ಸಾವಿನಲ್ಲೂ ಸಾರ್ಥಕತೆ : ನೇತ್ರದಾನ ಮಾಡಿದ ದಿ.ನಟ ಗೋವಿಂದರಾವ್

Team Udayavani, Oct 15, 2021, 2:15 PM IST

gdfgdr

ಬೆಂಗಳೂರು: ಇಂದು ನಿಧನರಾಗಿರುವ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.

ಇಂದು ಮುಂಜಾನೆ ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಜಾವ ವಿಧಿವಶರಾದ   ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ ತಮ್ಮ ಕಣ್ಣುಗಳನ್ನು ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಗೆ ನೇತ್ರದಾನ ಮಾಡಿದ್ದಾರೆಂದು ತಿಳಿದುಬಂದಿದೆ.

ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಗೋವಿಂದರಾವ್ ಅವರ ಆಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

2 ತಿಂಗಳಿನಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಜಿ.ಕೆ. ಗೋವಿಂದರಾವ್ ಅವರ ಆರೋಗ್ಯ 5 ದಿನಗಳ ಹಿಂದೆ ಸಾಕಷ್ಟು ಹದಗೆಟ್ಟಿತ್ತು. ಬಳಿಕ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ದಾಖಲಾದ ಮೊದಲ ಮೂರು ದಿನ ಪ್ರಜ್ಞಾವಸ್ಥೆಯಲ್ಲಿಯೇ ಇದ್ದ ಅವರು, ಕೊನೆಯ ಎರಡು ದಿನ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.