ಕನ್ನಡ ಶೀರ್ಷಿಕೆಗಳಿಗೆ ಆದ್ಯತೆ ಕೊಡಿ

Team Udayavani, Feb 15, 2017, 10:58 AM IST

Sa.Ra-Govind.jpg

ಇತ್ತೀಚೆಗೆ ಬರುತ್ತಿರುವ ಬಹುತೇಕ ಕನ್ನಡ ಸಿನಿಮಾಗಳ ಶೀರ್ಷಿಕೆಗಳು ಇಂಗ್ಲೀಷ್‌ಮಯವಾಗಿವೆ. ಇಂಗ್ಲೀಷ್‌ ಶೀರ್ಷಿಕೆ ಇಡೋದೇ ಒಂದು ಫ್ಯಾಶನ್‌ ಎಂಬಂತೆ ಚಿತ್ರತಂಡಗಳು ಏನೇನೋ ಇಂಗ್ಲೀಷ್‌ ಟೈಟಲ್‌ ಇಡುತ್ತಿವೆ. ಇದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಬೇಸರ ತರಿಸಿದೆ. ಸ್ವತಃ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು “ಕನ್ನಡ ಶೀರ್ಷಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದ್ದಾರೆ.

“ಪರಭಾಷಾ ಚಿತ್ರರಂಗಗಳಲ್ಲಿ ಆಯಾ ಭಾಷೆಯ ಶೀರ್ಷಿಕೆಗಳಿಗಷ್ಟೇ ಆದ್ಯತೆ. ಅದಕ್ಕೆ ಸರಿಯಾಗಿ ಅಲ್ಲಿನ ನಿರ್ದೇಶಕ, ನಿರ್ಮಾಪಕರು ಆಯಾ ಭಾಷೆಯ ಶೀರ್ಷಿಕೆಗಳನ್ನೇ ಇಡುತ್ತಿದ್ದಾರೆ. ನಮ್ಮಲ್ಲಿ ಇಂಗ್ಲೀಷ್‌ ವ್ಯಾಮೋಹ ಜಾಸ್ತಿಯಾಗಿದೆ. ಶೀರ್ಷಿಕೆ ನೋಂದಾವಣೆಗೆ ಬರುವ ಬಹುತೇಕ ಶೀರ್ಷಿಕೆಗಳು ಇಂಗ್ಲೀಷ್‌ನಲ್ಲಿರುತ್ತವೆ. ನಾವು “ಕನ್ನಡ ಶೀರ್ಷಿಕೆ ಇಡಿ, ಈ ಶೀರ್ಷಿಕೆ ಬದಲಿಸಿ’ ಎಂದು ಎಷ್ಟು ಹೇಳಿದರೂ ನಿರ್ದೇಶಕರು ಕೇಳುತ್ತಿಲ್ಲ.

“ಇಲ್ಲಾ ಸಾರ್‌, ಕಥೆಗೆ ತುಂಬಾ ಹೊಂದುತ್ತೆ. ಟೈಟಲ್‌ ಬದಲಿಸಿದರೆ ಸಿನಿಮಾದ ಸಾರವೇ ಹೋಗುತ್ತದೆ’ ಎನ್ನುತ್ತಾರೆ. ನಾವು ಹೇಳುವಷ್ಟು ಹೇಳುತ್ತೇವೆ. ಮತ್ತೆ ಏನಾದರೂ ಮಾಡಿಕೊಳ್ಳಿ, ನಮ್ಮಿಂದ ಸಿನಿಮಾ ಸೋತಿತು ಎಂಬ ಅಪವಾದ ಬೇಡ ಎಂದು ಟೈಟಲ್‌ ಕೊಟ್ಟು ಕಳಿಸುತ್ತಿದ್ದೇವೆ.

ಕೇವಲ ಇಂಗ್ಲೀಷ್‌ ಟೈಟಲ್‌ ಇಟ್ಟ ಕೂಡಲೇ ಸಿನಿಮಾ ಯಶಸ್ವಿಯಾಗುತ್ತದೆ ಎಂಬುದು ಕೇವಲ ಭ್ರಮೆ’ ಎನ್ನುವ ಮೂಲಕ ಕನ್ನಡ ಶೀರ್ಷಿಕೆಗಳಿಗೆ ಆದ್ಯತೆ ಕೊಡಬೇಕು ಎಂದಿದ್ದಾರೆ ಸಾ.ರಾ.ಗೋವಿಂದು.  ಅಂದಹಾಗೆ, ಸಾ.ರಾ.ಗೋವಿಂದು ಟೈಟಲ್‌ ಬಗ್ಗೆ ಮಾತನಾಡಿದ್ದು “ಬ್ರಾಂಡ್‌’ ಎಂಬ ಕನ್ನಡ ಸಿನಿಮಾದ ಆಡಿಯೋ ರಿಲೀಸ್‌ನಲ್ಲಿ.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

love li kannada movie

Love Li; ತೆರೆಗೆ ಬಂತು ವಸಿಷ್ಠ ನಟನೆಯ ‘ಲವ್ ಲೀ’

kotee movie

Kotee movie: ನೈಜತೆಯೇ ಕೋಟಿಯ ಜೀವಾಳ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.