“ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಟ್ರೇಲರ್ ಗೆ ಮೆಚ್ಚುಗೆ
Team Udayavani, Apr 17, 2022, 2:42 PM IST
ಚಿತ್ರ ಬಿಡುಗಡೆಗೂ ಮುನ್ನ ಹೊರಬರುವ ಟ್ರೇಲರ್ ನೋಡಿದ ಕೂಡಲೆ, ಅಭಿಮಾನಿಗಳಲ್ಲಿ ಸಿನಿಮಾ ನೋಡುವ ಕಾತುರ ಇನ್ನಷ್ಟು ಹೆಚ್ಚುತ್ತದೆ. ಇದೀಗ ತಾರಾ ಜೋಡಿ ದಿಗಂತ್-ಐಂದ್ರಿತ ರೆ, ನಾಯಕ- ನಾಯಕಿಯಾಗಿ ನಟಿಸಿರುವ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಟ್ರೇಲರ್ ಸಹ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟ್ರೇಲರ್ಗೆ ಎಲ್ಲೆಡೆಯಿಂದ ಪ್ರಶಂಸೆ ಸಿಕ್ಕಿದೆ.
ಏಪ್ರಿಲ್ 29ಕ್ಕೆ ಚಿತ್ರ ತೆರೆಗೆ ಬರುತ್ತಿದೆ. ಸಿಲ್ಕ್ ಮಂಜು ನಿರ್ಮಿಸಿರುವ ಈ ಚಿತ್ರವನ್ನು ವಿನಾಯಕ ಕೋಡ್ಸರ ನಿರ್ದೇಶಿಸಿದ್ದಾರೆ. ರವೀಂದ್ರ ಜೋಶಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ:ಹೊಸ ಚಿತ್ರದಲ್ಲಿ ಕಿರಣ್ ರಾಜ್; ‘ಭರ್ಜರಿ ಗಂಡು’ ತಂಡದಿಂದ ಮತ್ತೊಂದು ಸಿನಿಮಾ
ಪ್ರಜ್ವಲ್ ಪೈ ಸಂಗೀತ ನಿರ್ದೇಶನ ಹಾಗೂ ನಂದಕಿಶೋರ್ ಛಾಯಾಗ್ರಹಣವಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ದಿಗಂತ್, ಐಂದ್ರಿತಾರೆ, ಕಿರುತೆರೆ ಖ್ಯಾತಿಯ ರಜನಿ ರಾಘವನ್ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ