Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು


Team Udayavani, Jun 16, 2024, 3:39 PM IST

Gowri Movie Dhool Yebsava Video Song

ಇಂದ್ರಜಿತ್‌ ಲಂಕೇಶ್‌ ನಿರ್ದೇಶನದ, ನಾಯಕ ನಟ ಸಮರ್ಜಿತ್‌ ಲಂಕೇಶ್‌ ಹಾಗೂ ಸಾನ್ಯ ಅಯ್ಯರ್‌ ನಟಿಸಿರುವ “ಗೌರಿ’ ಚಿತ್ರದ “ಧೂಳ್‌ ಎಬ್ಬಿಸಾವ..’ ಹಾಡು ಹುಬ್ಬಳ್ಳಿಯಲ್ಲಿ ಬಿಡುಗಡೆಗೊಂಡಿದೆ.

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್‌ ಲಂಕೇಶ್‌ ಹಾಗೂ ಖ್ಯಾತ ನಟಿ ಸಂಜನಾ ಆನಂದ್‌ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ.

ಅನಿರುದ್ಧ್ ಶಾಸ್ತ್ರೀ, ಅನನ್ಯ ಭಟ್‌ ಹಾಡಿರುವ ಈ ಹಾಡಿಗೆ ಶಿವು ಬೆರ್ಗಿಯ ವರು ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಭಜರಂಗಿ ಮೋಹನ್‌ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಈಗಾಗಲೇ “ಧೂಳ್‌ ಎಬ್ಬಿಸಾವ..’ ಸಾಂಗ್‌ ಜನಮನ ಸೂರೆಗೊಂಡಿದೆ.

ನೈಜ ಘಟನೆ ಆಧರಿಸಿ ದೊಡ್ಡ ಬಜೆಟ್‌ನಲ್ಲಿ ಸಿನಿಮಾ ಮಾಡಿದ್ದು; ಬೆಂಗಳೂರು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ. ಅಕ್ಕ ಗೌರಿಯ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್‌ ಲಂಕೇಶ್‌ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಯುವ ನಟ ಸಮರ್ಜಿತ್‌ ಲಂಕೇಶ್‌ ಹಾಗೂ ನಾಯಕಿ ಸಾನ್ಯಾ ಅಯ್ಯರ್‌ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ.

ಪ್ರಿಯಾಂಕ ಉಪೇಂದ್ರ, ವಸುಂಧರಾ ದಾಸ್‌, ಲೂಸ್‌ ಮಾದ ಯೋಗಿ, ಅಕುಲ್‌ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾಲತಿ ಸುಧೀರ್‌, ಕೆಜಿಎಫ್‌ ಖ್ಯಾತಿಯ ಸಂಪತ್‌ ಮೈತ್ರೇಯ, ಚಂದುಗೌಡ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ

ಟಾಪ್ ನ್ಯೂಸ್

5-fusion-cinema

UV Fusion: Cinema- ದಿ ಲಾಸ್ಟ್‌  ಬರ್ತ್‌ಡೇ

4-fusion-2

UV Fusion: Cinema- ದಿ ಪ್ರೆಸಿಡೆಂಟ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tharun Sudhir:‌ ತನ್ನ ಜೀವನದ ಹೀರೋಯಿನ್ ಪರಿಚಯಿಸಲು ರೆಡಿಯಾದ ತರುಣ್‌ ಸುಧೀರ್

Tharun Sudhir:‌ ತನ್ನ ಜೀವನದ ಹೀರೋಯಿನ್ ಪರಿಚಯಿಸಲು ರೆಡಿಯಾದ ತರುಣ್‌ ಸುಧೀರ್

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

Renukaswamy Case: ದರ್ಶನ್‌ ಹಲ್ಲೆ ನಡೆಸುವ ವಿಡಿಯೋ ಲಭ್ಯ?

Renukaswamy Case: ದರ್ಶನ್‌ ಹಲ್ಲೆ ನಡೆಸುವ ವಿಡಿಯೋ ಲಭ್ಯ?

Rakshit Shetty: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪ; ನ‌ಟ ರಕ್ಷಿತ್‌ ಶೆಟ್ಟಿಗೆ ಬಂಧನ ಭೀತಿ!

Rakshit Shetty: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪ; ನ‌ಟ ರಕ್ಷಿತ್‌ ಶೆಟ್ಟಿಗೆ ಬಂಧನ ಭೀತಿ!

Ragini Prajwal; ಶ್ಯಾನುಭೋಗರ ಮಗಳು ತೆರೆಗೆ ಸಿದ್ದ

Ragini Prajwal; ಶ್ಯಾನುಭೋಗರ ಮಗಳು ತೆರೆಗೆ ಸಿದ್ದ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

5-fusion-cinema

UV Fusion: Cinema- ದಿ ಲಾಸ್ಟ್‌  ಬರ್ತ್‌ಡೇ

4-fusion-2

UV Fusion: Cinema- ದಿ ಪ್ರೆಸಿಡೆಂಟ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.