ತೆಲುಗು-ಮಲಯಾಳಂಗೆ ಗುಬ್ಬಿ ರೀಮೇಕ್‌

ಚಿತ್ರತಂಡದಲ್ಲಿ ಜೋಶ್‌

Team Udayavani, Aug 13, 2019, 3:02 AM IST

gubbi

“ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಎಂಬ ಸಿನಿಮಾ ಬಿಡುಗಡೆಗೆ ಸಿದ್ಧವಾಗಿರೋದು ನಿಮಗೆ ಗೊತ್ತೇ ಇದೆ. ಆಗಸ್ಟ್‌ 15 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಖುಷಿಯಲ್ಲಿದ್ದ ಚಿತ್ರತಂಡಕ್ಕೆ ಮತ್ತೂಂದು ಸಂತಸದ ಸುದ್ದಿ ಸಿಕ್ಕಿದೆ. ಅದು ರೀಮೇಕ್‌ ರೈಟ್ಸ್‌ ಮಾರಾಟವಾಗಿರೋದು.

ಹೌದು, “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಚಿತ್ರದ ತೆಲುಗು ಹಾಗೂ ಮಲಯಾಳಂಗೆ ರೀಮೇಕ್‌ ಆಗುತ್ತಿದೆ. ಈಗಾಗಲೇ ಸಿನಿಮಾ ನೋಡಿರುವ ಅಲ್ಲಿನ ಚಿತ್ರ ನಿರ್ಮಾಣ ಸಂಸ್ಥೆಗಳು ಖುಷಿಯಿಂದ ಈ ಸಿನಿಮಾ ರೀಮೇಕ್‌ ರೈಟ್ಸ್‌ ಅನ್ನು ಒಳ್ಳೆಯ ಬೆಲೆಗೆ ಪಡೆದಿದೆ. ಈ ಬಗ್ಗೆ ಮಾತನಾಡುವ ನಿರ್ಮಾಪಕ ಟಿ.ಆರ್‌.ಚಂದ್ರಶೇಖರ್‌, “ಎರಡೂ ಭಾಷೆಯಲ್ಲೂ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡಲಿದ್ದು, ಉತ್ತಮ ಬೆಲೆಗೆ ರೀಮೇಕ್‌ ಹಕ್ಕು ಪಡೆದಿದೆ’ ಎನ್ನುತ್ತಾರೆ.

“ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಚಿತ್ರವನ್ನು ಸುಜಯ್‌ ಶಾಸ್ತ್ರಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ,, ಪ್ರಮೋದ್‌ ಶೆಟ್ಟಿ, ಕವಿತಾ ಗೌಡ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ನಾಲ್ವರು ಸ್ನೇಹಿತರ ಸ್ಟೋರಿ ಚಿತ್ರದಲ್ಲಿದೆ. ಈ ಚಿತ್ರವನ್ನು ಟಿ.ಆರ್‌. ಚಂದ್ರಶೇಖರ್‌ ತಮ್ಮ ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ನಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.