅಂಥ, ಸಿನಿಮಾ ಸೆಟ್ಟೇರುವ ಮೊದಲೇ ಒಂದಷ್ಟು ಸುದ್ದಿ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುವುದನ್ನ ನೀವು ಆಗಾಗ್ಗೆ ನೋಡಿರುತ್ತೀರಿ. ಕೊನೆಗೆ ನೋಡಿದ್ರೆ ಅಂಥ ಚಿತ್ರಗಳಿಗೆ ಪರಭಾಷಾ ನಾಯಕಿಯರು ಬರೋದಿರಲಿ, ಎಷ್ಟೋ ಚಿತ್ರಗಳು ಸೆಟ್ಟೇರುವುದರ ಬಗ್ಗೆಯೇ ಖಾತ್ರಿ ಇರುವುದಿಲ್ಲ.

ಇಂಥ ಸಂಗತಿಗಳು ಚಿತ್ರರಂಗದಲ್ಲಿ ಕಾಮನ್‌. ಆದರೆ ಇದೇ ವಿಷಯ ಅದೆಷ್ಟೋ ಬಾರಿ ನಟ ಯಶ್‌ ಅವರ ಕೋಪಕ್ಕೂ ಕಾರಣವಾಗಿವೆಯಂತೆ. ಹೌದು, ಈ ಬಗ್ಗೆ ಮಾತನಾಡುವ ಯಶ್‌, “ಕನ್ನಡದದಲ್ಲಿ ಎಷ್ಟೋ ನಟರ ಸಿನಿಮಾಗಳು ಅನೌನ್ಸ್‌ ಆದಾಗ ಪತ್ರಿಕೆಗಳಲ್ಲಿ, ಮಾಧ್ಯಮಗಳಲ್ಲಿ, ಚಿತ್ರಕ್ಕೆ ಆ ಭಾಷೆಯ ಹೀರೋಯಿನ್‌ ಬರ್ತಾರೆ, ಈ ಹೀರೋಯಿನ್‌ ಬರ್ತಾರೆ ಅಂತ ಹೇಳ್ಳೋದನ್ನ ನೋಡಿದ್ದೀನಿ. ಒಂದು ವಾರ ಇದೇ ಸುದ್ದಿ ಆದ್ರೂ, ಅವರು ಬರಲ್ಲ, ಅದು ಆಗಲ್ಲ ಅನ್ನುವಂತಿರುತ್ತದೆ. ಇದನ್ನ ನೋಡಿದಾಗ ಕೆಟ್ಟ ಕೋಪ ಬರ್ತಿತ್ತು’ ಎಂದಿದ್ದಾರೆ.

“ಸಾಮಾನ್ಯವಾಗಿ ಹೊರಗಿನ ಹೀರೋಯಿನ್ಸ್‌ಗೆ ಇಲ್ಲಿ ಡಿಮ್ಯಾಂಡ್‌ ಜಾಸ್ತಿ. ಅಲ್ಲಿಯವರು ಇಲ್ಲಿ ಬರೋದಕ್ಕಿಂತ, ಇಲ್ಲಿಯ ಪ್ರತಿಭೆಗಳು ಅಲ್ಲಿಗೆ ಹೋಗ್ಬೇಕು. ಅಲ್ಲಿರುವವರು ಸ್ವಲ್ಪ ಖಾಲಿ ಕೂರಬೇಕು. ನಮ್‌ ಇಂಡಸ್ಟ್ರಿ ಅಂದ ಮೇಲೆ ಅವರು ಕೂಡ ಗೌರವದಿಂದ ಬರಬೇಕು ಎಂಬ ಆಸೆ ಇತ್ತು. ಆದ್ರೆ, ಈಗ ಆ ಟ್ರೆಂಡ್‌ ಸ್ವಲ್ಪ ಬದಲಾಗ್ತಿದೆ’ ಎನ್ನುವುದು ಯಶ್‌ ಮಾತು. ಇನ್ನು ಇದೇ ವೇಳೆ ಕನ್ನಡದ ನಟಿಯರು ಬೇರೆ ಭಾಷೆಗಳಲ್ಲಿ ನಿಧಾನವಾಗಿ ಮಿಂಚುತ್ತಿರುವುದರ ಬಗ್ಗೆಯೂ ಮಾತನಾಡಿರುವ ಯಶ್‌, “ಕನ್ನಡದ ಕಲಾವಿದರು ಬೇರೆ ಭಾಷೆಯಲ್ಲಿ ಕೆಲಸ ಮಾಡಿದ್ರೂ ತಪ್ಪಿಲ್ಲ.

ಆದರೆ, ಅವರು ಮೊದಲ ಕನ್ನಡಕ್ಕೆ ಆದ್ಯತೆ ಗೌರವ ಕೊಡಬೇಕು’ ಎಂದು ಹೇಳುವ ಮೂಲಕ ಪರಭಾಷೆಗಳಲ್ಲಿ ಮಿಂಚುತ್ತಿರುವ ಕೆಲವು ನಾಯಕಿಯರಿಗೆ ಕಿವಿಮಾತು ಕೂಡ ಹೇಳಿದ್ದಾರೆ. ಅಂದಹಾಗೆ, ಯಶ್‌ ತಮ್ಮ ಮನದಾಳದ ಮಾತುಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ವೇದಿಕೆಯಾಗಿದ್ದು, ಎ.ಪಿ ಅರ್ಜುನ್‌ ನಿರ್ದೇಶನದ “ಕಿಸ್‌’ ಸಿನಿಮಾದ ಟ್ರೇಲರ್‌ ಬಿಡುಗಡೆ ಸಮಾರಂಭ. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯಶ್‌, ಚಿತ್ರತಂಡಕ್ಕೆ ಶುಭ ಕೋರಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.