ವಿದೇಶದಲ್ಲೂ ಗುಲ್ಟು ಕಲರವ; ನಾಳೆ ಸಿನಿಮಾ ನೋಡ್ತಾರೆ ಯಶ್‌

Team Udayavani, Apr 12, 2018, 3:35 PM IST

Gultoo.jpg

ಹೊಸಬರೇ ಸೇರಿ ಮಾಡಿದ “ಗುಲ್ಟು’ ಚಿತ್ರ ಎಲ್ಲೆಡೆ ಒಳ್ಳೆಯ ಮೆಚ್ಚುಗೆ ಪಡೆದಿರುವುದು ಗೊತ್ತೇ ಇದೆ. ಮೊದಲ ವಾರ ಯಾವಾಗ, ಸಿನಿಮಾ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತೋ, ಎರಡನೇ ವಾರದಲ್ಲಿ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಾಯಿತು. ಅಷ್ಟೇ ಅಲ್ಲ, ಮಲ್ಟಿಪ್ಲೆಕ್ಸ್‌ನಲ್ಲೂ ಪ್ರದರ್ಶಗಳು ಹೆಚ್ಚಾದವು. ಈಗ “ಗುಲ್ಟು’ ಇನ್ನೊಂದು ಹೊಸ ಸುದ್ದಿ ಕೊಟ್ಟಿದ್ದಾನೆ. ಅದೇನೆಂದರೆ, ಮುಂದಿನ ವಾರ ವಿದೇಶದಲ್ಲೂ “ಗುಲ್ಟು’ ಮಿಂಚಲಿದ್ದಾನೆ. ಹೌದು, ಜರ್ಮನಿ ಮತ್ತು ಯುರೋಪ್‌ ದೇಶದಲ್ಲಿ “ಗುಲ್ಟು’ ಬಿಡುಗಡೆಯಾಗುತ್ತಿದೆ.

ಏಪ್ರಿಲ್‌ 15 ರಂದು ಫ್ರಾಂಕ್‌ಫ‌ರ್ಟ್‌, ಏ.21 ರಂದು ಬರ್ಲಿನ್‌ ಸೇರಿದಂತೆ ಏ.29 ರಂದು ಸ್ವೀಡನ್‌ನಲ್ಲೂ ಚಿತ್ರ ಪ್ರದರ್ಶನವಾಗುತ್ತಿದೆ. ಅಲ್ಲಿನ ಸುಮಾರು ಹತ್ತಕ್ಕೂ ಹೆಚ್ಚು ಪರದೆಗಳಲ್ಲಿ “ಗುಲ್ಟು ಚಿತ್ರ ಪ್ರದರ್ಶನವಾಗಲಿದೆ.

ಈಗಾಗಲೇ ಚಿತ್ರವನ್ನು ನೋಡಿರುವ ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು ಚಿತ್ರತಂಡವನ್ನು ಬೆಂಬಲಿಸಿ, ಪ್ರೋತ್ಸಾಹಿಸಿದ್ದಾರೆ. ನಟ ಯಶ್‌ ಕೂಡ ಬುಧವಾರ ನಿರ್ದೇಶಕ ಜನಾರ್ದನ್‌ ಅವರನ್ನು ಕರೆದು, “ಗುಲ್ಟು’ ಕುರಿತು ಮಾತನಾಡಿದ್ದಾರೆ. ಚಿತ್ರದ ಬಗ್ಗೆ ಒಳ್ಳೆಯ ವಿಮರ್ಶೆಗಳು ಹಾಗು ಜನರಿಂದ ಬಂದಂತಹ ಉತ್ತಮ ಪ್ರತಿಕ್ರಿಯೆಯನ್ನು ಗಮನಿಸಿದ ಯಶ್‌, “ಗುಲ್ಟು’ ಚಿತ್ರವನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ.

ನಾಳೆ (ಶುಕ್ರವಾರ) ಓರಾಯನ್‌ ಮಾಲ್‌ನಲ್ಲಿ ಯಶ್‌ ಅವರು “ಗುಲ್ಟು’ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ನಿರ್ದೇಶಕ ಜನಾರ್ದನ್‌, “ನಮ್ಮ ಚಿತ್ರಕ್ಕೆ ಎಲ್ಲೆಡೆಯಿಂದಲೂ ಒಳ್ಳೆಯ ಮಾತುಗಳು ಕೇಳಿಬಂದಿವೆ. ಎರಡನೇ ವಾರದಲ್ಲೂ ಉತ್ತಮ ಪ್ರೋತ್ಸಾಹ ಸಿಕ್ಕಿದೆ. ಈಗಾಗಲೇ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ “ಗುಲ್ಟು’ ವಿದೇಶದಲ್ಲೂ ಪ್ರದರ್ಶನವಾಗುತ್ತಿದೆ ಎಂಬುದೇ ಖುಷಿಯ ವಿಷಯ’ ಎನ್ನುತ್ತಾರೆ ನಿರ್ದೇಶಕ ಜನಾರ್ದನ್‌.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.